ರಾಯಚೂರು

ಕುಟುಂಬಸ್ಥರೊಂದಿಗೆ ಈಜು ಕಲಿಯಲು ಹೋದ ಬಾಲಕ ನೀರುಪಾಲು

ಈಜು ಕಲಿಯಲು ಹೋದ ಬಾಲಕ ನೀರುಪಾಲಾಗಿರುವ ಘಟನೆ ರಾಯಚೂರು ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ನಡೆದಿದೆ.

21 hours ago

ಕರ್ನಾಟಕದ ಮಾನ-ಮರ್ಯಾದೆ ರಸ್ತೆಗಳಲ್ಲಿ ಪೆನ್‌ಡ್ರೈವ್ ಮೂಲಕ ಹರಾಜಾಗುತ್ತಿದೆ

ಪ್ರಜ್ವಲ್ ವಿಚಾರದಲ್ಲಿ ಬಿಜೆಪಿ  ಡಬಲ್ ಸ್ಟ್ಯಾಂಡ್ ತೆಗೆದುಕೊಂಡಿದೆ. ಪ್ರಜ್ವಲ್ ದೇಶ ಬಿಟ್ಟು ಹೋಗಲು ಕೇಂದ್ರದ ಸಪೋರ್ಟ್ ಇದೆ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಆರೋಪಿಸಿದ್ದಾರೆ.

4 days ago

ಬಿಸಿಲಿನ ಶಾಖಕ್ಕೆ ರಾಯಚೂರಿನಲ್ಲಿ ಐವರು ಬಲಿ : ಹೊತ್ತಿ ಉರಿದ ಕಾರು

ಜಿಲ್ಲೆಯಲ್ಲಿ ಬಿಸಿಲು ಆವರಿಸಿಕೊಂಡಿದ್ದು, ಬಿಸಿಲಿನ ಸಾಖಕ್ಕೆ ಕಳೆದ 24 ಗಂಟೆಗಳ ಅವಧಿಯಲ್ಲಿ ಐವರು ಮೃತಪಟ್ಟಿದ್ದಾರೆ. ಹಾಗೂ ಶಕ್ತಿನಗರದಲ್ಲಿ ಕಾರಿಗೆ ಬೆಂಕಿ ಹೊತ್ತಿಕೊಂಡು ಉರಿದೆ. ಜಿಲ್ಲೆಯ ಸೆಲ್ಸಿಯಸ್‌ ತಲುಪಿದ್ದು,…

5 days ago

ರಾಯಚೂರಿನಲ್ಲಿ ಬಿಸಿ ಹೆಚ್ಚಲು ಕೈ ಅಭ್ಯರ್ಥಿ ಜಿ.ಕುಮಾರ್ ನಾಯಕ್ ಪಾತ್ರವಿದೆ-ರಾಜಾ ಅಮರೇಶ್ವರ್ ನಾಯಕ್

ರಾಯಚೂರಿನಲ್ಲಿ ತಾಪಮಾನ ಹೆಚ್ಚಳವಾಗಿರುವುದರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ಕುಮಾರ್ ನಾಯಕ್ ಪಾತ್ರವಿದೆ ಅಂತ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ್ ನಾಯಕ್ ಆರೋಪ ಮಾಡಿದ್ದಾರೆ‌.

6 days ago

ಬಿಸಿಲಿನ ತಾಪದಿಂದ ಹೊಲದಲ್ಲಿ ಕೆಲಸಕ್ಕೆ ಹೋಗಿದ್ದ ರೈತ ಸಾವು

ಬಿಸಿಲಿನ ತಾಪದಿಂದ ಹೊಲದ ಕೆಲಸಕ್ಕೆ ತೆರಳಿದ್ದ ರೈತರೊಬ್ಬರು ಸಾವಿಗೀಡಾದ ಘಟನೆ ಜಾಲಿಬೆಂಚಿ ಗ್ರಾಮದಲ್ಲಿ ನಡೆದಿದೆ.

7 days ago

ನೀರಿಗೆ ಬಿದ್ದ ಗೆಳಯನ್ನು ರಕ್ಷಿಸಿಲು ಹೋದವನು ನೀರುಪಾಲು : ಗೆಳೆಯರ ದುರಂತ ಅಂತ್ಯ

ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಯುವಕರು ನೀರುಪಾಲಾಗಿರೋ ಘಟನೆ ಲಿಂಗಸುಗೂರು ತಾಲೂಕಿನ ಬಸವಸಾಗರ ಜಲಾಶಯದ ಕಾಲುವೆಯಲ್ಲಿ ನಡೆದಿದೆ. ಲಕ್ಕಣ್ಣ (22) ಬಸವಂತ (25) ಮೃತ ಯುವಕರು.

1 week ago

ಕಾಂಗ್ರೆಸ್ ಪ್ರಜ್ವಲ್ ಪ್ರಕರಣವನ್ನು ಎನ್‌ಡಿಎ ಅಪರಾಧ ಎನ್ನುವಂತೆ ಬಿಂಬಿಸುವ ಪ್ರಯತ್ನ: ಸಿ.ಟಿ.ರವಿ

ಪ್ರಜ್ವಲ್ ರೇವಣ್ಣ ಪ್ರಕರಣ ಚುನಾವಣೆಗೆ ಪರೋಕ್ಷವಾಗಿ ಸಣ್ಣ ಪ್ರಮಾಣದ ಪ್ರಭಾವ ಬೀರುತ್ತದೆ. ಆದರೆ ಕಾಂಗ್ರೆಸ್ ಇದನ್ನು ಇಡೀ ಎನ್‌ಡಿಎ ಅಪರಾಧ ಎಂಬ ಥರ ಬಿಂಬಿಸುವ ಪ್ರಯತ್ನ ಮಾಡುತ್ತಿದೆ…

1 week ago

ಪತ್ನಿಗೆ ಮೆಸೇಜ್ ಮಾಡಿದ್ದಕ್ಕೆ ಮುಸ್ಲಿಂ ಯುವಕನನ್ನು ಬರ್ಬರ ಹತ್ಯೆ ಮಾಡಿದ ಗಂಡ

ರಾಯಚೂರಿನ ತುಗ್ಗಲದಿನ್ನಿ ಗ್ರಾಮದಲ್ಲಿರುವ ಆಂಜನೇಯ ಗುಡಿ ಪೂಜಾರಿಯ ಪತ್ನಿಗೆ ಮುಸ್ಲಿಂ ಯುವಕ ಮೆಸೇಜ್ ಮಾಡಿದ್ದಕ್ಕೆ ಹತ್ಯೆ ಮಾಡಿರುವ ಘಟನೆ ಇಂದು ನಡೆದಿದೆ.

2 weeks ago

ಪಿಕಪ್ ವಾಹನ ಹರಿದು ಮೂವರು ಹನುಮ ಭಕ್ತರ ಸಾವು

ಹನುಮ ಭಕ್ತರ ಮೇಲೆ ಪಿಕಪ್ ವಾಹನ ಹರಿದು ಮೂವರು ಸಾವನ್ನಪ್ಪಿರುವ ಘಟನೆ ತಾಲೂಕಿನ ಹೆಗ್ಗಸನಹಳ್ಳಿಯಲ್ಲಿ ನಡೆದಿದೆ.

2 weeks ago

ಹಟ್ಟಿ ಚಿನ್ನದ ಗಣಿಯಲ್ಲಿ ಏರ್ ಬ್ಲಾಸ್ಟ್- ಐದು ಮಂದಿಗೆ ಗಾಯ, ಓರ್ವ ಗಂಭೀರ

ಹಟ್ಟಿ ಚಿನ್ನದ ಗಣಿಯಲ್ಲಿ ಏರ್ ಬ್ಲಾಸ್ಟ್ ಆಗಿದ್ದು, ಒಟ್ಟು ಐದು ಮಂದಿಗೆ ಗಾಯಗಳಾಗಿದ್ದು, ಓರ್ವ ಕಾರ್ಮಿಕನ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ನಡೆದಿದೆ.

3 weeks ago