ಯಾದಗಿರಿ

ಅಕ್ರಮ ಗೋಮಾಂಸ ಸಾಗಾಟ: ವಾಹನ ಪೊಲೀಸರ ವಶಕ್ಕೆ

ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಶಂಕೆ ಹಿನ್ನೆಲೆಯಲ್ಲಿ ವಾಹನವನ್ನು ತಡೆದು ಹಿಂದುಪರ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿರುವ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದ ಬಳಿ ನಡೆದಿದೆ.

4 days ago

ಮೋದಿ ಮತ್ತೊಮ್ಮೆ ಪ್ರಧಾನಿ ಆದ್ರೆ ಮುಸ್ಲಿಂ ಮೀಸಲಾತಿ ತೆಗೆಯುತ್ತೇವೆ: ಯತ್ನಾಳ್

ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ ಮುಸ್ಲಿಂ ಮೀಸಲಾತಿ ತೆಗೆಯುತ್ತೇವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

2 weeks ago

ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರ ದಾರುಣ ಸಾವು

ಬಿಸಿಲ ಬೇಗೆಗೆ ತಾಪ ತಪ್ಪಿಸಿಕೊಳ್ಳಲು ಕೆರೆಯಲ್ಲಿ ಈಜಾಡಲು ಹೋಗಿದ್ದ ಮೂವರು ಬಾಲಕರು ಧಾರುಣ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ನಡೆದಿದೆ.ಹೈಯಾಳಪ್ಪ(11), ಶರಣಬಸವ(10)…

2 weeks ago

ಮತ್ತೊಂದು ಕೊಲೆ; ಮುಸ್ಲೀಂ ಯುವಕರಿಂದ ‘ದಲಿತ ಯುವಕʼನ ಹತ್ಯೆ !

ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆ ಪ್ರಕರಣದ ಕಹಿ ನೆನಪು ಇನ್ನೂ ಮಾಸಿಲ್ಲ. ಅಷ್ಟರಲ್ಲಾಗಲೇ, ಯಾದಗಿರಿಯಲ್ಲಿ ಅಂತರ್​​ ಧರ್ಮೀಯ ಕೊಲೆ ನಡೆದಿದೆ. ದಲಿತ ಯುವಕನೊಬ್ಬನ ಮರ್ಮಾಂಗಕ್ಕೆ ಮುಸ್ಲೀಂ ಯುವಕನೊಬ್ಬ…

2 weeks ago

ಸಾಲಬಾಧೆಯಿಂದ ಮನನೊಂದು ರೈತ ನೇಣಿಗೆ ಶರಣು

ಸಾಲಬಾಧೆಯಿಂದ ಮನನೊಂದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಕಂದಕೂರು ಗ್ರಾಮದಲ್ಲಿ ನಡೆದಿದೆ.

4 weeks ago

ಮದ್ಯದ ಅಮಲಿನಲ್ಲಿ ಮನಮಂದಂತೆ ಡ್ರೈವಿಂಗ್‌ : ಓರ್ವ ಸಾವು, ಟ್ರಾಕ್ಟ್‌ರ್‌ ನುಜ್ಜುಗುಜ್ಜು

ಟ್ರಕ್​ ಚಾಲಕನೊಬ್ಬ ಮದ್ಯ ಸೇವಿಸಿ ಯರ್ರಾಬಿರ್ರಿ ಡ್ರೈವಿಂಗ್ ಮಾಡಿದ ಘಟನೆ ಯಾದಗಿರಿ ಜಿಲ್ಲೆಯ ಶಹಾಪೂರ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಕಿಲ್ಲರ್ ಡ್ರೈವರ್ ನ ಹುಚ್ಚಾಟಕ್ಕೆ ಓರ್ವ ಸಾವನ್ನಪ್ಪಿದ್ದಾನೆ.…

1 month ago

ವೈದ್ಯರ ನಿರ್ಲಕ್ಷ್ಯ: ನರಳಿ ನರಳಿ ಪ್ರಾಣ ಬಿಟ್ಟ ರೋಗಿ

ವೈದ್ಯರ ನಿರ್ಲಕ್ಷ್ಯದ  ಕಾರಣ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. 

1 month ago

ಕೆಎಸ್‌ಆರ್‌ಟಿಸಿ ಬಸ್‌ ಟೈರ್‌ ಬ್ಲಾಸ್ಟ್‌ ಆಗಿ ಸರಣಿ ಅಪಘಾತ

ಯಾದಗಿರಿ ತಾಲೂಕಿನ ಸೈದಾಪುರ ಪಟ್ಟಣದ ಹೊರವಲಯದ ವಿಜಯಪುರ ಟು ಹೈದ್ರಾಬಾದ್ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಟೈರ್‌ ಬ್ಲಾಸ್ಟ್‌ ಆಗಿ ಸರಣಿ ಅಪಘಾತ…

1 month ago

SSLC ಪರೀಕ್ಷೆಯಲ್ಲಿ ನಕಲು: ಇಬ್ಬರು ಶಿಕ್ಷಕರು ಅಮಾನತು

ಎಸ್​​ಎಸ್​​ಎಲ್​ಸಿ ಪರೀಕ್ಷೆಯಲ್ಲಿ ಮಕ್ಕಳಿಗೆ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರನ್ನು  ಅಮಾನತು ಮಾಡಿರುವ ಘಟನೆ ನಡೆದಿದೆ.

1 month ago

ಹಳಿ ದಾಟುವಾಗ ರೈಲು ಡಿಕ್ಕಿ ಹೊಡೆದು ಮಹಿಳೆ ಸಾವು

ಯಾದಗಿರಿ ರೈಲ್ವೆ ನಿಲ್ದಾಣದಲ್ಲಿ ಹಳಿ ದಾಟುವಾಗ ರೈಲು ಡಿಕ್ಕಿ ಹೊಡೆದು ಮಹಿಳೆ ಸಾವನ್ನಪ್ಪಿರುವ ಘಟನೆ  ನಡೆದಿದೆ.

2 months ago