ಬೀದರ್

ಆಟವಾಡ್ತಿದ್ದ ಮಗು ಅಪಹರಣ : ಮೂರೇ ದಿನದಲ್ಲಿ ಪತ್ತೆ ಹಚ್ಚಿದ ಬೀದರ್​ ಪೊಲೀಸ್

ಅಪಹರಣಕ್ಕೊಳಗಾದ ಮಗವನ್ನ ಮೂರು ದಿನದಲ್ಲಿಯೇ ಬಬೀದರ ನಗರ ಪೊಲೀಸರು ಪತ್ತೆ ಹಚ್ಚಿದ್ದಾರೆ. ಮೇ 4 ರಂದು ಬೀದರ್​ನ ಓಲ್ಡ್ ಸಿಟಿಯ ನಯಾಕಮಾನ್​ನಲ್ಲಿ ಮನೆಯ‌ ಮುಂದೆ ಆಟವಾಡುತ್ತಿದ್ದ ಎರಡು…

15 hours ago

ಪಕ್ಷದ ಬ್ಯಾಡ್ಜ್ ಧರಿಸಿ ಮತದಾನ; ಖೂಬಾ ವಿರುದ್ಧ ಪ್ರಕರಣ ದಾಖಲು

ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ತಮ್ಮ ಅಂಗಿ ಮೇಲೆ ಪಕ್ಷದ ಚಿಹ್ನೆ (ಕಮಲದ ಬ್ಯಾಡ್ಜ್) ಧರಿಸಿಕೊಂಡು ಮತಗಟ್ಟೆಗೆ ಹೋಗಿ…

1 day ago

ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಶಾಂತಿಯುತ ಮತದಾನ

ಬೀದರ್ ಲೋಕಸಭಾ ಕ್ಷೇತ್ರದ ಒಟ್ಟು ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಮೇ 7 ರಂದು ಶಾಂತಿಯುತವಾಗಿ ಮತದಾನ ನಡೆಯಿತು.

1 day ago

ಮತದಾನದ ವಿಡಿಯೋ ಚಿತ್ರೀಕರಿಸಿದ ಬಿಜೆಪಿ ಅಭಿಮಾನಿ

ಮತಗಟ್ಟೆಯಲ್ಲಿ ಮತದಾರರೊಬ್ಬರು ಮತ ಹಾಕುವುದನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುರುವ ಘಟನೆ ಬೀದರ್ ಲೋಕಸಭಾ ಕ್ಷೇತ್ರದಲ್ಲಿ ನಡೆದಿದೆ.

1 day ago

ಭಾಲ್ಕಿಯಲ್ಲಿ ಖಂಡ್ರೆ ಕುಟುಂಬದಿಂದ ತಾತ, ಮಗ, ಮೊಮ್ಮಗ ಮತದಾನ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಂಡ್ರೆ ಕುಟುಂಬದಿಂದ ತಾತ, ಮಗ, ಮೊಮ್ಮಗ ಬೀದರ್ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಭಾಲ್ಕಿಯಲ್ಲಿ ಮತ ಚಲಾಯಿಸಿದರು.

1 day ago

ಬೀದರ್‌ ಕ್ಷೇತ್ರದಲ್ಲಿ 11 ಗಂಟೆಯವರೆಗೆ ಶೇ.22.33ರಷ್ಟು ಮತದಾನ

ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಮತದಾನ ಆರಂಭವಾಗಿದೆ. ಬಿಜೆಪಿಯಿಂದ ಕೇಂದ್ರ ಸಚಿವ ಭಗವಂತ ಖೂಬಾ ಸ್ಪರ್ಧಿಯಾಗಿದ್ದರೆ, ಕಾಂಗ್ರೆಸ್‌ ನಿಂದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಪುತ್ರ, ಯವ ನಾಯಕ…

1 day ago

ಬೀದರ್ ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರು ಮಾವಿನ ಹಣ್ಣಿನ ದರ್ಬಾರ್‌

ಯುಗಾದಿ ಮುಗಿಯುತ್ತಿದ್ದಂತೆ ಎಲ್ಲೆಡೆ ಮಾವಿನ ಹಣ್ಣುಗಳ ದರ್ಬಾರ ಕಂಡುಬರುತ್ತಿದೆದೆ. ಮಾರುಕಟ್ಟೆಗೆ ಮಾವಿನಕಾಯಿ ಹೆಚ್ಚಾಗಿ ಬರುತ್ತಿದೆ. ಸಾಲಾಗಿ ಜೋಡಿಸಿಟ್ಟ ಮಾವಿನ ಹಣ್ಣು ನೋಡಿದವರ ಬಾಯಲ್ಲಿ ನೀರೂರಿಸುವಂತಿವೆ.

2 days ago

ಬೀದರ್: ಬಿಸಿಲಿನ ಝಳಕ್ಕೆ ಚುನಾವಣೆ ಸಿಬ್ಬಂದಿ ತತ್ತರ

ಮಂಗಳವಾರ ನಡೆಯಲಿರುವ ಲೋಕಸಭೆ ಚುನಾವಣೆಗೆ ಚುನಾವಣೆ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸೋಮವಾರ ಮಧ್ಯಾಹ್ನದಿಂದಲೇ ಕರ್ತವ್ಯ ನಿರತ ಸಿಬ್ಬಂದಿ ಮತಗಟ್ಟೆಗೆ ತೆರಳಿದರು.

2 days ago

ದನಗಳಿಗೆ ನೀರಿನ ದಾಹ ತಣಿಸುವ ಕಾರ್ಯಕ್ಕೆ ಮುಂದಾದ ಸ್ನೇಹಿತರು

ಬಿರು ಬಿಸಿಲಿನ ಬೇಗೆಗೆ ಜನರೇ ತತ್ತರಿಸಿ ಹೋಗುತ್ತಿದ್ದು, ಜಾನುವಾರುಗಳ ಮೂಕ ರೋಧನೆ ಹೇಳ ತೀರದ್ದಾಗಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪಕ್ಕೆ ಮೂಕ ಪ್ರಾಣಿ ಬಿಡಾಡಿ ದನಗಳ…

2 days ago

ವಿಶೇಷ ಚೇತನರಿಗೆ ವಿಶೇಷ ಮತಗಟ್ಟೆಗಳ ಪರಿಚಯ

ಬೆಂಗಳೂರಿನ ಅಂಗವಿಕಲರ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ ರಾಜ್ಯ ಆಯುಕ್ತರಾದ ದಾಸ ಸೂರ್ಯವಂಶಿ ಅವರು ಇತ್ತೀಚಿಗೆ ಬೀದರ್ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ವಿಶೇಷ ಚೇತನರಿಗೆ ಇರುವ ವಿಶೇಷ ಮತಗಟ್ಟೆಗಳ…

2 days ago