News Karnataka Kannada
Sunday, May 05 2024

ಬೆಂಗಳೂರು: ಕೇಂದ್ರ ಸಚಿವ ಶಾ ನೇತೃತ್ವದಲ್ಲಿ ಬಿಜೆಪಿ ಪ್ರಮುಖರ ಸಭೆ

21-Apr-2023 ಬೆಂಗಳೂರು ನಗರ

ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೇತೃತ್ವದಲ್ಲಿ ರೇಸ್ ಕೋರ್ಸ್ ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ ಪ್ರಮುಖರ ಸಭೆ ನಡೆಯಲಿದೆ. ವಿವಿಧ ರಾಜ್ಯಗಳಿಂದ ಬಂದಿರುವ ವಿಸ್ತಾರಕರು, ಚುನಾವಣಾ ಪ್ರಚಾರ ಮತ್ತು ನಿರ್ವಹಣಾ ಸಮಿತಿ ಸದಸ್ಯರ ಜೊತೆ ಅಮಿತ್ ಶಾ ಸಭೆ...

Know More

ಬೆಂಗಳೂರು: ಲಿಂಗಾಯತ ಮತಸೆಳೆಯಲು ಕೈ ತಂತ್ರ: ಕೂಡಲ ಸಂಗಮದಲ್ಲಿ ಬಸವಜಯಂತಿ ಆಚರಣೆ

21-Apr-2023 ಬೆಂಗಳೂರು ನಗರ

ಲಿಂಗಾಯತ ಮತಗಳನ್ನು ಸೆಳೆಯುವ ನಿಟ್ಟಿನಲ್ಲಿ ಕಾಂಗ್ರೆಸ್‌ ನಾಯಕರು ತಂತ್ರಗಾರಿಕೆಯೊಂದನ್ನು ಮಾಡಿದ್ದಾರೆ. ಬಸವಣ್ಣನ ಐಕ್ಯಸ್ಥಳ ಕೂಡಲಸಂಗಮದಲ್ಲಿ ಬಸವ ಜಯಂತಿ ಆಚರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಪಕ್ಷದ ನಾಯಕ ರಾಹುಲ್ ಗಾಂಧಿ...

Know More

ತುಮಕೂರು: ಜೆಡಿಎಸ್ ಬಿಟ್ಟು ಬಿಜೆಪಿ ಸೇರಿದ ಬೆಳ್ಳಿ ಲೋಕೇಶ್

21-Apr-2023 ತುಮಕೂರು

ಇತ್ತೀಚಗೆ ಜೆಡಿಎಸ್ ರಾಜ್ಯ ವಕ್ತಾರರ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಜೆಡಿಎಸ್ ಕೋಲಾರ ಜಿಲ್ಲಾ ಚುನಾವಣಾ ಉಸ್ತುವಾರಿ ಬೆಳ್ಳಿ ಲೋಕೇಶ್ ಭದ್ರಮ್ಮ ಛತ್ರದಲ್ಲಿರುವ ಬಿಜೆಪಿ ಪ್ರಚಾರ ಕಚೇರಿಯಲ್ಲಿ ಸಂಸದ ಜಿ.ಎಸ್.ಬಸವರಾಜು,...

Know More

ಬೆಂಗಳೂರು: ಕೆ.ಎಸ್‌. ಈಶ್ವರಪ್ಪಗೆ ಪ್ರಧಾನಿ ಮೋದಿ ಕರೆ

21-Apr-2023 ಬೆಂಗಳೂರು ನಗರ

ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಕರ್ನಾಟಕ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಇದೀಗ ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಈಶ್ವರಪ್ಪ ಅವರಿಗೆ ದೂರವಾಣಿ ಕರೆ ಮಾಡಿ ಅವರ ರಾಜಕೀಯ ನಡೆಯನ್ನು...

Know More

ಬೆಂಗಳೂರು: ದ್ವಿತೀಯ ಪಿಯು ಫಲಿತಾಂಶ ಪ್ರಕಟ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ

21-Apr-2023 ಬೆಂಗಳೂರು

ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ಉಡುಪಿ ಜಿಲ್ಲೆಗೆ ಎರಡನೇ ಸ್ಥಾನ ಪ್ರಾಪ್ತವಾಗಿದೆ. 3ನೇಸ್ಥಾನ ಕೊಡಗು, ಉತ್ತರ ಕನ್ನಡ 4ನೇ ಸ್ಥಾನ...

Know More

ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶಕ್ಕೆ ಕ್ಷಣಗಣನೆ

21-Apr-2023 ಬೆಂಗಳೂರು

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಲಿದೆ. karresults.nic.in ನಲ್ಲಿ 10 ಗಂಟೆಯ ನಂತರ ಫಲಿತಾಂಶ...

Know More

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸುಳಿವು ನೀಡಿದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್

21-Apr-2023 ಬೆಂಗಳೂರು

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಪಕ್ಷದ ಸಿಎಂ ಅಭ್ಯರ್ಥಿ ಎಂಬುದನ್ನು ಖಚಿತಪಡಿಸಲು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್...

Know More

ತುಮಕೂರು: ನಿಷ್ಠಾವಂತ ಕಾರ್ಯಕರ್ತರಿಗೆ ಕಾಂಗ್ರೆಸ್ ನಲ್ಲಿ ಗೌರವ – ಇಕ್ಬಾಲ್ ಅಹಮದ್

20-Apr-2023 ತುಮಕೂರು

ಪಕ್ಷಕ್ಕೆ ನಿಷ್ಠಾವಂತನಾಗಿ ದುಡಿದರೆ ಅವಕಾಶಗಳು ಹುಡುಕಿಕೊಂಡು ಬರಲಿವೆ ಎಂಬುದಕ್ಕೆ ನನಗಿಂತ ಇನ್ನೊಂದು ಉದಾಹರಣೆಯಿಲ್ಲ ಎಂದು ತುಮಕೂರು ನಗರ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅಹಮದ್...

Know More

ತುಮಕೂರು: ಅಪಾರ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದ ಡಿ.ಸಿ ಗೌರಿಶಂಕರ್

20-Apr-2023 ತುಮಕೂರು

ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ಸಿ.ಗೌರಿಶಂಕರ್ ತಮ್ಮ ಅಪಾರ ಬೆಂಬಲಿಗರೊಂದಿಗೆ ಇಂದು ನಾಮಪತ್ರ...

Know More

ತುಮಕೂರು: ಜೆಡಿಎಸ್‌ ನಗರ ಅಭ್ಯರ್ಥಿ ನಡವಳಿಕೆಗೆ ಬೇಸತ್ತು ರಾಜೀನಾಮೆ

20-Apr-2023 ತುಮಕೂರು

ನಗರ ಕ್ಷೇತ್ರದ ಅಭ್ಯರ್ಥಿ ನಡವಳಿಕೆಯಿಂದ ಬೇಸರಗೊಂಡು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಜೆಡಿಎಸ್ ಮುಖಂಡ ಬೆಳ್ಳಿ ಲೋಕೇಶ್...

Know More

ಮಂಗಳೂರು: ನಾಳೆ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟ

20-Apr-2023 ಬೆಂಗಳೂರು

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಹೊರಬೀಳಲಿದೆ. ಮಾರ್ಚ್‌ 09,2023 ರಿಂದ ಪರೀಕ್ಷೆಗಳು ಆರಂಭವಾಗಿದ್ದವು. ಮಾರ್ಚ್ 29,2023ಕ್ಕೆ ಮುಕ್ತಾಯಗೊಂಡಿತ್ತು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ನಾಳೆ 21-04-2023ರಂದು ಬೆಳಿಗ್ಗೆ...

Know More

ಕನಕಪುರ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಡಿ.ಕೆ. ಸುರೇಶ್‌ ನಾಮಪತ್ರ ಸಲ್ಲಿಕೆ

20-Apr-2023 ರಾಮನಗರ

ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಸಂಸದ ಡಿಕೆ ಸುರೇಶ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಕನಕಪುರ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಈಗಾಗಲೇ ಡಿಕೆ ಶಿವಕುಮಾರ್​ ಕನಕಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿದ್ದರು. ಏಪ್ರಿಲ್​ 20ರಂದು ಡಿಕೆ ಸುರೇಶ್​ ಸಹ...

Know More

ತುಮಕೂರು: ವಿದ್ಯುತ್ ಸ್ಪರ್ಶ, ಇಬ್ಬರು ಬಾಲಕರು ಸಾವು

20-Apr-2023 ತುಮಕೂರು

ಆಟವಾಡುತ್ತಿದ್ದ ಇಬ್ಬರು ಮಕ್ಕಳಿಗೆ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ದಾವ ಸಾವನಪ್ಪಿರುವ ಧಾರಣ ಘಟನೆ ತುಮಕೂರಿನ ತಾಲೂಕಿನ ಬೆಳಗುಂಬ ಗ್ರಾಮದಲ್ಲಿ...

Know More

ಬೆಂಗಳೂರು: ಈಶ್ವರಪ್ಪ ಪುತ್ರನಿಗಿಲ್ಲ ಟಿಕೆಟ್‌

20-Apr-2023 ಬೆಂಗಳೂರು

ಬಿಜೆಪಿ ಅಭ್ಯರ್ಥಿಗಳ ಕೊನೇ ಪಟ್ಟಿ ಬಿಡುಗಡೆ ಆಗಿದೆ. ಇದರೊಂದಿಗೆ ಶಿವಮೊಗ್ಗ, ಮಾನ್ವಿ ಅಭ್ಯರ್ಥಿಗಳು ಯಾರು ಎಂಬ ಕುತೂಹಲಕ್ಕೆ ತೆರೆ...

Know More

ಬೆಂಗಳೂರು: ಮಂಗಳೂರು ಉತ್ತರಕ್ಕೆ ಇನಾಯತ್‌ ಅಲಿ, ರಾಯಚೂರು ನಗರಕ್ಕೆ ಮೊಹಮ್ಮದ್‌

20-Apr-2023 ಬೆಂಗಳೂರು

ವಿಧಾನಸಭೆ ಚುನಾವಣೆಗೆ ಬುಧವಾರ ತಡರಾತ್ರಿ ಕಾಂಗ್ರೆಸ್‌ ಅಂತಿಮ ಪಟ್ಟಿಯನ್ನು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು