ಉತ್ತರಕನ್ನಡ

ಫಾಲ್ಸ್‌ ವೀಕ್ಷಣೆಗೆ ತೆರಳಿದ್ದ 30ಕ್ಕೂ ಹೆಚ್ಚು ಪ್ರವಾಸಿಗರ ಮೇಲೆ ಜೇನು ದಾಳಿ

ಜಲಪಾತ ವೀಕ್ಷಣೆಗೆ ತೆರಳಿದ್ದ ಪ್ರವಾಸಿಗರ ಮೇಲೆ ಜೇನು ಹುಳುಗಳು ದಾಳಿ ಮಾಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ ಸಾತೊಡ್ಡಿ ಜಲಪಾತದಲ್ಲಿ ಘಟನೆ ನಡೆದಿದೆ. 30ಕ್ಕೂ ಹೆಚ್ಚು ಪ್ರವಾಸಿಗರು…

1 month ago

ಬಿಜೆಪಿ ತೊರೆದ ಶಿವರಾಮ್ ಹೆಬ್ಬಾರ್ ಪುತ್ರ ಕಾಂಗ್ರೆಸ್‌ ಸೇರ್ಪಡೆ

ವಿಧಾನಸಭಾ ಚುನಾವಣೆ ಬಳಿಕ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದ ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್ಕಾಂಗ್ರೆಸ್ ಸೇರ್ಪಡೆಯಾದರು. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ…

1 month ago

ಸರ್ಕಾರಿ ಬಸ್, ಬೈಕ್ ನಡುವೆ ಅಪಘಾತ: ಸವಾರರಿಬ್ಬರು ಸಾವು

ಯಲ್ಲಾಪುರ-ಕಾರವಾರದಿಂದ ಅಂಕೋಲಾ ಮಾರ್ಗವಾಗಿ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಕರ್ನಾಟಕ ವಾಯುವ್ಯ ಸಾರಿಗೆ ಬಸ್ ಹಾಗೂ ಬೈಕ ನಡುವೆ ಭೀಕರ ಅಪಘಾತವೊಂದು ಸಂಭವಿಸಿದೆ.

1 month ago

ಹಜ್ ಯಾತ್ರೆಗೆಂದು ಮೆಕ್ಕಾಗೆ ತೆರಳಿದ್ದ ಕುಟುಂಬದ ಮೂವರು ಸಾವು

ರಂಜಾನ್‌ ಹಬ್ಬದ ಹಿನ್ನೆಲೆ ಹಜ್ ಯಾತ್ರೆಗೆ ತೆರಳಿದ್ದ ಒಂದೇ ಕುಟುಂಬದ ಮೂವರು ಸಾವನಪ್ಪಿದ್ದಾರೆ. ಮಾ.26ರಂದು ರಾತ್ರಿ ಮಕ್ಕಾ ಮದೀನಾಕ್ಕೆ ತೆರಳಿದ್ದರು. ಏ.6ರ ರಾತ್ರಿ ಮಕ್ಕಾ ಮದೀನಾ ಸಮೀಪ…

1 month ago

ಮೋದಿ ಮತ್ತೆ ಪ್ರಧಾನಿಯಾಗಬೇಕೆಂದು ಕಾಳಿ ಮಾತೆಗೆ ಬೆರಳನ್ನು ಅರ್ಪಿಸಿದ ಅಭಿಮಾನಿ

ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕು ಎಂದು ಅಭಿಮಾನಿಯೊಬ್ಬ ಕಾಳಿ ಮಾತೆಗೆ ತನ್ನ ಬೆರಳನ್ನೇ ತುಂಡು ಮಾಡಿ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸೋನಾರವಾಡದಲ್ಲಿ ನಡೆದಿದೆ.

1 month ago

ಬೊಮ್ಮಾಯಿ ಬದಲು ನನ್ನನ್ನು ಮುಖ್ಯಮಂತ್ರಿ ಮಾಡಿದ್ದರೆ ರಾಜ್ಯದಲ್ಲಿ 103 ಸೀಟು ಗೆಲುವು : ಯತ್ನಾಳ್

ಬೊಮ್ಮಾಯಿ ಬದಲು ನನ್ನನ್ನು ಮುಖ್ಯಮಂತ್ರಿ ಮಾಡಿದ್ದರೆ ರಾಜ್ಯದಲ್ಲಿ 103 ಸೀಟುಗಳನ್ನು ಗೆಲ್ಲಿಸುತ್ತಿದ್ದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

2 months ago

ಬೈಕ್‌‌ಗೆ ನಗರಸಭೆ ವಾಹನ ಡಿಕ್ಕಿ: ಶಿಕ್ಷಕಿ ಸಾವು

ಬೈಕ್‌‌ಗೆ ನಗರಸಭೆ ವಾಹನ ಡಿಕ್ಕಿ ಹೊಡೆದು ಶಿಕ್ಷಕಿ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಮಿರ್ಜಾನಕರ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ.

2 months ago

ಸಂಸದ ಅನಂತಕುಮಾರ ಹೆಗಡೆಗೆ ಟಿಕೇಟ್‌ ಕಾರಣ ಏನ್‌ ಗೊತ್ತ : ಇಲ್ಲಿದೆ ವಿವರ

ಲೋಕಸಭಾ ಚುನಾವಣೆ ಹಿನ್ನೆಲೆ, ಬಿಜೆಪಿ ಐದನೇ ಬಿಡುಗಡೆ ಆಗಿದ್ದು ಅದರಲ್ಲಿ ಹಾಲಿ ಸಂಸದ ಅನಂತಕುಮಾರ ಹೆಗಡೆಗೆ ಟಿಕೇಟ್‌ ಕೈ ಜಾರಿ ಕಾಗೇರಿ ಅವರ ಕೈ ಸೇರಿದೆ.ಹಿಂದೂ ಫೈರ್​…

2 months ago

ಲೇಬರ್ ಕಾಲೋನಿಯಲ್ಲಿ ಸಿಲಿಂಡರ್​ ಸ್ಫೋಟ: ಮನೆಗಳು ಬೆಂಕಿಗಾಹುತಿ

ಜಿಲ್ಲೆಯ ಕಾರವಾರ ತಾಲೂಕಿನ ಮುದಗಾ ನೌಕಾನೆಲೆಯ ಕಾರ್ಮಿಕರ ಶೆಡ್​​ನಲ್ಲಿ ಅಡುಗೆ ಸಿಲಿಂಡರ್ ಸ್ಫೋಟಗೊಂಡು ಮನೆಗಳಿಗೆ ಬೆಂಕಿ ತಗುಲಿದೆ. ನೌಕಾನೆಲೆಯ ಲೇಬರ್ ಕಾಲೋನಿಯಲ್ಲಿ 150 ಕ್ಕೂ ಅಧಿಕ ಶೆಡ್​ಗಳಿವೆ.

2 months ago

ಮಾಜಿ ಶಾಸಕ ವಿ.ಎಸ್.ಪಾಟೀಲ್‌ ಅವರ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ

ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವಿ.ಎಸ್.ಪಾಟೀಲ್‌ ಅವರ ಕಾರು ಮುಂಡಗೋಡ ತಾಲೂಕಿನ ಹಾರವಳ್ಳಿ‌‌ ಬಳಿ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ…

2 months ago