ಕರಾವಳಿ

ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಎಎಸ್ಐ ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿಆಸ್ಪತ್ರೆ ಗೆ ದಾಖಲಿಸಲಾಗಿದ್ದ ಎ ಎಸ್ಐ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

7 hours ago

ದ.ಕ ಜಿಲ್ಲೆಯಲ್ಲಿ ತಾಪಮಾನ ಹೆಚ್ಚಳ : ಡಾ.ಎಚ್.ಆರ್.ತಿಮ್ಮಯ್ಯ

ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತುರ್ತು ಸಂದರ್ಭದಲ್ಲಿ ಚಿಕಿತ್ಸೆ ನೀಡಲು ಅನುಕೂಲವಾಗುವಂತೆ ಜಿಲ್ಲಾ ಮಟ್ಟದಲ್ಲಿ 6 ಬೆಡ್, ಪ್ರತಿ ತಾಲೂಕಿನಲ್ಲಿ ಎರಡು ಬೆಡ್, ಪ್ರತಿ ಆರೋಗ್ಯ…

8 hours ago

ಸೈಡ್ ಕೊಟ್ಟಿಲ್ಲ ಎಂಬ ಕಾರಣಕ್ಕೆ ಸರ್ಕಾರಿ ಬಸ್ ಅಡ್ಡಗಟ್ಟಿ ಚಾಲಕನಿಗೆ ಹಲ್ಲೆ

ಕಾರಿನ ಚಾಲಕನಿಗೆ ಸೈಡ್ ಕೊಟ್ಟಿಲ್ಲ ಎಂಬ ಕಾರಣಕ್ಕಾಗಿ ಕೆ.ಎಸ್.ಆರ್.ಟಿ.ಸಿ. ಬಸ್ಸನ್ನು ತಡೆದು ಅದರ ಚಾಲಕನಿಗೆ ಹಲ್ಲೆ ನಡೆಸಿ, ಬಸ್ಸಿಗೆ ಹಾನಿಗೈದ ಘಟನೆ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ…

8 hours ago

ಮಹಿಳಾ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ ಸ್ಥಾಪನೆ

ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರ ನೆರವಿಗಾಗಿ ವಿಶೇಷ ತನಿಖಾ ತಂಡವು ಸಹಾಯವಾಣಿ ಸ್ಥಾಪಿಸಿದೆ.

8 hours ago

108 ಸೇವೆಯ ಸಿಬ್ಬಂದಿಗಳ ಬಾಕಿ ಇರುವ 3 ತಿಂಗಳ ವೇತನ ತಕ್ಷಣ ಪಾವತಿ ಮಾಡಿ: ಯಶ್ ಪಾಲ್ ಸುವರ್ಣ

ಕಳೆದ 3 ತಿಂಗಳಿನಿಂದ ಸರ್ಕಾರ 108 ಸೇವೆಯ ಸಿಬ್ಬಂದಿಗಳಿಗೆ ವೇತನ ನೀಡದೇ ಚೆಲ್ಲಾಟವಾಡುತ್ತಿದ್ದು, ಇದೀಗ ಇಂದು ರಾತ್ರಿಯಿಂದ ಸಿಬ್ಬಂದಿಗಳು ಬಂದ್ ಕರೆ ನೀಡಿ ಪ್ರತಿಭಟನೆ ನಡೆಸಲು ಮುಂದಾಗಿದ್ದು…

10 hours ago

ಬಿಲ್ಲವ Vs ಬಂಟ; ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬೆಟ್ಟಿಂಗ್ ದಂಧೆ

ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದ ಮತದಾನ ಈಗಾಲೇ ಪೂರ್ಣಗೊಂಡಿದೆ. ಇತ್ತ ಗೆಲುವಿನ ಲೆಕ್ಕಾಚಾರದಲ್ಲಿ ರಾಜಕೀಯ ಪಕ್ಷಗಳು ನಿರತವಾಗಿದೆ. ಮತ್ತೊಂದು ಕಡೆ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ಬ್ಯುಸಿಯಾದ ಬುಕ್ಕಿಗಳಿಗೆ…

11 hours ago

ಕಾರ್ಕಳ ಪರಶುರಾಮ ಮೂರ್ತಿ ಸಾಕ್ಷಿ ನಾಶ ಯತ್ನ: ಉದಯ ಕುಮಾರ್ ಶೆಟ್ಟಿ

ಕಾರ್ಕಳದಲ್ಲಿ ಕಳೆದ ವರ್ಷದಿಂದ ವಿವಾದದ ಕೇಂದ್ರ ಬಿಂದುವಾಗಿದ್ದ ಪರಶುರಾಮ ಮೂರ್ತಿ ಮತ್ತೆ ಹಲವಾರು ಊಹಾಪೋಹಗಳಿಗೆ ಕಾರಣವಾಗುತ್ತಿದೆ.  ನಿನ್ನೆಯಿಂದ ಮೂರ್ತಿಯ ಉಳಿದ ಭಾಗವನ್ನು ತೆರವುಗೊಳಿಸುವ ಕಾರ್ಯ ತೆರೆಮರೆಯಲ್ಲಿ ನಡೆಯುತ್ತಿದೆ…

11 hours ago

ಮಂಗಳೂರಿಗೆ ನೀರೊದಗಿಸುವ ತುಂಬೆ ಡ್ಯಾಂ ನಲ್ಲಿ ನೀರಿನ ಮಟ್ಟ ಇಳಿಕೆ

ಕರಾವಳಿಯಲ್ಲಿ ಹೆಚ್ಚಾದ ಬಿಸಿಲ‌ ದಗೆ ಹೆಚ್ಚಾಗುತ್ತಿದೆ. ಪರಿಣಾಮ ತಾಫಮಾಣ ಏರಿದಂತೆ ಮಂಗಳೂರಿನಲ್ಲಿ ನೀರಿನ ಸಮಸ್ಯೆ ಉಲ್ಬಣಗೊಂಡಿದೆ.

11 hours ago

ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

ಖ್ಯಾತ ಕೊಂಕಣಿ ಸಾಹಿತಿ ಮತ್ತು ಸಂಘಟಕ, ಕೊಂಕಣಿ ಸಾಹಿತಿ ಮತ್ತು ಕಲಾವಿದ ಸಂಘಟನೆಯ ಅಧ್ಯಕ್ಷ ರೊನಾಲ್ಡ್ ಸಿಕ್ವೇರಾ ಅಲ್ಫಕಾಲದ ಅನಾರೋಗ್ಯದಿಂದ ದಿನಾಂಕ 6 ಮೇ 2024 ರಂದು…

12 hours ago

ಗದ್ದೆಗೆ ಆಕಸ್ಮಿಕ‌ ಬೆಂಕಿ : ತಪ್ಪಿದ ಭಾರೀ ಅನಾಹುತ

ಕಡೆಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಲಾಜಿ ಲೇಔಟ್ ಹಾಗೂ ಕನ್ನರ್ಪಾಡಿ ಸೈಂಟ್ ಮೇರಿಸ್ ಶಾಲೆಯ ಬಳಿ ಗದ್ದೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ಹೆಚ್ಚಿನ…

15 hours ago