ಕೋಲಾರ

ಭಾರೀ ಮಳೆಗೆ ಬೈಕ್​ ಮೇಲೆ ಉರುಳಿ ಬಿದ್ದ ಮರ: ವ್ಯಕ್ತಿ ಮೃತ್ಯು

ರಾತ್ರಿ ಸುರಿದ ಭಾರೀ ಮಳೆಗೆ ಚಲಿಸುತ್ತಿದ್ದ ಬೈಕ್​ ಮೇಲೆ ಮರ ಬಿದ್ದ ಪರಿಣಾಮ ಸ್ಥಳದಲ್ಲೇ ಸವಾರ ಸಾವನ್ನಪ್ಪಿರುವ ಘಟನೆ ಕೋಲಾರ ಗಡಿಯ ದೆಂಕಣಿಕೋಟೆ ಅಂತೇವನಪಲ್ಲಿ ಗ್ರಾಮದಲ್ಲಿ ಬಳಿ…

2 hours ago

ಬಿಜೆಪಿ ಸುಳ್ಳು ಇನ್ನು ನಡೆಯಲ್ಲ: ಲಕ್ಷ್ಮಣ ಸವದಿ ವಾಗ್ದಾಳಿ

ಮೋದಿ ಮತ್ತವರ ಬಳಗ ಮತ್ತು ಬಿಜೆಪಿಯವರ ಸುಳ್ಳುಗಳನ್ನು ಜನ ಅರಿತಿದ್ದು, ಈ ಸಲ ಸರಿಯಾಗಿ ಪಾಠ ಕಲಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.

4 days ago

ಸೆಲ್ಫಿ ತೆಗೆಯುವಾಗ ಕೆರೆಗೆ ಬಿದ್ದ ಮಗಳು : ಕಾಪಾಡಲು ಹೋದ ತಂದೆಯೂ ಸಾವು

ಸೆಲ್ಫಿ ತೆಗೆಯುವಾಗ ಕೆರೆಗೆಬಿದ್ದ ಮಗಳ ರಕ್ಷಣೆಗೆ ಹೋಗಿ ತಂದೆಯೂ ಸಾವನ್ನಪ್ಪಿದ ಧಾರುಣ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಕಾಮಸಮುದ್ರ ಗ್ರಾಮದ ವೃಷಬಾವತಿ ಕೆರೆಯಲ್ಲಿ ನಡೆದಿದೆ.

1 week ago

ಇವಿಎಂ ಸಾಗಿಸುತ್ತಿದ್ದ ಕ್ಯಾಂಟರ್ ವಾಹನದ ಟೈರ್ ಸ್ಫೋಟ

ಇವಿಎಂ‌ ಸಾಗಿಸುತ್ತಿದ್ದ ಕ್ಯಾಂಟರ್ ವಾಹನದ ಟೈರ್ ಸ್ಫೋಟಗೊಂಡ ಘಟನೆ ಕೋಲಾರದ ವಡಗೂರ್ ಗೇಟ್ ಬಳಿ ನಡೆದಿದೆ. ಮುಳಬಾಗಿಲಿನಿಂದ ಕೋಲಾರದ‌ ಸ್ಟ್ರಾಂಗ್ ರೂಂಗೆ ಇವಿಎಂ ಸಾಗಿಸಲಾಗುತ್ತಿತ್ತು. ಈ ವೇಳೆ…

2 weeks ago

ಮೋದಿ ಈ ದೇಶದ ಶನಿ : ಮಾಜಿ ಸ್ಪೀಕರ್ ರಮೇಶ್ ಕುಮಾರ್

ಈ ದೇಶಕ್ಕೆ ಹಿಡಿದಿರುವ ಶನಿ ಎಂದರೆ ಅದು ಮೋದಿ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ವ್ಯಂಗ್ಯವಾಡಿದ್ದಾರೆ.

2 weeks ago

ಅರೆಸ್ಟ್ ಮಾಡಲು ಬಂದಾಗ ಪೊಲೀಸರಿಗೆ ಚಾಕುವಿನಿಂದ ಹಲ್ಲೆಗೆ ಯತ್ನ

ಅರೆಸ್ಟ್ ಮಾಡಲು ಬಂದ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆಗೆ ಮುಂದಾಗಿದ್ದಕ್ಕೆ ಇಬ್ಬರು ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ಮಾಲೂರು ತಾಲೂಕಿನ ಸಿಗೊಂಡಹಳ್ಳಿ ಬಳಿ ನಡೆದಿದೆ.

3 weeks ago

ಸೋದರ ಸಂಬಂಧಿಗಳ ನಡುವೆ ಗಲಾಟೆ : ಯುವಕನ ಭೀಕರ ಹತ್ಯೆ

ಮೀನು ಹಿಡಿಯುವ ವಿಚಾರವಾಗಿ ಸೋದರ ಸಂಬಂಧಿಗಳ ನಡುವೆ ಗಲಾಟೆ ನಡೆದಿದ್ದು, ಈ ಸಂಬಂಧ ರಾಜಿ ಪಂಚಾಯಿತಿ ಮಾಡುವ ವೇಳೆ ಚಾಕು ಇರಿದು ಯುವಕನ ಭೀಕರವಾಗಿ ಹತ್ಯೆಮಾಡಲಾಗಿದೆ. ಈ…

4 weeks ago

ಕರ್ನಾಟಕ-ಆಂಧ್ರ ಗಡಿಯಲ್ಲಿ ಸಾಗಿಸುತ್ತಿದ್ದ ಅಕ್ರಮ ಸ್ಫೋಟಕಗಳ ಜಪ್ತಿ : ಆರೋಪಿನ ಬಂಧನ

ಬೆಂಗಳೂರಿನ ರಾಮೆಶ್ವರಂ ಕೆಫೆ ಸ್ಫೋಟ ಪ್ರಕರಣ ಮಾಸುವ ಮುನ್ನವೆ ತ್ತ ಕರ್ನಾಟಕ-ಆಂಧ್ರ ಗಡಿಯಲ್ಲಿ ಅಧಿಕಾರಿಗಳು ಕಾರಿನಲ್ಲಿ ಸಾಗುಸುತ್ತಿದ್ದ ಅಪಾರ ಪ್ರಮಾಣದ ಸ್ಫೋಟಕಗಳನ್ನು ಪತ್ತೆ ಮಾಡಿ ಪೊಲೀಸರು ವಶಕ್ಕೆ…

1 month ago

ಮೋದಿ ಅವರನ್ನು ಕೆಳಗಿಳಿಸಿ ರಾಹುಲ್‌ ಗಾಂಧಿಯನ್ನು ದೇಶದ ಪ್ರಧಾನಿ ಮಾಡೋಣ: ಸಿದ್ದರಾಮಯ್ಯ

ಬಿಜೆಪಿ ಸರ್ಕಾರವನ್ನು ಕಿತ್ತೊಗೆದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೆಳಗಿಳಿಸಿ ರಾಹುಲ್‌ ಗಾಂಧಿ ಅವರನ್ನು ದೇಶದ ಪ್ರಧಾನಿ ಮಾಡೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

1 month ago

ದೇವಾಲಯಕ್ಕೆ ಬಂದಿದ್ದ ವೃದ್ಧನ ಮೇಲೆ ಕಾಡಾನೆ ದಾಳಿ

ಬಂಗಾರಪೇಟೆ ತಾಲೂಕಿನ ಮೂತನೂರು ಗ್ರಾಮದ  ಅರಣ್ಯ ಪ್ರದೇಶದಲ್ಲಿರುವ ಮಲ್ಲೇಶ್ವರಸ್ವಾಮಿ ದೇವಾಲಯಕ್ಕೆ ಬಂದಿದ್ದ ವೃದ್ಧರೊಬ್ಬರ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ನಡೆದಿದೆ. 

1 month ago