ಕಾಸರಗೋಡು

ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಎಎಸ್ಐ ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿಆಸ್ಪತ್ರೆ ಗೆ ದಾಖಲಿಸಲಾಗಿದ್ದ ಎ ಎಸ್ಐ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

2 days ago

ತ್ರಿಕೋನ ಸ್ಪರ್ಧೆಯ ಮೂಲಕ ಗಮನ ಸೆಳೆಯುತ್ತಿದೆ ಕಾಸರಗೋಡು ಲೋಕಸಭಾ ಕ್ಷೇತ್ರ

ತ್ರಿಕೋನ ಸ್ಪರ್ಧೆಯ ಮೂಲಕ ಗಮನ ಸೆಳೆಯುತ್ತಿರುವ ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಮತ್ತು ಸಿಪಿಐಎಂ ನಡುವೆ ನೇರ ಸ್ಪರ್ಧೆಯೂ ಈ…

2 weeks ago

ಮೂಡಬಿದ್ರೆ: ದನ ತಿಂದು ಎಸ್ಕೇಪ್‌ ಆದಾಗ ಬಾವಿಗೆ ಬಿದ್ದ ಅಪರೂಪದ ಕರಿ ಚಿರತೆ

ಮೂಡಬಿದ್ರೆ ಸಮೀಪ ತೆಂಕ ಎಡಪದವು ಗ್ರಾಮದ ಮಡಪಾಡಿ ಎಂಬಲ್ಲಿ ಅಪರೂಪದ ಕರಿ ಚಿರತೆಯೊಂದು ಬಾವಿಗೆ ಬಿದ್ದು ಬಾಕಿ ಆದ ಘಟನೆ ಇಂದು ಮದ್ಯಾಹ್ನ ನಡೆದಿದೆ. 

1 month ago

ATM ವಾಹನದ ಗಾಜನ್ನು ಒಡೆದು ೫೦ ಲಕ್ಷ ರೂ. ದರೋಡೆ

ಎಟಿಎಂಗೆ ಹಣ ತುಂಬಿಸಲು ಬಂದಿದ್ದ ವಾಹನದಿಂದ ೫೦ ಲಕ್ಷ ರೂ. ದರೋಡೆ ಗೈದ ಘಟನೆ ಇಂದು ಮಧ್ಯಾಹ್ನ ಉಪ್ಪಳ ಪೇಟೆಯಲ್ಲಿ ನಡೆದಿದೆ.

1 month ago

ಕಾಸರಗೋಡು: ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು

ಅಂಬಲತ್ತರ ಪಾರಪಳ್ಳಿ ಗುರುಪುರದ ಬಾಡಿಗೆ ಮನೆಯೊಂದರಲ್ಲಿ ರೂ 2 ಸಾವಿರ ಮುಖಬೆಲೆಯ 7.25 ಕೋಟಿ ರೂ ಪತ್ತೆಯಾಗಿದ್ದು ತನಿಖೆಯ ವೇಳೆ ಇವೆಲ್ಲವೂ ಖೋಟಾ ನೋಟುಗಳು ಎಂದು ತನಿಖೆಯಿಂದ…

2 months ago

ಕಾಸರಗೋಡು: ವಿದ್ಯುತ್ ಶಾಕ್ ತಗುಲಿ ಯುವಕ ಸಾವು

ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಮೃತಪಟ್ಟ ಘಟನೆ ಶುಕ್ರವಾರ ಮಂಜೇಶ್ವರ ಹೊಸಂಗಡಿ ಸಮೀಪದ ಅಂಗಡಿಪದವು ಎಂಬಲ್ಲಿ ನಡೆದಿದೆ.

2 months ago

ಪುಟ್ಟ ಮಗುವಿನ ಚಿಕಿತ್ಸೆಗೆ ಧನ ಸಹಾಯ ಕೋರಿ ಮನವಿ

ಎಣ್ಮಕಜೆ ಗ್ರಾಮದ ಭಾರತಿ ಹಾಗು ಚಿತ್ತರಂಜನ್‌ ದಂಪತಿಯು ತಮ್ಮ ಮಗುವಿಗೆ ಆರೋಗ್ಯ ಸಮಸ್ಯೆ ಇರುವುದರಿಂದ ಆರ್ಥಿಕ ಸಹಾಯಕ್ಕಾಗಿ ಮನವಿ ಮಾಡಿಕೊಂಡಿದ್ದಾರೆ.

2 months ago

ರೈಲು ಹಳಿಯಲ್ಲಿ ಇಬ್ಬರು ವಲಸೆ ಕಾರ್ಮಿಕರ ಮೃತದೇಹ ಪತ್ತೆ

ರೈಲು ಹಳಿಯಲ್ಲಿ ಇಬ್ಬರು ವಲಸೆ ಕಾರ್ಮಿಕರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಹೊಸದುರ್ಗ ಸಮೀಪ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಸಂತು ಮಾಲಿಕ್ (32) ಮತ್ತು ಫಾರೂಕ್…

2 months ago

ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಅಪಘಾತ: ಇಬ್ಬರು ವಿದ್ಯಾರ್ಥಿಗಳು ಸಾವು

ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ ಬಂದ್ಯೋಡು ಬಳಿಯ ಮುಟ್ಟಂ ಗೇಟ್ ಬಳಿ ನಡೆದಿದೆ.

2 months ago

ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಯುವಕ ಸಾವು

ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದ ಯುವಕನೋರ್ವ ಮೃತಪಟ್ಟ ಘಟನೆ ಬದಿಯಡ್ಕ ಠಾಣಾ ವ್ಯಾಪ್ತಿಯ ಕುಂಬ್ದಾಜೆಯಲ್ಲಿ ನಡೆದಿದೆ.

3 months ago