News Karnataka Kannada
Saturday, May 18 2024

ಬಸ್ ಸಂಚಾರ ಪುನರಾರಂಭ

23-Sep-2021 ಬೆಂಗಳೂರು

ಬೆಂಗಳೂರು : ಕೋವಿಡ್‌ ನಿಂದಾಗಿ ಕೆಲವೆಡೆ ಬಸ್‌ಗಳ ಸಂಚಾರ ನಿಲ್ಲಿಸಿತ್ತು. ಆದರೆ  ದ್ದು, ಮಕ್ಕಳು ಶಾಲಾ-ಕಾಲೇಜಿಗೆ  ತೆರಳಲು ಮೊದಲ ಆದ್ಯತೆ ನೀಡಲಾಗಿ ದ್ದು , ಈ ನಿಟ್ಟಿನಲ್ಲಿ ಬಸ್ ಸಂಚಾರ ಮತ್ತೆ ಆರಂಭಿಸಲು ನಿರ್ಧಾರಿಸಲಾಗಿದೆ ಎಂದು ಸಾರಿಗೆ ಸಚಿವ  ಶ್ರೀ ರಾಮುಲು  ಭರವಸೆ ನೀಡಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ಬುಧವಾರ ಕಾಂಗ್ರೆಸ್ ಸದಸ್ಯ ಬಸವನಗೌಡ ದದ್ದಲ ಪ್ರಶ್ನೆಗೆ...

Know More

2022, ಜನವರಿ 26 ರಂದು ‘ಗ್ರಾಮ ಸೇವಾ ಯೋಜನೆ’ಗೆ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ

23-Sep-2021 ಬೆಂಗಳೂರು

ಬೆಂಗಳೂರು:ಜನರ ಪಿಂಚಣಿ ಯೋಜನೆ, ಸೇವೆಗಳು, ರೇಷನ್, ಸಂಧ್ಯಾ ಸುರಕ್ಷ, ಅಂಗವಿಕಲರ ಮಾಸಾಶನ ಹೀಗೆ ಎಲ್ಲಾ ಯೋಜನೆಗಳು ಗ್ರಾಮಪಂಚಾಯತ್ ಮಟ್ಟದಲ್ಲಿ ಸಿಗಬೇಕು. ಅದು ಗ್ರಾಮಸೇವೆಯಾಗಿ ಬದಲಾಗಬೇಕು. ಗ್ರಾಮಸೇವಕರಿಗೆ ತರಬೇತಿಯನ್ನು ನೀಡಿ ಎಲ್ಲಾ ಸೇವೆಗಳು ಮನೆಮನೆಗೆ ತಲುಪುವ...

Know More

ಸದನದ ಸಮಯ ಹಾಳುಮಾಡುತ್ತಿರುವ ಸದಸ್ಯರ ಪಟ್ಟಿ ರೆಡಿ : ಕಾಗೇರಿ

23-Sep-2021 ಬೆಂಗಳೂರು

ಬೆಂಗಳೂರು: ಅಧಿವೇಶನದ ಕಲಾಪಗಳಿಗೆ ಅಡ್ಡಿಪಡಿಸಿ  ಸದನದ ಸಮಯ ಹಾಳು ಮಾಡುತ್ತಿರುವ  ಸದಸ್ಯರ ಪಟ್ಟಿ ಸಿದ್ದವಾಗಿದೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಗುರುವಾರ ಎಚ್ಚರಿಸಿದ ಪ್ರಸಂಗ ವಿಧಾನಸಭೆಯಲ್ಲಿ ನಡೆಯಿತು. ಶೂನ್ಯವೇಳೆಯಲ್ಲಿ ಜೆಡಿಎಸ್ ಸದಸ್ಯರಾದ...

Know More

ಸ್ಥಾನಿಕ ವೈಧ್ಯರಿಗೆ ಕೊರೊನಾ‌ ಅಪಾಯ ಭತ್ಯೆಗೆ ಆಗ್ರಹ

23-Sep-2021 ಬೆಂಗಳೂರು

ಬೆಂಗಳೂರು :ರಾಜ್ಯ ಸರಕಾರ 6 ತಿಂಗಳ ಹಿಂದೆ ಘೋಷಿಸಿದಂತೆ ಸ್ಥಾನಿಕ ವೈದ್ಯರಿಗೆ ಕೊರೊನಾ ಅಪಾಯ ಭತ್ಯೆ   ಶೀಘ್ರವೇ ನೀಡುವಂತೆ ಕರ್ನಾಟಕ‌ ಸ್ಥಾನಿಕ ವೈದ್ಯರ ಸಂಘ ಸರಕಾರವನ್ನು ಒತ್ತಾಯಿಸಿದೆ. ಈ ಕುರಿತು ಮಾತನಾಡಿರುವ ಸಂಘದ...

Know More

ಬೆಂಗಳೂರಲ್ಲಿ ಮತ್ತೊಂದು ದುರಂತ – ಸಿಲಿಂಡರ್ ಸ್ಫೋಟಗೊಂಡು ಮೂವರು ಮೃತ್ಯು, ಇಬ್ಬರಿಗೆ ಗಾಯ

23-Sep-2021 ಬೆಂಗಳೂರು

ಬೆಂಗಳೂರು: ಸಿಲಿಂಡರ್ ಸ್ಪೋಟಗೊಂಡು ಮೂವರು ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರೋ ಮತ್ತೊಂದು ಘೋರ ದುರಂತ ಘಟನೆ ಚಾಮರಾಜಪೇಟೆಯ ರಾಯನ್ ಸರ್ಕಲ್ ನಲ್ಲಿಸಂಭವಿಸಿದೆ. ಸಿಲಿಂಡರ್ ಸ್ಫೋಟದ ತೀವ್ರತೆಗೆ ಮೂವರ ದೇಹಗಳು ಛಿದ್ರಗೊಂಡು ದೂರ ಹಾರಿ ಹೋಗಿ...

Know More

ರಾಜ್ಯದ ಪ್ರತಿ ಮನೆಗೂ ನಲ್ಲಿ ನೀರು : ಕೆ ಎಸ್ ಈಶ್ವರಪ್ಪ

23-Sep-2021 ಬೆಂಗಳೂರು

ಬೆಂಗಳೂರು : 2024ರೊಳಗೆ ನಲ್ಲಿ ರಾಜ್ಯದ ಪ್ರತಿ ಮನೆಗೆ ನಲ್ಲಿ  ನೀರು ಪೂರೈಕೆ ಯೋಜನೆ ಪೂರ್ಣಗೊಳ್ಳಲಿದೆ ಎಂದು  ಸಚಿವ ಈಶ್ವರಪ್ಪ ಹೇಳಿದರು. ಬುಧವಾರ ವಿಧಾನಸಭೆಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಸದಸ್ಯ ತುಕರಾಮ್ ಕೇಳಿದ ಪ್ರಶ್ನೆಗೆ...

Know More

ಕೊಡವರಿಗೆ ಬಂದೂಕು ಪರವಾನಿಗಿ ರಿಯಾಯಿತಿ : ಹೈಕೋರ್ಟ್‌ ಆದೇಶ

23-Sep-2021 ಬೆಂಗಳೂರು

ಬೆಂಗಳೂರು: ಬಂದೂಕು ಪರವಾನಗಿ ಪಡೆಯುವುದರಿಂದ ಕೊಡವರು ಮತ್ತು ಜುಮ್ಮಾಬಾಣೆ ಭೂಮಿ ಹೊಂದಿರುವವರಿಗೆ  ಕೇಂದ್ರ ಸರ್ಕಾರ ವಿನಾಯಿತಿ ನೀಡಿತ್ತು. ಈ ಆದೇಶವನ್ನು  ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್‌ ಆದೇಶಿಸಿದೆ. ಈ ಕುರಿತಂತೆ ಮಡಿಕೇರಿಯ...

Know More

ಬೆಂಗಳೂರು: ಅರ್ಚಕರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ

23-Sep-2021 ಬೆಂಗಳೂರು

ಬೆಂಗಳೂರು: ಮಾಜಿ ಸಚಿವರ ಮನೆಯಲ್ಲಿ ಸತ್ಯನಾರಾಯಣ ಪೂಜೆ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ಅರ್ಚಕರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿ ನಗ-ನಾಣ್ಯ ದರೋಡೆ ಮಾಡಿ ಪರಾರಿಯಾಗಿರುವ ಘಟನೆ ಮೂರು ದಿನಗಳ ಹಿಂದೆ ನಡೆದಿದೆ. ಸೆಪ್ಟೆಂಬರ್...

Know More

ಹಬ್ಬದ ಸಂದರ್ಭಕ್ಕಾಗಿ ಬರೋಬ್ಬರಿ ಒಂದು ಸಾವಿರ ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ಆರಂಭ

23-Sep-2021 ಬೆಂಗಳೂರು

ಬೆಂಗಳೂರು : ಹಬ್ಬಗಳು ಇನ್ನೇನು ಹತ್ತಿರವಿದೆ ಎಂದಾಗ ಬಸ್, ರೈಲು ಸಿಗದೆ ಜನರು ತಮ್ಮ ಊರುಗಳಿಗೆ ತೆರಳಲು ಕಷ್ಟಪಡುತ್ತಾರೆ. ಬಸ್‌ಸ್ಟಾಂಡ್‌ಗಳಲ್ಲಿ ಕುಳಿತು ಸೀಟ್ ಇರುವ ಬಸ್‌ಗಾಗಿ ಕಾದು ಹೈರಾಣಾಗುತ್ತಾರೆ. ಆದರೆ ಈ ಬಾರಿ ಇದ್ಯಾವುದಕ್ಕೂ...

Know More

ಮುಂದಿನ ಐದು ವರ್ಷದಲ್ಲಿ ಮಲೆ ಮಹಾದೇಶ್ವರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ದ : ಬಸವರಾಜ ಬೊಮ್ಮಾಯಿ

23-Sep-2021 ಬೆಂಗಳೂರು

ಬೆಂಗಳೂರು : ಮಲೆ ಮಹಾದೇಶ್ವರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ದವಾಗಿದ್ದು, ಮುಂದಿನ ಐದು ವರ್ಷದಲ್ಲಿ ಸಂಪೂರ್ಣ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬುಧವಾರ ವಿಧಾನಸೌಧದಲ್ಲಿ ನಡೆದ ಪ್ರಾಧಿಕಾರದ ಸಭೆಯಲ್ಲಿ...

Know More

ರಾಜ್ಯದಲ್ಲಿ 847 ಮಂದಿಗೆ ಕೊರೋನಾ ಸೋಂಕು ದೃಢ, ಡೆತ್ ರೆಟ್ 2.36%

23-Sep-2021 ಬೆಂಗಳೂರು

ಬೆಂಗಳೂರು :  ರಾಜ್ಯದಲ್ಲಿಇಂದು 847 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 20 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿವೆ. 946 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ...

Know More

ಪರಿಶಿಷ್ಟ ರ 106 ವಿದ್ಯಾರ್ಥಿಗಳ ವಿದೇಶ ವ್ಯಾಸಂಗಕ್ಕೆ ನೆರವು: ಸಚಿವ ಕೋಟ ಶ್ರೀನಿವಾಸ ಪೂಜಾರಿ

23-Sep-2021 ಬೆಂಗಳೂರು

ಬೆಂಗಳೂರು : ಪ್ರಬುದ್ಧ ಯೋಜನೆಯಡಿ ಕಳೆದ ಎರಡು ವರ್ಷದಲ್ಲಿ 106 ಮಂದಿ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳು ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡಲು ಧನಸಹಾಯ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ...

Know More

ಕ್ಯಾಬ್ ಡ್ರೈವರ್ ನಿಂದ ಅತ್ಯಾಚಾರ ಆರೋಪಿಸಿದ ಯುವತಿ

23-Sep-2021 ಬೆಂಗಳೂರು

ಬೆಂಗಳೂರು : ಸ್ನೇಹಿತೆ ಮನೆಯಿಂದ  ತೆರಳುತ್ತಿದ್ದ ಅನ್ಯ ರಾಜ್ಯದ ಯುವತಿ ಕ್ಯಾಬ್ ಬುಕ್ ಮಾಡಿದ್ದಾಳೆ. ಪಾನಮತ್ತಳಾಗಿದ್ದ ಯುವತಿ ಮೇಲೆ ಅತ್ಯಾಚಾರ ನಡೆದಿದೆ ಎಂಬ ಆರೋಪ ಬಂದಿದೆ. ಯುವತಿಯೇ ಬಂದು ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ...

Know More

ಕರ್ನಾಟಕಕ್ಕೆ ಹರಿದು ಬಂದ ಬಂಡವಾಳ

23-Sep-2021 ಬೆಂಗಳೂರು

ನವದೆಹಲಿ: ಕೇಂದ್ರ ಸರ್ಕಾರದ ನೀತಿಗಳು  ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿ ಮಹತ್ವದ ಬದಲಾವಣೆ ತಂದಿದೆ.  ಟ್ರೆಂಡ್ ಸಹ ಬದಲಾಗಿದೆ.  ಎಫ್‌ಡಿಐ ಒಳಹರಿವು ಹೆಚ್ಚಿದ್ದು ಭಾರತವನ್ನು ಕಂಪನಿಗಳು ಮೆಚ್ಚಿಕೊಂಡಿವೆ.  ಈ ಹಣಕಾಸು ವರ್ಷದ ಮೊದಲ ನಾಲ್ಕು ತಿಂಗಳಲ್ಲಿ...

Know More

ಸೌಹಾರ್ದ ಸಹಕಾರ ಸಂಸ್ಥೆಗಳ ತಿದ್ದುಪಡಿ ಕಾಯ್ದೆಗೆ ವಿಧಾನಪರಿಷತ್ ನಲ್ಲಿ ಅಂಗೀಕಾರ

23-Sep-2021 ಬೆಂಗಳೂರು

ಬೆಂಗಳೂರು: ವಿಧಾನಸಭೆಯಲ್ಲಿ ಅನುಮೋದನೆ ಪಡೆದುಕೊಂಡಿರುವ ಸೌಹಾರ್ದ ಸಹಕಾರ ಸಂಸ್ಥೆಗಳ ತಿದ್ದುಪಡಿ ಕಾಯ್ದೆಗೆ ವಿಧಾನಪರಿಷತ್ ನಲ್ಲಿ ಅಂಗೀಕಾರಗೊಂಡಿದೆ. ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಮಂಡಿಸಿದ ಮಸೂದೆಯನ್ನು ಮಂಗಳವಾರ ಪರ್ಯಾಲೋಚನೆಯಾದ ನಂತರ ಧ್ವನಿಮತದ ಮೂಲಕ ಅಂಗೀಕರಿಸಲಾಯಿತು....

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು