ಕೊಪ್ಪಳ

2ನೇ ಹಂತದ ಲೋಕಸಭೆ ಚುನಾವಣೆ; ಕೊಪ್ಪಳದಲ್ಲಿ ಮತದಾನ ಬಹಿಷ್ಕಾರ

ಲೋಕಸಭೆ ಚುನಾವಣೆಗೆ ರಾಜ್ಯದ ಎರಡನೇ ಹಂತದ ಮತದಾನ ಇಂದು (ಮೇ 7) ಆರಂಭವಾಗಿದೆ. ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಚುನಾವಣಾ ಆಯೋಗ ಸಕಲ…

2 days ago

ಬಿಜೆಪಿಗೆ ಮತ ಹಾಕ್ತೇವೆ ಎಂದಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ವ್ಯಕ್ತಿಗೆ ಥಳಿತ

ಕಾಂಗ್ರೆಸ್​ಗೆ ಮತ ಹಾಕಲ್ಲ, ನಾವು ಬಿಜೆಪಿಗೆ ಮತ ಹಾಕುತ್ತೇವೆ ಎಂದಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿರುವ ಘಟನೆ ಕೊಪ್ಪಳ ತಾಲೂಕಿನ ಯಲಮಗೇರಿ ಗ್ರಾಮದಲ್ಲಿ ಕಳೆದ ರಾತ್ರಿ…

4 days ago

ಕೊಪ್ಪಳದಲ್ಲಿ ಒಂದೇ ದಿನ ತಂದೆ ಮಗ ಮೃತ್ಯು

ತಂದೆ ಮಗ ಒಂದೇ ದಿನ ಸಾವನ್ನಪ್ಪಿದ ಘಟನೆ ಕೊಪ್ಪಳದ ಬಂಡಿಹರ್ಲಾಪುರಾದಲ್ಲಿ ನಡೆದಿದೆ.

2 weeks ago

ಅಕ್ರಮ ಜಾನುವಾರು ಸಾಗಾಟ: 9 ಆರೋಪಿಗಳು ಪೊಲೀಸರ ವಶಕ್ಕೆ

ಕೊಪ್ಪಳ ಜಿಲ್ಲೆಯ ಗಿಣಿಗೇರಾದಿಂದ 16 ಎತ್ತುಗಳನ್ನು ಆರೋಪಿಗಳು ಖರೀದಿಸಿ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಗಂಗಾವತಿ ಗ್ರಾಮೀಣ ಠಾಣಾ ಪೊಲೀಸರು ದಾಳಿ ನಡೆಸಿ,…

2 weeks ago

ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿಯ ಮೇಲೆ ಹಲ್ಲೆ

ಕೊಪ್ಪಳ  ಜಿಲ್ಲೆಯ ಗಂಗಾವತಿಯ  ಶ್ರೀರಾಮನಗರದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ಮೇಲೆ ಸುಮಾರು 20 ಮಂದಿ ಮುಸ್ಲಿಂ ಯುವಕರ ಗುಂಪು ಹಲ್ಲೆ ಮಾಡಿದ್ದಾರೆ.

2 weeks ago

ಹಟ್ಟಿಗೆ ನುಗ್ಗಿ ಕುರಿಗಳನ್ನು ತಿಂದು ನಿದ್ದೆಗೆ ಜಾರಿದ ಚಿರತೆ

ಹಟ್ಟಿಗೆ ನುಗ್ಗಿ ಕುರಿಗಳನ್ನು ತಿಂದು ಬಳಿಕ ಚಿರತೆ ಅಲ್ಲಿಯೇ ನಿದ್ದೆಗೆ ಜಾರಿದ ಪ್ರಸಂಗವೊಂದು ಕೊಪ್ಪಳ ಜಿಲ್ಲೆಯಲ್ಲಿ ಗಂಗಾವತಿ ತಾಲೂಕಿನ ಬಸವನ ದುರ್ಗ ಕ್ಯಾಂಪ್‍ನ ಗುಡ್ಡದ ಮೇಲೆ  ನಡೆದಿದೆ.

2 weeks ago

ಕೊಪ್ಪಳ: ಸಿಡಿಲು ಬಡಿದು ವ್ಯಕ್ತಿ ದಾರುಣ ಸಾವು

ಉತ್ತರ ಕರ್ನಾಟಕದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಸಿಡಿಲಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಜೂಲಕಟ್ಟಿ ಬಳಿ ನಡೆದಿದೆ.

3 weeks ago

ಯುವಕನ ಕಿರುಕುಳ‌ ತಾಳಲಾರದೆ ವಿಷ ಸೇವಿಸಿ ಪ್ರಾಣಬಿಟ್ಟ ಬಾಲಕಿ

ಕೊಪ್ಪಳದ‌ ಉಚ್ಚಲಕುಂಟ ಗ್ರಾಮದಲ್ಲಿ ಯುವಕನ ಕಿರುಕುಳ‌ ತಾಳಲಾರದೇ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

3 weeks ago

ಕಾಂಗ್ರೆಸ್ ನ ಪಾಪದ ಕೊಂಡ ತುಂಬಿದೆ: ಜನಾರ್ದನ ರೆಡ್ಡಿ

ಒಳ್ಳೆಯದನ್ನು ಮಾಡಿದ್ರೆ ಒಳ್ಳೆಯದಾಗುತ್ತೆ. ಕೆಟ್ಟದ್ದನ್ನು ಮಾಡಿದ್ರೆ ಕೆಟ್ಟದಾಗುತ್ತೆ  ಕಾಂಗ್ರೆಸ್ ಗೆ‌ ಕರ್ಮ ರಿಟರ್ನ್ಸ್ ಆಗಿದೆ ಎಂದು ಶಾಸಕ ಜನಾರ್ದನ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.

4 weeks ago

ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಪತಿ

ಕೊಪ್ಪಳ  ತಾಲೂಕಿನ ಬುಡಶೆಡ್ನಾಳ್ ಗ್ರಾಮದಲ್ಲಿ ಪತ್ನಿಯನ್ನು ಕೊಲೆ ಮಾಡಿ ಬಳಿಕ  ಪತಿ  ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

4 weeks ago