ಮಂಗಳೂರು

ಲೇಡಿಸ್ ಟಾಯ್ಲೆಟ್‌ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣಕ್ಕೆ ಯತ್ನ: ಅಪ್ರಾಪ್ತನ ಬಂಧನ

ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ ಖಾಸಗಿ ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್‌ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣಕ್ಕೆ ಯತ್ನಸಿದ ಘಟನೆ ಮೇ 6ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

26 mins ago

ಮೆಕ್ಯಾನಿಕ್‌ಗಳ ಬಗ್ಗೆ ಅವಹೇಳ ಹೇಳಿಕೆ : ಝೀ ವಾಹಿನಿ ವಿರುದ್ಧ ಗ್ಯಾರೇಜ್‌ ಮಾಲಿಕರ ಸಂಘ ಆಕ್ರೋಶ

ಇತ್ತೀಚೆಗಷ್ಟೆ ಝೀ ವಾಹಿಯಲ್ಲಿ ಪ್ರಸಾರವಾಗುವ ಮಹಾನಟಿ ಕಾರ್ಯಕ್ರಮದಲ್ಲಿ ಮೆಕ್ಯಾನಿಕ್‌ಗಳ ಬಗ್ಗೆ ಹೇಳಿಕೆ ನೀಡಲಾಗಿತ್ತು ಹಾಗೂ ತೀರ್ಪುಗಾರರ ವಿರುದ್ಧ ಕೇಸ್‌ ಕೂಡ ದಾಖಲಾಗಿತ್ತು. ಇದೀಗ ದ.ಕ.ಗ್ಯಾರೇಜ್‌ ಮಾಲಿಕರ ಸಂಘ…

5 hours ago

ಸಾಹಿತಿ, ಶಿಕ್ಷಕ ಡಾ.ಪಾಲ್ತಾಡಿ ರಾಮಕೃಷ್ಣ ಆಚಾರ್ ನಿಧನ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ, ಜಾನಪದ ವಿದ್ವಾಂಸ, ಸಾಹಿತಿ, ಶಿಕ್ಷಕ ಡಾ.ಪಾಲ್ತಾಡಿ ರಾಮಕೃಷ್ಣ ಆಚಾರ್ (79) ಮಂಗಳವಾರ (7ಮೇ2024) ನಿಧನರಾಗಿದ್ದಾರೆ.

8 hours ago

ಕಾಲೇಜಿನ ಮಹಿಳಾ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ : ಪ್ರಕರಣ ದಾಖಲು

ನಗರದ ವೈದ್ಯಕೀಯ ಕಾಲೇಜಿನ ಮಹಿಳೆಯರ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ವಿಡಿಯೊ ಚಿತ್ರೀಕರಿಸಿದ 17 ವರ್ಷದ ಬಾಲಕನೊಬ್ಬನನ್ನು ವಶಕ್ಕೆ ಪಡೆದು ಬಾಲನ್ಯಾಯ ಮಂಡಳಿ ಮುಂದೆ ಹಾಜರುಪಡಿಸಿ ಮುಂದಿನ‌ ಕ್ರಮ…

11 hours ago

ಮಂಗಳೂರು: ಹಿರಿಯ ನಿವಾಸಿಗಳಿಗೆ ಶ್ರವಣ ದೋಷ ನಿವಾರಕ ಯಂತ್ರೋಪಕರಣ ವಿತರಣೆ

ಲಿಟ್ಸ್ ಸಿಸ್ಟರ್ಸ್ ಆಫ್ ದಿ ಪೂವರ್ ಹಾಗೂ ಹೋಮ್ ಫಾರ್ ದಿ ಏಜೆಡ್ ಸಂಸ್ಥೆಯ ಸಭಾಂಗಣದಲ್ಲಿ ಸಂಸ್ಥೆಯ ನಿವಾಸಿಗಳಿಗಾಗಿ “ಶ್ರವಣ ಧ್ವನಿ ದೋಷ ನಿವಾರಕ ಯಂತ್ರೋಪಕರಣ” ಉಚಿತವಾಗಿ…

1 day ago

ಬಂಟ್ವಾಳ: ಹೋಟೆಲ್ ನಲ್ಲಿ ನೇಣು ಬಿಗಿದು ಅವಿವಾಹಿತ ಯುವಕ ಆತ್ಮಹತ್ಯೆ

ಬಿಸಿರೋಡಿನ ಹೆಸರಾಂತ ಹೋಟೆಲ್ ಒಂದರಲ್ಲಿ ತಂಗಿದ್ದ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ‌ಘಟನೆ ಇಂದು ನಡೆದಿದೆ.

1 day ago

ಆ್ಯಂಬುಲೆನ್ಸ್ , ಕಾರಿನ ನಡುವೆ ಭೀಕರ ಅಪಘಾತ : ಮೂರು ಮಂದಿ ಸಾವು

ಆ್ಯಂಬುಲೆನ್ಸ್ ಮತ್ತು ಕಾರೊಂದರ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರದಲ್ಲಿ ಇಂದು ಬೆಳಗ್ಗೆ ನಡೆದಿದೆ.

1 day ago

ಬಂಟವಾಳದ ಬಂಟರ ಭವನದ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಬಂಟವಾಳದ ಪ್ರತಿಷ್ಠಿತ ಮದುವೆ ಸಭಾಂಗಣದ ಆವರಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದೆ.

1 day ago

ದ.ಕ ಜಿಲ್ಲೆಯಲ್ಲಿ ತಾಪಮಾನ ಹೆಚ್ಚಳ : ಡಾ.ಎಚ್.ಆರ್.ತಿಮ್ಮಯ್ಯ

ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತುರ್ತು ಸಂದರ್ಭದಲ್ಲಿ ಚಿಕಿತ್ಸೆ ನೀಡಲು ಅನುಕೂಲವಾಗುವಂತೆ ಜಿಲ್ಲಾ ಮಟ್ಟದಲ್ಲಿ 6 ಬೆಡ್, ಪ್ರತಿ ತಾಲೂಕಿನಲ್ಲಿ ಎರಡು ಬೆಡ್, ಪ್ರತಿ ಆರೋಗ್ಯ…

2 days ago

ಸೈಡ್ ಕೊಟ್ಟಿಲ್ಲ ಎಂಬ ಕಾರಣಕ್ಕೆ ಸರ್ಕಾರಿ ಬಸ್ ಅಡ್ಡಗಟ್ಟಿ ಚಾಲಕನಿಗೆ ಹಲ್ಲೆ

ಕಾರಿನ ಚಾಲಕನಿಗೆ ಸೈಡ್ ಕೊಟ್ಟಿಲ್ಲ ಎಂಬ ಕಾರಣಕ್ಕಾಗಿ ಕೆ.ಎಸ್.ಆರ್.ಟಿ.ಸಿ. ಬಸ್ಸನ್ನು ತಡೆದು ಅದರ ಚಾಲಕನಿಗೆ ಹಲ್ಲೆ ನಡೆಸಿ, ಬಸ್ಸಿಗೆ ಹಾನಿಗೈದ ಘಟನೆ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ…

2 days ago