ರಾಮನಗರ

ಮೃತಪಟ್ಟ ವ್ಯಕ್ತಿ ಮತ್ತೆ ಜೀವಂತ : ಬೆಚ್ಚಿಬಿದ್ದ ಜನ

ವಿಜ್ಞಾನಕ್ಕೂ ಮೀರಿದ ಹಾಗೂ ವೈದ್ಯಲೋಕ್ಕೆ ಅಚ್ಚರಿ ತರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಹುಚ್ಚಯ್ಯನದೊಡ್ಡಿಯಲ್ಲಿ ನಡೆದಿದೆ. ಬೆಳಗ್ಗಿನ ಜಾವ 6.30ಕೆ ಮೃತಪಟ್ಟಿದ್ದ ವ್ಯಕ್ತಿ ಮಧ್ಯಾಹ್ನ 12…

1 month ago

ಯಲವನತ್ತ ಕಾಡಂಚಿನಲ್ಲಿ ಎರಡು ಕಾಡಾನೆಗಳು ಸಾವು

ಕನಕಪುರ ತಾಲೂಕಿನ ಯಲವನತ್ತ ಅರಣ್ಯಪ್ರದೇಶ ಹಾಗೂ ಬೆಟ್ಟಹಳ್ಳಿ ಬೀಟ್‌ನಲ್ಲಿ 35 ಹಾಗೂ 14 ವರ್ಷದ ಎರಡು ಕಾಡಾನೆಗಳು ಬಿಸಿಲಿನ ಬೇಗೆ ತಾಳಲಾರದೆ  ಮೃತಪಟ್ಟಿವೆ ಎಂದು ಶಂಕಿಸಲಾಗಿದೆ.

1 month ago

ರಾಮನಗರ: ಚುನಾವಣಾ ಚೆಕ್ ಪೋಸ್ಟ್‌ಗೆ ಲಾರಿ ಡಿಕ್ಕಿ

ಚನ್ನಪಟ್ಟಣ ತಾಲೂಕಿನ ಕೋಲೂರು ಗ್ರಾಮದ ಬಳಿ ಚುನಾವಣಾ ಚೆಕ್ ಪೋಸ್ಟ್‌ಗೆ ಲಾರಿ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ತಡರಾತ್ರಿ ನಡೆದಿದೆ.

1 month ago

ಆಧುನಿಕ ತಂತ್ರಜ್ಞಾನದಲ್ಲಿ ಕುಮಾರಸ್ವಾಮಿಯವರಿಗೆ ಆಪರೇಷನ್ ಮಾಡಲಾಗಿದೆ: ಡಾ.ಮಂಜುನಾಥ್‌

ಕುಮಾರಸ್ವಾಮಿ ಅವರಿಗೆ ಕಾಲಿನ ರಕ್ತನಾಳದ ಮೂಲಕ ಹೃದಯ ಕವಾಟ ಬದಲಾವಣೆ ಮಾಡಲಾಗಿದ್ದು, ಆಧುನಿಕ ತಂತ್ರಜ್ಞಾನದಲ್ಲಿ ಆಪರೇಷನ್ ಮಾಡಲಾಗಿದೆ. ಸಾಮಾನ್ಯ ವೈದ್ಯರಿಗೇ ಹೃದಯ ಶಸ್ತ್ರಚಿಕಿತ್ಸೆ ಬಗ್ಗೆ ಅಷ್ಟು ಮಾಹಿತಿ…

2 months ago

ಸ್ವರ್ಗಕ್ಕೆ ಹೋಗಬೇಕು ಅಂದರೆ ನಿಮ್ಮ ಅಮೂಲ್ಯ ಮತ ಮಂಜುನಾಥ್‌ಗೆ ನೀಡಿ: ಮುನಿರತ್ನ

ನೀವು ಸ್ವರ್ಗಕ್ಕೆ ಹೋಗಬೇಕು ಅಂತ ಆಸೆ ಇದ್ದರೆ ಡಾ.ಮಂಜುನಾಥ್‌ಗೆ ನಿಮ್ಮ ಅಮೂಲ್ಯವಾದ ಮತವನ್ನು ನೀಡಿ. ಒಂದು ತಪ್ಪು ಮತ ಹಾಕಿದರೂ ನಿಮಗೆ ಯಮ ಕಾಣಿಸುತ್ತಾನೆ. ನರಕದಲ್ಲಿ ಬಿಸಿ…

2 months ago

ನಿಖಿಲ್ ಕುಮಾರಸ್ವಾಮಿಯನ್ನು ಮುತ್ತಿಗೆ ಹಾಕಿದ ಕಾರ್ಯಕರ್ತರು

ಮಂಡ್ಯ ಕ್ಷೇತ್ರದಲ್ಲಿ ಹೆಚ್​.ಡಿ.ಕುಮಾರಸ್ವಾಮಿ ಸ್ಪರ್ಧೆ ಸಾಧ್ಯತೆ ವಿಚಾರವಾಗಿ ಜಿಲ್ಲೆಯ ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಯನ್ನು ಮುಖಂಡರು, ಕಾರ್ಯಕರ್ತರಿಂದ ಮುತ್ತಿಗೆ ಹಾಕಿದ್ದಾರೆ.

2 months ago

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿ ಅರೆಸ್ಟ್

ಟೀ ಕುಡಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿಯನ್ನು ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ. ಈ ಘಟನೆ ರಾಮನಗರದಲ್ಲಿ ನಡೆದಿದೆ.ಅಣ್ಣ ಎಂದು ಪರಿಚಯಿಸಿಕೊಂಡು 15 ವರ್ಷದ ಬಾಲಕಿಯನ್ನು ಹಾಸ್ಟೆಲ್‌ನಿಂದ…

2 months ago

ಡಿವೈಡರ್​ನ ಜಂಪ್ ಮಾಡಿ ಕೆಎಸ್ಆರ್​​ಟಿಸಿ ಬಸ್​ಗೆ ಡಿಕ್ಕಿ ಹೊಡೆದ ಕಾರು

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್​ನ ಜಂಪ್ ಮಾಡಿ ಕೆಎಸ್ಆರ್​​ಟಿಸಿ ಬಸ್​ಗೆ ಡಿಕ್ಕಿ ಹೊಡೆದೆ ಘಟನೆ ಬಿಡದಿ ಹೋಬಳಿಯ ಮಾದಾಪುರ ಗೇಟ್ ಬಳಿ ನಡೆದಿದೆ.

2 months ago

ಬಿಡದಿ ಬಳಿಯ ತೋಟದ ಮನೆಯಲ್ಲಿ 25 ಮನುಷ್ಯರ ತಲೆಬುರುಡೆಗಳು ಪತ್ತೆ

ತೋಟದ ಮನೆಯೊಂದರಲ್ಲಿ 25 ಮನುಷ್ಯರ ತಲೆಬುರುಡೆಗಳು ಪತ್ತೆಯಾಗಿವೆ. ಬಿಡದಿ ಬಳಿಯ ಜೋಗನಹಳ್ಳಿ ಗ್ರಾಮದ ಸಮೀಪದ ತೋಟದ ಮನೆಯಲ್ಲಿ ಬಲರಾಮ್ ತಲೆ ಬುರಡೆಗಳನ್ನು ಸಂಗ್ರಹಿಸಿ ಅವುಗಳಿಂದ ಮಾಟ-ಮಂತ್ರ ಮಾಡುತ್ತಾನೆ…

2 months ago

ವಕೀಲರ ವಿಷಯದಲ್ಲಿ ಬಿಜೆಪಿ, ಜೆಡಿಎಸ್ ನವರು ರಾಜಕೀಯ ಮಾಡಿದ್ದಾರೆ: ಡಿಕೆಶಿ

ವಕೀಲರ ವಿಷಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನವರು ರಾಜಕೀಯ ಮಾಡಿದ್ದಾರೆ. ಅವರಿಗೆ ಬೇರೆ ಕೆಲಸವಿಲ್ಲ. ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

3 months ago