ಕಲಬುರಗಿ

ಬಸ್‌ನಲ್ಲಿ ಸೀಟಿಗಾಗಿ ಮಹಿಳೆಯರು ಚಪ್ಪಲಿನಲ್ಲಿ ಹೊಡೆದಾಟ

ಬಸ್ ಸೀಟಿಗಾಗಿ ಇಬ್ಬರು ಮಹಿಳೆಯರು ಪರಸ್ಪರ ಚಪ್ಪಲಿಯಿಂದ ಹೊಡೆದಾಡಿಕೊಂಡಿರುವ ಘಟನೆ ಬೀದರ್‌ನಿಂದ ಕಲಬುರಗಿ ಬಸ್‌ನಲ್ಲಿ ಶಕ್ತಿ ಯೋಜನೆ ಅಡಿ ಉಚಿತ ಟಿಕೆಟ್‌ ಪಡೆದ ಬಳಿಕ ಮಹಿಳೆಯರು ಕಿತ್ತಾಟ…

3 days ago

ಎಣ್ಣೆ ಸಾಲ ಕೊಡಲಿಲ್ಲ ಎಂದು ಬಾರ್ ಮಾಲೀಕನ ಮೇಲೆ ಹಲ್ಲೆ: ಆರೋಪಿ ವಶಕ್ಕೆ

ಮದ್ಯದಂಗಡಿಯಲ್ಲಿ ಎಣ್ಣೆ ಸಾಲ ಕೊಡದಿದಕ್ಕೆ ಬಾರ್ ಮಾಲೀಕನ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ.

4 days ago

ಮೇ.19 ರಂದು 6ನೇ ತರಗತಿ ಪ್ರವೇಶಾತಿ ಪರೀಕ್ಷೆ

ಅಲ್ಪಸಂಖ್ಯಾತರ ಮೊರಾರ್ಜಿ ದೇಸಯಿ ವಸತಿ ಶಾಲೆಗಳು, ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು ಹಾಗೂ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಗಳಿಗೆ 2024-25ನೇ ಸಾಲಿನ 6ನೇ ತರಗತಿ ಪ್ರವೇಶಾತಿ ಪರೀಕ್ಷೆಯನ್ನು…

4 days ago

ಬ್ರಿಮ್ಸ್ ನರ್ಸಿಂಗ್ ಕಾಲೇಜಿನಲ್ಲಿ ವಿಶ್ವ ಶುಶ್ರೂಷಕರ ದಿನಾಚರಣೆ

ಇಲ್ಲಿನ ಬ್ರಿಮ್ಸ್ ಆವರಣದಲ್ಲಿರುವ ಬ್ರಿಮ್ಸ್ ನರ್ಸಿಂಗ್ ಕಾಲೇಜಿನಲ್ಲಿ ಸೋಮವಾರ ವಿಶ್ವ ಶುಶ್ರೂಷಕರ ದಿನ ಆಚರಿಸಲಾಯಿತು.

5 days ago

ಕಳ್ಳತನವಾಗಿದ್ದ 52 ಮೊಬೈಲ್ ಗಳನ್ನು ಪತ್ತೆ ಮಾಡಿದ ಜಿಲ್ಲಾ ಪೊಲೀಸ್

ಇ- ಲಾಸ್ಟ್ ಮತ್ತು ಸಿಇಐಆರ್- ಫೋರ್ಟಲ್ ಮೂಲಕ ಕಳೆದು ಹೋಗಿದ್ದ ಸುಮಾರು 12 ಲಕ್ಷ ರೂ. ಮೌಲ್ಯದ 52 ಮೊಬೈಲ್‌ಗಳನ್ನು ಜಿಲ್ಲಾ ಪೊಲೀಸರು ಪತ್ತೆ ಹಚ್ಚಿದ್ದಾರೆ.

5 days ago

ನಾಡ ಜನರ ಬದುಕು ನಂದಾದೀಪವಾಗಲು ನಂದಿ ಬಸವೇಶ್ವರ ತೊಟ್ಟಿಲು ತೂಗಿದ ಗಡಿನಾಡ ನಾರಿಯರು

ಕರ್ನಾಟಕದ ಕಟ್ಟಕಡೆಯ ಗ್ರಾಮವಾದ ಗಡಿನಾಡ ಗ್ರಾಮ ಬಳೂರ್ಗಿ ಗ್ರಾಮ ದೇವ ನಂದಿ ಬಸವೇಶ್ವರರ ತೊಟ್ಟಿಲು ತೂಗುವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಸುತ್ತಮುತ್ತಲಿನ ಗ್ರಾಮಗಳ ಮುತ್ತೈದೆಯರು ಸೇರಿದಂತೆ ಸಾವಿರಾರು…

5 days ago

ದುಷ್ಕರ್ಮಿಗಳಿಂದ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ

ಯುವಕನೊಬ್ಬನಿಗೆ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ತಾಲೂಕಿನ ಮಣ್ಣೂರ್ ಗ್ರಾಮದ ಹೊರವಲಯದಲ್ಲಿ ನಡೆದಿದೆ.

5 days ago

ಜೀವಂತವಾಗಿರುವ ಮಹಿಳೆ ಸತ್ತಿರೋದಾಗಿ ಘೋಷಿಸಿರುವ ಆಹಾರ ಇಲಾಖೆ

ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಅಂಜಿನಮ್ಮ ಎನ್ನುವ ಮಹಿಳೆಯೋರ್ವರು, ಆಹಾರ ಇಲಾಖೆಯ ಯಡವಟ್ಟಿನಿಂದ ಅವರು ಸೌಕರ್ಯಗಳಿಂದ ವಂಚಿಯರಾಗಿದ್ದಾರೆ.

5 days ago

ಗುರು-ಶಿಷ್ಯರ ಸಂಬಂಧ ಹೂ ಬಳ್ಳಿಯಂತೆ: ಪ್ರತಿಭಾ ಚಾಮಾ

'ಗುರು-ಶಿಷ್ಯರ ಸಂಬಂಧ ಹೂ ಬಳ್ಳಿಯಂತೆ' ಎಂದು ವಿದ್ಯಾರಣ್ಯ ಪ್ರೌಢ ಶಾಲೆಯ ಮುಖ್ಯಶಿಕ್ಷಕಿ ಪ್ರತಿಭಾ ಚಾಮಾ ಹೇಳಿದರು.

5 days ago

ಬೀದರ್: ಕರಿ ಬಸವೇಶ್ವರ ಜಾತ್ರೆಯಲ್ಲಿ ಪಶು ಪ್ರದರ್ಶನ

ʼಕರಿ ಬಸವೇಶ್ವರ ಜಾತ್ರಾ ಮಹೋತ್ಸವದಲ್ಲಿ ಪಶು ಪ್ರದರ್ಶನ ಆಯೋಜನೆ ಮಾಡಿರುವುದು ಶ್ಲಾಘನೀಯ' ಎಂದು ಹುಡಗಿ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ.ಶಾಂತವೀರ ಸಿದ್ದೇಶ್ವರ ತಿಳಿಸಿದರು.

5 days ago