ತುಮಕೂರು

ರಾಮನವಮಿ ಪಾನಕ ಸೇವಿಸಿದ 42 ಮಂದಿ ಅಸ್ವಸ್ಥ !

ರಾಮನವಮಿ ಪಾನಕ ಸೇವಿಸಿದ ತಾಲ್ಲೂಕಿನ ಮಂಗಳ ಗೊಲ್ಲರಹಟ್ಟಿ ಸುತ್ತಮುತ್ತಲಿನ 42 ಮಂದಿ ವಾಂತಿ, ಭೇದಿಯಿಂದಾಗಿ ಅಸ್ವಸ್ಥರಾಗಿದ್ದಾರೆ. ಗುರುವಾರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

1 month ago

ದೇವೇಗೌಡರಿಗೆ ಅಪಮಾನ ಮಾಡಿದವರ ವಿರುದ್ಧ ಕ್ರಮಕ್ಕೆ ಆಗ್ರಹ

ಎನ್.ಡಿ.ಎ ಅಭ್ಯರ್ಥಿ ವಿ.ಸೋಮಣ್ಣ ಅವರ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಧಿಕ್ಕಾರಕೂಗಿ ಅವಮಾನಿಸಿದ ಕಾಂಗ್ರೆಸ್ ಪಕ್ಷದ ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಬಿಜೆಪಿ, ಜೆಡಿಎಸ್ ಮುಖಂಡರು, ಕಾರ್ಯಕರ್ತರು ಆಗ್ರಹಿಸಿದ್ದಾರೆ.

1 month ago

ಡಿಕೆ ಸುರೇಶ್ ನಾಮಪತ್ರ ಸಲ್ಲಿಕೆಗೆ ತೆರಳಿದ್ದ ಯುವಕನಿಗೆ ಚಾಕು ಇರಿತ

ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ನಡೇಮಾವಿನಪುರದಲ್ಲಿ ಡಿಕೆ ಸುರೇಶ್ ನಾಮಪತ್ರ ಸಲ್ಲಿಕೆಗೆ ತೆರಳಿದ್ದ ಯುವಕನಿಗೆ ಚಾಕು ಇರಿದ ಘಟನೆ ನಡೆದಿದೆ.

1 month ago

ನೀರು ಕೇಳುವ ನೆಪದಲ್ಲಿ ಮನೆ ದರೋಡೆಗೆ ಯತ್ನ: ಆರೋಪಿಗಳ ಬಂಧನ

ಮನೆಗೆ ಬಂದು ನೀರು ಕೇಳುವ ನೆಪದಲ್ಲಿ ಮಾಲೀಕನಿಗೆ ಪಿಸ್ತೂಲ್‍ನಿಂದ ಗುಂಡು ಹಾರಿಸಿ ಮನೆ ದರೋಡೆ ಮಾಡಲು ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಕುಣಿಗಲ್ ಪೊಲೀಸರು ಬಂಧಿಸಿದ್ದಾರೆ.

1 month ago

ಏ.3, ಬೃಹತ್ ಮೆರವಣಿಗೆಯಲ್ಲಿ ವಿ.ಸೋಮಣ್ಣ ನಾಮಪತ್ರ ಸಲ್ಲಿಕೆ

ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ, ಜೆಡಿಎಸ್ ಮೈತಿಯ ಎನ್.ಡಿ.ಎ ಅಭ್ಯರ್ಥಿ ವಿ.ಸೋಮಣ್ಣ  ಅವರು ಏ.3ರಂದು ಬುಧವಾರ ಮತ್ತೊಂದು ಸುತ್ತಿನ ನಾಮಪತ್ರ ಸಲ್ಲಿಸಲಿದ್ದಾರೆ.

2 months ago

ಇಂದು ಶಿವಕುಮಾರ ಸ್ವಾಮೀಜಿಯವರ 117ನೇ ಜಯಂತ್ಯೋತ್ಸವ

ಪುಣ್ಯ ಕ್ಷೇತ್ರ ಸಿದ್ದಗಂಗಾ ಮಠದಲ್ಲಿ ಸಂಭ್ರಮ ಸಡಗರ ಮನೆ ಮಾಡಿದೆ.  ಸಿದ್ದಗಂಗಾ ಮಠದ ಶತಾಯುಷಿ ಶಿವೈಕ್ಯ ಶಿವಕುಮಾರ ಶ್ರೀಗಳ 117ನೇ ಜಯಂತೋತ್ಸವ ಹಾಗೂ ಗುರುವಂದನ ಕಾರ್ಯಕ್ರಮ ಆಚರಣೆಗೆ…

2 months ago

ಆಂಬ್ಯುಲೆನ್ಸ್ ಹಾಗೂ ಟ್ರ್ಯಾಕ್ಟರ್ ಮುಖಾಮುಖಿ ಡಕ್ಕಿ : ನರ್ಸ್‌ ಗಂಭೀರ

ಆಂಬ್ಯುಲೆನ್ಸ್ ಹಾಗೂ ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ತಾಲೂಕಿನ ಬಳಗೆರೆ ಬಳಿಯ ಶ್ರೀಕಂಠಯ್ಯನ ಪಾಳ್ಯದ ಬಳಿ ಅಪಘಾತ ನಡೆದಿದೆ.

2 months ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಅಸ್ವಸ್ಥಗೊಂಡ ವಿದ್ಯಾರ್ಥಿ ಸಾವು

ನೆನ್ನೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಿದೆ. ಈ ಹಿನ್ನೆಲೆ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿ ಇದ್ದಕಿದ್ದಂತೆ ಅಸ್ವಸ್ಥಗೊಂಡು ಸಾವನಪ್ಪಿದ್ದಾನೆ. ಈ ಘಟನೆ ರುವೇಕೆರೆ ಪಟ್ಟಣದ ದಬ್ಬೇಘಟ್ಟ ರಸ್ತೆಯಲ್ಲಿನ ಸರಸ್ವತಿ ಬಾಲಕರ…

2 months ago

ಜನರೊಂದಿಗೆ ಬೆರೆತು ಕೆಲಸ ಮಾಡುವ ಭರವಸೆ ನೀಡಿದ ಸೋಮಣ್ಣ

ತುಮಕೂರು ಲೋಕಸಭಾ ಚುನಾವಣೆ ಸ್ಪರ್ಧೆ ನನಗೆ ಅನಿರೀಕ್ಷಿತವಾಗಿ ಸಿಕ್ಕ ಅವಕಾಶ ಪಕ್ಷ ಈ ಅವಕಾಶ  ನೀಡಿದೆ. ಅನೇಕರು ಅನೇಕ ರೀತಿಯಲ್ಲಿ ಮಾತನಾಡಬಹುದು, 45 ವರ್ಷಗಳಿಂದ ರಾಜಕೀಯ ಜೀವನದಲ್ಲಿ ನಾನು ಮಾಡಿಕೊಂಡುಬಂದ ಕಾಯಕ, ಸಂಸ್ಕಾರ ಜೀವನ ತೆರೆದ ಕನ್ನಡಿ ಇದ್ದಂತೆ. ತುಮಕೂರು ಜಿಲ್ಲೆಯ ವಾತಾವರಣ ಅಸ್ತಿರಗೊಳಿಸಲು ನಾನು ಬಂದಿಲ್ಲ, ಅಸ್ತಿರಗೊಂಡಿರುವುದನ್ನು ಸುಸ್ತಿರಗೊಳಿಸಿ ಸೌಹಾರ್ದ ವಾತಾವರಣ ನಿರ್ಮಾಣ ಮಾಡುವ ಆಶಯದೊಂದಿಗೆ ಬಂದಿದ್ದೇನೆ ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಹೇಳಿದರು.

2 months ago

ರಸ್ತೆ ಅಪಘಾತ: ಕುಟುಂಬಸ್ಥರ ಆಕ್ರಂದನ ಕೇಳಿ ಕಾರು ನಿಲ್ಲಿಸಿದ ಡಾ.ಜಿ. ಪರಮೇಶ್ವರ್

ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಕೇಳಿ ಅದೇ ರಸ್ತೆಯಲ್ಲಿ ಸಂಚರಿಸುತ್ತಿದ್ದ ಹೋಂ‌ ಮಿನಿಸ್ಟರ್ ಡಾ.ಜಿ. ಪರಮೇಶ್ವರ್ ಕಾರು ನಿಲ್ಲಿಸಿ ಘಟನೆಗೆ ಸ್ಪಂಧಿಸಿದ್ದಾರೆ. ತುರುವೇಕೆರೆ…

2 months ago