ತುಮಕೂರು

ಕೆಎಸ್ಆರ್​ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ಡಿಕ್ಕಿ: ಓರ್ವ ಸಾವು

ಮಧುಗಿರಿ ತಾಲೂಕಿನ ದಂಡಿಪುರದ ವಿಜಯಾನಂದಿ ಕ್ರಾಸ್ ಬಳಿ  ಕೆಎಸ್ಆರ್​ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಮೃತಪಟ್ಟ ಘಟನೆ ನಡೆದಿದೆ.

2 days ago

ಮಳೆರಾಯನಿಗಾಗಿ ದೇವರ ಮೊರೆ ಹೋದ ತುಮಕೂರು ಜನತೆ

ಬಿಸಿಲ ತಾಪಕ್ಕೆ ಜನ ಜೀವನ ತತ್ತರಿಸಿ ಹೋಗಿದ್ದು, ಇದೀಗ ಮಳೆರಾಯನ ಕಣ್ಣಾಮುಚ್ಚಾಲೆ ಆಟ ನಿಲ್ಲಿಸಲೆಂದು ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ತಾವರೆಕೆರೆ ಗ್ರಾ.ಪಂ ಪಿಡಿಒ ನಾಗರಾಜ್ ಅವರು…

3 days ago

ಪ್ರಜ್ವಲ್ ರೇವಣ್ಣ ಅಂತಹ ಸ್ವಭಾವದ ಹುಡುಗ ಅಲ್ಲ ಎಂದ ಸಂಸದ ಜಿ.ಎಸ್ ಬಸವರಾಜ್

ಪ್ರಜ್ವಲ್ ರೇವಣ್ಣ ನನ್ನ ಆತ್ಮೀಯ ಸ್ನೇಹಿತ. ಅಂತಹ ಸ್ವಭಾವದ ಹುಡುಗ ಅಲ್ಲ. ಪ್ರಜ್ವಲ್ ಅವರ ಮೇಲಿನ ಪ್ರಕರಣ ಸತ್ಯನೋ ಸುಳ್ಳೋ ಎಂಬುದು ತನಿಖೆ ಬಳಿಕ ತಿಳಿಯಲಿದೆ.  ಎಂದು…

4 days ago

ಲಾರಿಗೆ ಡಿಕ್ಕಿ ಹೊಡೆದ ಕಾರು : ಚಾಲಕ ಸ್ಥಳದಲ್ಲೇ ಸಾವು

ಅತಿ ವೇಗದಲ್ಲಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ, ಡಿವೈಡರ್ ದಾಟಿ ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಕಳ್ಳಂಬೆಳ್ಳ…

1 week ago

ಮತ ಚಲಾಯಿಸಿ ಮನೆಗೆ ಬಂದ ವ್ಯಕ್ತಿಗೆ ದಿಢೀರ್‌ ಹೃದಯಾಘಾತ

ಮತ ಚಲಾಯಿಸಿ ಮನೆಗೆ ಬಂದ ವ್ಯಕ್ತಿಗೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ ಘಟನೆ ತುಮಕೂರು ನಗರದ ಎಸ್.ಎಸ್. ಪುರಂನಲ್ಲಿ ನಡೆದಿದೆ.

2 weeks ago

ಲಾರಿಯ ಹಿಂಬದಿಗೆ ಬೊಲೆರೋ ಪಿಕಪ್​ ಡಿಕ್ಕಿ: ಇಬ್ಬರು ಸಾವು

ಲಾರಿಯ ಹಿಂಬದಿಗೆ ಬೊಲೆರೋ ಪಿಕಪ್​ ಡಿಕ್ಕಿ ಹೊಡೆದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಈ ಅಪಘಾತದಲ್ಲಿ ಇಬ್ಬರು…

2 weeks ago

ಹಿಂದುಗಳ ರಕ್ತ ತುಂಬಿ ಚೆಲ್ಲುತ್ತಿರೋದು ಕಾಂಗ್ರೆಸ್‌ ಚೊಂಬಿನ ಪ್ರತೀಕ: ಆರ್.ಅಶೋಕ್‌

ಕಾಂಗ್ರೆಸ್ ಸರ್ಕಾರ ಬಂದ ಮೇಲೆ‌ ಹಿಂದುಗಳ ರಕ್ತಕ್ಕೆ ಬೆಲೆ ಇಲ್ಲದಂತಾಗಿದೆ. ಅವರ ಜಾಹೀರಾತಿನಲ್ಲಿ ಏನು ಚೊಂಬು ಕೊಟ್ಟಿದ್ದಾರೆ, ಅದರಲ್ಲಿ ಪೂರ್ತಿ ರಕ್ತ ತುಂಬಿದೆ. ಹಿಂದುಗಳ ರಕ್ತ ತುಂಬಿ…

2 weeks ago

ಗ್ಯಾರಂಟಿಗೆ ಹಣ ಕೊಟ್ಟು ಸಾಲ ಹೊರಿಸಿದ ಸರ್ಕಾರ: ಹೆಚ್ ಡಿ ಕುಮಾರಸ್ವಾಮಿ

ಐದು ಗ್ಯಾರಂಟಿ ಯೋಜನೆಗಳನ್ನೂ ಘೋಷಣೆ ಮಾಡಿ ಮಹಿಳೆಯರಿಗೆ ಎರಡು ಸಾವಿರ ರೂ. ನೀಡುವ  ಸರ್ಕಾರ  ಜನರ  ಮೇಲೆ  ಸಾಲದ  ಹೊರೆ ಹೊರಿಸಿದೆ.  ಈ ವರ್ಷ ಕಾಂಗ್ರೆಸ್ ಸರ್ಕಾರ ಒಂದು ಲಕ್ಷ ಐದು ಸಾವಿರ ಕೋಟಿ ರೂ. ಸಾಲ ಮಾಡಿದೆ  ಎಂದು ಮಾಜಿ  ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

3 weeks ago

ವಿದ್ಯುನ್ಮಾನ ಮತಯಂತ್ರದಲ್ಲಿ ಅನುಮಾನ ಇದೆ ಎಂದ ಗೃಹ ಸಚಿವ ಜಿ.ಪರಮೇಶ್ವರ

ವಿದ್ಯುನ್ಮಾನ ಮತಯಂತ್ರಗಳ ದೋಷದ ಬಗ್ಗೆ ನಾವು ಪ್ರಾರಂಭದಿಂದ ಹೇಳುತ್ತಿದ್ದೇವೆ. ಈಗಲೂ ಇವಿಎಂ ಮೇಲೆ ನಮಗೆ ಅನುಮಾನ ಇದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.

3 weeks ago

ರಾಮನವಮಿ ಪಾನಕ ಸೇವಿಸಿದ 42 ಮಂದಿ ಅಸ್ವಸ್ಥ !

ರಾಮನವಮಿ ಪಾನಕ ಸೇವಿಸಿದ ತಾಲ್ಲೂಕಿನ ಮಂಗಳ ಗೊಲ್ಲರಹಟ್ಟಿ ಸುತ್ತಮುತ್ತಲಿನ 42 ಮಂದಿ ವಾಂತಿ, ಭೇದಿಯಿಂದಾಗಿ ಅಸ್ವಸ್ಥರಾಗಿದ್ದಾರೆ. ಗುರುವಾರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

3 weeks ago