ಬೀದರ್

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ) ಕಾಮಗಾರಿ ಪರಿಶೀಲಿಸಿದರು.

2 days ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್ ಅವರಿಗೆ ಬೆಂಬಲಿಸುವAತೆ ಕಾಂಗ್ರೆಸ್ ಮುಖಂಡರಾದ ಡಾ.…

2 days ago

ಬೀದರ್: ಸಾಯಿಜ್ಞಾನ ಪಬ್ಲಿಕ್ ಶಾಲೆಗೆ ಶೇ. 100 ಫಲಿತಾಂಶ

ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ. ಪರೀಕ್ಷೆ ಬರೆದ ಶಾಲೆಯ ಎಲ್ಲ 27…

2 days ago

ರೈತರಿಗೆ ಬೀಜ, ರಸಗೊಬ್ಬರದ ಕೊರತೆ ಆಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ ಗೋವಿಂದರೆಡ್ಡಿ

ಮುಂಗಾರು ಹಂಗಾಮಿನಲ್ಲಿ ರೈತರಿಗೆ ಬೀಜ ಮತ್ತು ರಸಗೊಬ್ಬರದ ಕೊರತೆ ಆಗದಂತೆ ನೋಡಿಕೊಳ್ಳುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.

3 days ago

ದುರಸ್ತಿ ಮಾಡಿ ವಾರ ಕಳೆಯುವ ಮೊದಲೇ ಕಿತ್ತು ಬಂದ ರಸ್ತೆ

ಪಟ್ಟಣದ ಬಸವಕಲ್ಯಾಣ-ಭಾಲ್ಕಿ ಮುಖ್ಯ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ವಾರದ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲಾಗಿದ್ದು, ವಾರ ಕಳೆಯುವ ಮೊದಲೇ ಮತ್ತೆ ಹದಗೆಟ್ಟಿದ್ದು. ಕಳಪೆ ಕಾಮಗಾರಿ…

3 days ago

ಬಿರುಗಾಳಿ ಸಹಿತ ಮಳೆಗೆ ಕಬ್ಬಿಣದ ಬಸವ ಮಹಾದ್ವಾರ ಕುಸಿತ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಜೀವ ಹಾನಿ ಸಂಭವಿಸಿಲ್ಲ.

3 days ago

ನೂರಕ್ಕೆ ನೂರು ‘ಇಂಡಿಯಾ’ ಮೈತ್ರಿಗೆ ಅಧಿಕಾರ: ಈಶ್ವರ ಖಂಡ್ರೆ

'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ವಿಶ್ವಾಸ ವ್ಯಕ್ತಪಡಿಸಿದರು.

3 days ago

ಅಕ್ರಮ ಅಡುಗೆ ಎಣ್ಣೆ ಮಾರಾಟ: ಚಾಲಕ ಪೊಲೀಸರ ವಶಕ್ಕೆ

ಅಕ್ರಮವಾಗಿ ಅಡುಗೆ ಎಣ್ಣೆ ಮಾರಾಟ ಮಾಡಿ ಲಾರಿ ಪಲ್ಟಿಯಾಗಿ ಎಣ್ಣೆ ಕಳುವಾಗಿದೆ ಎಂದು ಮಾಲೀಕರಿಗೆ ಸುಳ್ಳು ಹೇಳಿದ್ದ ಚಾಲಕ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ. 

3 days ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಜೀವ ಹಾನಿ ಸಂಭವಿಸಿಲ್ಲ.

3 days ago

ಮೋದಿ ರಾಕ್ಷಸನಿದ್ದಂತೆ, ಪುನಃ ಗೆದ್ದರೆ‌ ಸರ್ವಾಧಿಕಾರಿ: ಮುಖ್ಯಮಂತ್ರಿ ಚಂದ್ರು

75 ವರ್ಷಕ್ಕೆ ಸಕ್ರಿಯ ರಾಜಕಾರಣದಿಂದ ಬಿಜೆಪಿಯ ಅನೇಕ ಮುಖಂಡರಿಗೆ ನಿವೃತ್ತಿಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಮುಂದಿನ ವರ್ಷ 75 ತುಂಬುತ್ತದೆ. ಅವರು ಕೂಡ ರಾಜಕೀಯದಿಂದ ಹಿಂದೆ ಸರಿಯಬೇಕು.…

4 days ago