ಬಳ್ಳಾರಿ

ಲಾರಿ ಬೈಕ್‌ಗೆ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತ್ಯು

ಲಾರಿ ವೇಗವಾಗಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಳ್ಳಾರಿಯ ಅಲ್ಲಿಪುರ ಗ್ರಾಮದ ವಿನಾಯಕ ನಗರ ಬಳಿ ನಡೆದಿದೆ.

1 week ago

ಮೋದಿ ಚುನಾವಣೆಯಲ್ಲಿ ಹತಾಶರಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

ನರೇಂದ್ರ ಮೋದಿ ಈ ಚುನಾವಣೆಯಲ್ಲಿ ಹತಾಶರಾಗಿದ್ದಾರೆ. ಅವರಿಗೆ ಚುನಾವಣೆ ಗೆಲ್ಲುವ ವಿಶ್ವಾಸ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಳ್ಳಾರಿ-ವಿಜಯನಗರ ಲೋಕಸಭಾ ಕ್ಷೇತ್ರದ ಜನತೆಯನ್ನು ಉದ್ದೇಶಿಸಿ ಹೇಳಿದರು.

1 week ago

ಮದುವೆ ದಿಬ್ಬಣದಲ್ಲಿ ಭೀಕರ ಅಪಘಾತ : ಲಾರಿ ಪಲ್ಟಿಯಾಗಿ ಇಬ್ಬರು ಮಹಿಳೆಯರು ಬಲಿ

ಮದುವೆ ದಿಬ್ಬಣದ ಲಾರಿ ಪಲ್ಟಿಯಾಗಿ ಇಬ್ಬರು ಮಹಿಳೆಯರು ಸಾವನ್ನಪ್ಪಿರೋ ಘಟನೆ ಕುರುಗೋಡು ತಾಲೂಕಿನ ಏಳುಬೆಂಚಿ ಗ್ರಾಮದ ಬಳಿ ನಡೆದಿದೆ. ಭಾಗ್ಯಮ್ಮ (44) ಮತ್ತು ಮಾರೆಮ್ಮ(45) ಮೃತ ದುರ್ದೈವಿಗಳು.

2 weeks ago

ಬಳ್ಳಾರಿಯಲ್ಲಿ 5 ಕೋಟಿ ಅಧಿಕ ಹಣ ಜಪ್ತಿ ಪ್ರಕರಣ : ವಿಚಾರಣೆಯಲ್ಲಿ ಸಿಕ್ಕಿಬಿದ್ದ ಮಾಲಿಕ

ಲೋಕಸಬಾ ಚುನಾವಣೆ ಹಿನ್ನೆಲೆ, ಚೆಕ್‌ ಪೋಸ್ಟ್‌ಗಳಲ್ಲಿ ಬಿಗಿ ಭದ್ರತೆ ವಹಿಸಿದ್ದು ಈಗಾಗಲೇ ಬಹಳಷ್ಟು ಅಕ್ರಮ ಸಾಗಟನೆಯನ್ನು ತಡೆಯುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಅಂತಹದ್ದೆ ಇತ್ತೀಚೆಗೆ ಬಳ್ಳಾರಿಯಲ್ಲಿ , ಏ.7…

4 weeks ago

ಅಕ್ರಮವಾಗಿ ಸಾಗಿಸುತ್ತಿದ್ದ ಹಣ ಸೀಜ್‌ : ಬರೋಬ್ಬರಿ 5 ಕೋಟಿ 60 ಲಕ್ಷ ಖಾಕಿ ವಶ

ಲೋಕಸಭಾ ಚುನಾವಣೆ ಹಿನ್ನಲೆ, ಪ್ರಚಾರದ ಬಿರುಸು ಜೋರಾಗಿರುವ ಈ ವೇಳೆಯನ್ನು ಅವಕಾಶವಾಗಿಟ್ಟುಕೊಂಡು ಜಿಲ್ಲೆಯಲ್ಲಿ ದಾಖಲೆ ರಹಿತ ಅಕ್ರಮವಾಗಿ ಸಾಗಿಸುತ್ತಿದ್ದ ಕೋಟ್ಯಾಂತರ ರೂಪಾಯಿ ಹಣ ಪತ್ತೆಯಾಗಿದೆ. ಇದೀಗ ಚುನಾವಣೆ…

1 month ago

ಶ್ರೀಗಂಧದ ಮರವನ್ನು ಸಾಗಿಸುತ್ತಿದ್ದ ಕಳ್ಳರು ಪೊಲೀಸರ ವಶಕ್ಕೆ

ಶ್ರೀಗಂಧದ ಮರವನ್ನು ಅಕ್ರಮವಾಗಿ ಸಾಗಾಟ ಮಾಡಲು ಯತ್ನಿಸುತ್ತಿರುವ ಮಾಹಿತಿ ತಿಳಿದ ಪೊಲೀಸರು ಕಳ್ಳರನ್ನ ಬಂಧಿಸುವಲ್ಲಿ ಯಶಸ್ವಿಯಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಎಚ್‌ಎಲ್‌ಸಿ ಕ್ಯಾನಲ್ ಬಳಿ…

1 month ago

ಚಿನ್ನ, ಬೆಳ್ಳಿ ಉಡುಗೊರೆ ಕೊಟ್ಟು ಜನರನ್ನು ಸೆಳೆಯುತ್ತಿರುವ ರಾಜಕೀಯ

ಲೋಕಸಭಾ ಚುನಾವಣೆ ಸಮಯದಲ್ಲಿ ಬಳ್ಳಾರಿಯಲ್ಲಿ ಚಿನ್ನ, ಬೆಳ್ಳಿಯ ಉಡುಗೊರೆ ಕೊಟ್ಟು ಜನರನ್ನು ತಮ್ಮತ್ತ ಸೆಳೆಯುವ ಪ್ರಯತ್ನ ನಡೆಯುತ್ತಿದೆ. ಬಳ್ಳಾರಿ ಪಾಲಿಕೆ ಮೇಯರ್‌, ಉಪಮೇಯರ್ ಚುನಾವಣೆ ಕಸರತ್ತು ನಡೆಸುತ್ತಿದ್ದು,…

1 month ago

ಚುನಾವಣ ಹಿನ್ನೆಲೆ ಹಲವೆಡೆ ಅಕ್ರಮವಾಗಿ ಸಾಗಿಸುತ್ತಿದ್ದ ನಗದು,ಚಿನ್ನಾಭಾರಣ ಜಪ್ತಿ

ಲೋಕಸಭಾ ಚುನಾವಣೆ ಹಿನ್ನೆಲೆ ಅಕ್ರಮವಾಗಿ ಯಾವುದೆ ಕಾರ್ಯ ನಡೆಯಬಾರದು ಎಂಬ ಉದ್ದೇಶದಿಂದ ಚೆಕ್​ಪೋಸ್ಟ್​ ನಿರ್ಮಿಸಿ ಬಿಗಿ ಬಂದೋಬಸ್ತ್​ ಮಾಡಲಾಗಿದೆ. ಈ ಹಿನ್ನಲೆ ರಾಜ್ಯದ ಹಲವು ಕಡೆಗಳಲ್ಲಿ ಅಕ್ರಮವಾಗಿ…

2 months ago

ನಾಗಸಾಧುವನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಶ್ರೀರಾಮುಲು

ಶ್ರೀರಾಮುಲು ಅವರಿಗೆ ಬಿಜೆಪಿಯಿಂದ ಟಿಕೆಟ್‌ ಘೋಷಣೆಯಾದ ಬೆನ್ನಲ್ಲೇ ದೇವರಕೊಳ್ಳ ಮಠದ ನಾಗಸಾಧುವನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.

2 months ago

ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಕೇಸ್; ಬಳ್ಳಾರಿಯಲ್ಲಿ ಓರ್ವ ವಶಕ್ಕೆ

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ ಸಂಬಂಧ ಎನ್‌ಐಎ ಅಧಿಕಾರಿಗಳು ಬಳ್ಳಾರಿಯಲ್ಲಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ಮುಂಜಾನೆ 4 ಗಂಟೆ ಸುಮಾರಿಗೆ ಬಳ್ಳಾರಿ ಮೂಲದ ಶಬ್ಬೀರ್​ನನ್ನು…

2 months ago