ವಿಜಯನಗರ

ಹಂಪಿ ವಿರೂಪಾಕ್ಷ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿ

ವಿರೂಪಾಕ್ಷ ದೇವಸ್ಥಾನಕ್ಕೆ ವಿಜಯನಗರ ಜಿಲ್ಲಾಡಳಿತ ಶುಕ್ರವಾರದಿಂದ ವಸ್ತ್ರ ಸಂಹಿತೆ ಜಾರಿಗೊಳಿಸಿದೆ.

4 months ago

ಅಯೋಧ್ಯೆಯಲ್ಲಿ ಹೊಸಪೇಟೆ ತಂಡದಿಂದ ರಾಮಾಯಣ ಬಯಲಾಟ

ಅಯೋಧ್ಯೆಯಲ್ಲಿ ರಾಮನ ಪ್ರಾಣಪ್ರತಿಷ್ಠೆಯ ಅಂಗವಾಗಿ ಭಾನುವಾರದಿಂದ ಪ್ರಾರಂಭವಾಗಿರುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಹೊಸಪೇಟೆಯ ಬಯಲಾಟ ತಂಡ ʼಸಂಪೂರ್ಣ ರಾಮಾಯಣʼದ ಯಶಸ್ವಿ ಪ್ರದರ್ಶನ ನೀಡಿ ಮೆಚ್ಚುಗೆ ಗಳಿಸಿತು.

4 months ago

ಮದುವೆಯಾಗಲು ಯುವತಿ ಸಿಗಲಿಲ್ಲವೆಂದು ಆತ್ಮಹತ್ಯೆಗೆ ಶರಣಾದ ಯುವಕ

ಕೂಡ್ಲಿಗಿ ತಾಲೂಕಿನ‌ ಗುಡೇಕೋಟೆ ಗ್ರಾಮದಲ್ಲಿ ಯುವಕನೊಬ್ಬ ಮದುವೆಯಾಗಲು ಯುವತಿ ಸಿಗಲಿಲ್ಲವೆಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

4 months ago

ಹೊಸಪೇಟೆಯ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ

ವಿಜಯನಗರ‌ ಜಿಲ್ಲೆ ಹೊಸಪೇಟೆ ನಗರದಲ್ಲಿ ರಾಣಿಪೇಟೆಯಲ್ಲಿ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ.

4 months ago

ಹಂಪಿ ಕನ್ನಡ ವಿಶ್ವವಿದ್ಯಾಲಯ: ಮೂವರಿಗೆ ನಾಡೋಜ ಗೌರವ

ಹಂಪಿ ಕನ್ನಡ ವಿಶ್ವವಿದ್ಯಾಲಯದ 32ನೇ ನುಡಿಹಬ್ಬ (ಘಟಿಕೋತ್ಸವ) ಜನವರಿ 10ರಂದು ನಡೆಯಲಿದೆ.

5 months ago

ವಿಜಯನಗರದ ಗತ ವೈಭವದ ಹಂಪಿ ಉತ್ಸವಕ್ಕೆ ದಿನಾಂಕ ಪಿಕ್ಸ್

ವಿಜಯನಗರದ ನೆಲದ ಗತವೈಭವ ಮತ್ತೆ ಮರುಕಳಿಸಲಿದೆ.

5 months ago

ಇನ್ನೆರಡು ದಿನದಲ್ಲಿ ಹಸಮಣೆ ಏರಬೇಕಾದ ಯುವತಿ ನೇಣಿಗೆ ಶರಣು

ಇನ್ನೆರಡು ದಿನದಲ್ಲಿ ಮದುವೆಯಾಗಿ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಸಪೇಟೆ ತಾಲೂಕಿನ ಟಿಬಿ ಡ್ಯಾಂನಲ್ಲಿ ನಡೆದಿದೆ.

6 months ago

ವಿಜಯನಗರದಲ್ಲಿ ಹಳಿತಪ್ಪಿದ ರೈಲು, ಹಲವು ರೈಲುಗಳ ಸಂಚಾರ ರದ್ದು

ನಿನ್ನೆಯಷ್ಟೆ ಮೈಸೂರಿನಲ್ಲಿ ರೈಲು ಹಳಿಗಳ ಮೇಲೆ ಮರದ ದಿಮ್ಮಿ ಇರಿಸಿ ವಿಧ್ವಂಸಕ ಕೃತ್ಯ ಎಸಗಲು ಸಂಚು ನಡೆಸಲಾಗಿತ್ತು.

6 months ago

ಮಿಸ್ ಮಾಡ್ದೇ ನೋಡಿ: ಜಾನಪದ ಹಾಡಿಗೆ ಸಿಎಂ ಸಿದ್ದು ಭರ್ಜರಿ ಡ್ಯಾನ್ಸ್

ವಿಜಯನಗರ: ಹಂಪಿಯ ನೆಲದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಐವತ್ತನೇ ವರ್ಷಾಚರಣೆ ಸಂಭ್ರಮವನ್ನು ಅದ್ಧೂರಿಯಾಗಿ ಮಾಡಲಾಗಿತ್ತು. ನಗಾರಿ ಬಾರಿಸೋ ಮೂಲಕ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಚಾಲನೆ ನೀಡಿದ್ದರು. ಈ ಕಾರ್ಯಕ್ರಮದ…

7 months ago

5 ವರ್ಷ ನಾನೇ ಸಿಎಂ: ಎಲ್ಲಾ ವದಂತಿಗೂ ಬ್ರೇಕ್ ಹಾಕಿದ ಸಿದ್ದರಾಮಯ್ಯ

5 ವರ್ಷ ನಮ್ಮದೇ ಸರ್ಕಾರ ಇರುತ್ತೆ. ನಾನು ಈಗ ಮುಖ್ಯಮಂತ್ರಿ. ಮುಂದಿನ 5 ವರ್ಷವೂ ನಾನೇ ಸಿಎಂ ಆಗಿರುತ್ತೇನೆ ಎನ್ನುವ ಮೂಲಕ ಸಿಎಂ ಸಿದ್ದರಾಮಯ್ಯ ಎಲ್ಲಾ ಊಹಾಪೋಹಗಳಿಗೂ…

7 months ago