ವಿಜಯನಗರ

ವಿಜಯನಗರ: ತೇರಿನ ಚಕ್ರದಡಿಗೆ ಬಿದ್ದು ವ್ಯಕ್ತಿ ಸಾವು

ಜಿಲ್ಲೆಯ ಹೊಸಪೇಟೆಯಲ್ಲಿ ಶ್ರೀ ಜಂಬುನಾಥ ರಥೋತ್ಸವ ಸಾಗುತ್ತಿರುವಾಗ ತೇರಿನ ಚಕ್ರದಡಿಗೆ ಓರ್ವ ವ್ಯಕ್ತಿ ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.

2 weeks ago

ಏ29ರಂದು ಕೂಡ್ಲಿಗೆ ಸಿದ್ದರಾಮಯ್ಯ, ಡಿಕೆಶಿ ಆಗಮನ: ಎನ್.ಟಿ.ಶ್ರೀನಿವಾಸ್

ಏ29ರಂದು ಪಟ್ಟಣಕ್ಕೆ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ, ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ರವರು ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಪಕ್ಷದ ಪರ ಪ್ರಚಾರ, ಹಾಗೂ ಅಖಂಡ ಬಳ್ಳಾರಿ ಲೋಕಸಭಾ…

3 weeks ago

ಕಾಂಗ್ರೆಸ್ ಅಭ್ಯರ್ಥಿ ಪರ ಎಂ ಬಿ ಪಾಟೀಲ್ ಮತಯಾಚನೆ

ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಗಾಳಿ ಬೀಸುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.

4 weeks ago

ಹೊಸಪೇಟೆಯಲ್ಲಿ ಪ್ರೀ ರಿಲೀಸ್ ಇವೆಂಟ್ : ಯುವರಾಜ್‌ಕುಮಾರ್‌ ಭಾವುಕ ಮಾತು

ಅಪ್ಪು ಅವರ ನೆಚ್ಚಿನ ಹಾಗೂ ಪ್ರಿಯ ಸ್ಥಳ ಹೊಸಪೇಟೆ ನಗರ ಹೀಗಾಗಿ ಅವರ ಸವಿನೆನಪಿಗೆ ಡಾ.ರಾಜ್‌ ಕುಟುಂಬದ ಕುಡಿ ಯುವರಾಜ್‌ಕುಮಾರ್‌ ʻಯುವʼ ಚಿತ್ರದ ಪ್ರೀ ರಿಲೀಸ್‌ ಕಾರ್ಯಕ್ರಮ…

2 months ago

ಬಾಲಕನ ಅಂಗಾಂಗ ದಾನ ಮಾಡುವ ಮೂಲಕ ಮಾನವೀಯತೆ ಮೆರೆದ ಪೋಷಕರು

ಮೆದುಳು ನಿಷ್ಕ್ರಿಯಗೊಂಡ ಬಾಲಕನ ಅಂಗಾಂಗ ದಾನ ಮಾಡುವ ಮೂಲಕ ಪೋಷಕರು ಮಾನವೀಯತೆ ಮೆರೆದಿದ್ದಾರೆ. ತಾಯಿ ಚೇತನಾ ದಿಟ್ಟ ನಿರ್ಧಾರಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

2 months ago

ಮತಾಂತರ ನಿಲ್ಲಸಿ…ಇಲ್ಲ ಒದ್ದು ಓಡಿಸುತ್ತೆವೆ: ಕೈಸ್ತರಿಗೆ ಮುತಾಲಿಕ್‌ ಎಚ್ಚರಿಕೆ!

ರಾಜ್ಯದಲ್ಲಿ 3.600ರಷ್ಟು ಲಂಬಾಣಿ ತಾಂಡಗಳಿದ್ದು, ಅವರ ಮುಗ್ಧತೆಯನ್ನು ಕ್ರೈಸ್ತರು ಬಲವಾಗಿಟ್ಟುಕೊಂಡು ಶೇ 50 ರಷ್ಟು ತಾಂಡಗಳಿಗೆ ಪ್ರವೇಶಿಸಿ ಮತಾಂತರ ಯತ್ನದಲ್ಲಿ ತೊಡಗಿದ್ದಾರೆ. ಈ ಪ್ರಯತ್ನವನ್ನು ನಿಲ್ಲಿಸದಿದ್ದರೆ ಶ್ರೀ…

3 months ago

ಹಂಪಿ ಕನ್ನಡ ವಿವಿಗೆ ಕರೆಂಟ್​ ಕಟ್​ ಮಾಡಿದ ಜೆಸ್ಕಾಂ: ಯಾಕೆ ಗೊತ್ತ ?

ಹಂಪಿ ಕನ್ನಡ ವಿಶ್ವ‌ ವಿದ್ಯಾಲಯಕ್ಕೆ ಮತ್ತೊಮ್ಮೆ ಜೆಸ್ಕಾಂ ಶಾಕ್ ನೀಡಿದೆ. ಬಾಕಿ ಬಿಲ್ ಪಾವತಿಗೆ ನೋಟಿಸ್ ಜಾರಿಗೊಳಿಸಿದೆ. ಕನ್ನಡ ಸಂಶೋಧನೆಗಿರೋ ರಾಜ್ಯದ ಏಕೈಕ ವಿವಿಗೆ ಮತ್ತೆ ಕಗ್ಗತ್ತಲಿನ…

3 months ago

ಹಂಪಿ ಉತ್ಸವದ ಮುಖ್ಯ ವೇದಿಕೆ ಬಳಿ ಬೆಂಕಿ ಅವಘಡ

ವಿಶ್ವ ವಿಖ್ಯಾತ ಹಂಪಿ ಉತ್ಸವ ಅದ್ಧೂರಿಯಾಗಿ ನಡೆಯುತ್ತಿದ್ದು, ಈ ವೇಳೆ ಬೆಂಕಿ ಅವಘಡ ಸಂಭವಿಸಿದೆ. ಹಂಪಿ ಉತ್ಸವದ ಮುಖ್ಯ ವೇದಿಕೆಯ ಹಿಂಭಾಗ ಬೆಂಕಿ ಬಿದ್ದಿದ್ದು, ತಕ್ಷಣ ಅಗ್ನಿಶಾಮಕ…

3 months ago

ಇಂದು ಹಂಪಿ ಉತ್ಸವಕ್ಕೆ ಚಾಲನೆ ನೀಡಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಹಂಪಿ ಉತ್ಸವವನ್ನು ಸರಳವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಇಂದು ಮೂರು ದಿನಗಳ ಹಂಪಿ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ.

3 months ago

ಹಂಪಿ ವಿರೂಪಾಕ್ಷ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿ

ವಿರೂಪಾಕ್ಷ ದೇವಸ್ಥಾನಕ್ಕೆ ವಿಜಯನಗರ ಜಿಲ್ಲಾಡಳಿತ ಶುಕ್ರವಾರದಿಂದ ವಸ್ತ್ರ ಸಂಹಿತೆ ಜಾರಿಗೊಳಿಸಿದೆ.

3 months ago