ಮಲೆನಾಡು

ಚಿಕ್ಕಮಗಳೂರಿನಲ್ಲಿ ತಗ್ಗಿದ ಮಳೆ ಅಬ್ಬರ: ಗಿರಿಪ್ರದೇಶ ವೀಕ್ಷಣೆಗೆ ಅವಕಾಶ

ಮಲೆನಾಡಿನಲ್ಲಿ ಮಳೆಯ ಪ್ರಮಾಣ ತಗ್ಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳಾಗಿರುವ ಮುಳ್ಳಯ್ಯನಗಿರಿ, ದತ್ತಪೀಠ ಸೇರಿದಂತೆ ಗಿರಿ ಪ್ರದೇಶಗಳ ವೀಕ್ಷಣೆಗೆ ಜಿಲ್ಲಾಡಳಿತ ವಿಧಿಸಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ.

10 months ago

ಆಟೋ ಮೇಲೆ ಉರುಳಿದ ಮರ: ಪ್ರಾಣಾಪಾಯದಿಂದ ಚಾಲಕ ಪಾರು

ಸಕಲೇಶಪುರ ಭಾಗದಲ್ಲಿ ಮುಂಗಾರು ಮಳೆ ಆರ್ಭಟ ಹೆಚ್ಚಾಗಿದ್ದು ಇಂದು ಬೆಳಗ್ಗೆ ಚಲಿಸುತ್ತಿದ್ದ ಆಟೋ ಮೇಲೆ, ಮರ ಒಂದು ಬಿದ್ದಿರುವ ಘಟನೆ ಜರುಗಿದೆ.

10 months ago

ಭಕ್ತಾದಿಗಳಿಗೆ ಬಾಗಿಲು ತೆರೆದು ದರ್ಶನ ನೀಡಿದ ತಾಯಿ ದೇವಿರಮ್ಮ

ನರಕ ಚತುರ್ದಶಿ, ದೀಪಾವಳಿ ಬಂತೆಂದರೆ ಎಲ್ಲೆಡೆ ಸಡಗರ ಸಂಭ್ರಮ. ಅಜ್ಞಾನದ ಕತ್ತಲನ್ನೂ ಓಡಿಸುವ ಈ ಹಬ್ಬದ ಹಿಂದಿನ ಇತಿಹಾಸ ಕೂಡ ರೋಚಕ. ಇನ್ನು ಈ ದೀಪಾವಳಿ ಸಮಯದಲ್ಲಿ…

2 years ago

ಮೈಸೂರು: ನಾಗರಹೊಳೆ  ಕಾಡಂಚಿನ ಜನರ ನಿದ್ದೆಗೆಡಿಸಿದ ಒಂಟಿ ಸಲಗ

ನಾಗರಹೊಳೆ  ಉದ್ಯಾನಕ್ಕೆ ಹೊಂದಿಕೊಂಡಿರುವ ಕಾಡಂಚಿನ ಗ್ರಾಮಗಳಲ್ಲೀಗ ಕಾಡಾನೆಗಳ ಭಯ ಶುರುವಾಗಿದೆ. ಅರಣ್ಯದಿಂದ ಬರುತ್ತಿರುವ ಕಾಡಾನೆಗಳು ಜಮೀನಿಗೆ ನುಗ್ಗಿ ಫಸಲನ್ನು ನಾಶ ಮಾಡುತ್ತಿವೆ.

2 years ago

ಜೀವನದಿ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ

ಕೊಡಗು : ಪ್ರತಿ ವರ್ಷದಂತೆ, ಈ ವರ್ಷವೂ ಜೀವನದಿ ತಲಕಾವೇರಿಯಲ್ಲಿ ( Talakaveri ) ಪವಿತ್ರ ತೀರ್ಥೋದ್ಭವ ಆಗಿದೆ. ಪುಣ್ಯ ಕ್ಷೇತ್ರ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ ಆಗಿದ್ದು,…

3 years ago

ಅಪರಾಧ ಪ್ರಕರಣಗಳ ಹೆಚ್ಚಳ ಕಳವಳ ವ್ಯಕ್ತಪಡಿಸಿದ ಮಾಜಿ ಶಾಸಕ

ಶಿವಮೊಗ್ಗ : ಶಿವಮೊಗ್ಗ ಮಲೆನಾಡಿನ ಸಾಂಸ್ಕೃತಿಕ ಕೇಂದ್ರವೇ ಆಗಿದ್ದು, ಇಂತಹ ಊರಿನಲ್ಲಿ ಇತ್ತೀಚೆಗೆ ಅಪರಾಧ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಕೊಲೆ, ದರೋಡೆ, ಹಲ್ಲೆ, ಗಾಂಜಾ ಸೇವನೆ, ಸರಗಳ್ಳತನ ಮುಂತಾದವು…

3 years ago

ಅಸ್ಸಾಂ ಕಾರ್ಮಿಕರ ಕುಟುಂಬ ಸಮೇತ ಮಲೆನಾಡಿಗೆ ಪ್ರಯಾಣ

ಚಿಕ್ಕಮಗಳೂರು:ಇತ್ತೀಚಿನ ವರ್ಷಗಳಲ್ಲಿ ಅಸ್ಸಾಂ ಕಾರ್ಮಿಕರ ಸಂಖ್ಯೆ ಹೆಚ್ಚಾಗಿರುವುದು ಆಶಾದಾಯಕ ಬೆಳವಣಿಗೆ. ಕುಟುಂಬ ಸಮೇತರಾಗಿ ಆಗಮಿಸುತ್ತಿರುವ ಕಾರ್ಮಿಕರು ದೊಡ್ಡ ಎಸ್ಟೇಟ್‌ಗಳಲ್ಲಿ ಬೀಡು ಬಿಟ್ಟಿದ್ದಾರೆ. ಸಾಮಾನ್ಯವಾಗಿ ನವೆಂಬರ್‌, ಡಿಸೆಂಬರ್‌ ತಿಂಗಳಲ್ಲಿ…

3 years ago

ಕೌಟುಂಬಿಕ ಕಲಹ ; ತಂದೆಯಿಂದ ಮಗನ ಹತ್ಯೆ

ಚಿಕ್ಕಮಗಳೂರು: ಕೌಟುಂಬಿಕ ಕಲಹದಿಂದ ತಂದೆಯೇ ತನ್ನ ಮಗನನ್ನು ಗುಂಡಿಕ್ಕಿ ಕೊಲೆಗೈದಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಗ್ರಾಮದಲ್ಲಿ ನಡೆದಿದೆ. ಮತ ಮಗನನ್ನು ಕಿರಣ್(30) ಎಂದು ಗುರುತಿಸಲಾಗಿದೆ.…

3 years ago

ಅತಿವೃಷ್ಟಿ ಪೀಡಿತ ಪ್ರದೇಶಗಳಿಗೆ ಸಚಿವರ ಭೇಟಿ; ಹಾನಿ ಪರಿಶೀಲನೆ

ಶಿವಮೊಗ್ಗ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಪ್ರಮಾಣ ಸಮೀಕ್ಷೆ ನಡೆಸಲಾಗುತ್ತಿದ್ದು, ಪ್ರಾಥಮಿಕವಾಗಿ 418 ಕೋಟಿ ರೂ. ಹಾನಿ ಅಂದಾಜಿಸಲಾಗಿದೆ ಎಂದು ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.…

3 years ago

ಸೇತುವೆ ಕುಸಿತ ಸಂಚಾರ ಮಾರ್ಗದಲ್ಲಿ ಬದಲಾವಣೆ

ಶಿವಮೊಗ್ಗ: ಹೊಸನಗರದಿಂದ ನಗರ-ನಾಗೋಡಿ ಮಾರ್ಗವಾಗಿ ಕೊಲ್ಲೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟಿçÃಯ ಹೆದ್ದಾರಿ 766(ಸಿ)ರಲ್ಲಿ ಬರುವ ನಗರ-ಚಿಕ್ಕಪೇಟೆ ಮಧ್ಯದಲ್ಲಿರುವ ಸೇತುವೆ ಕುಸಿದಿರುವುದರಿಂದ ಮತ್ತು ಶಿವಮೊಗ್ಗ ತೀರ್ಥಹಳ್ಳಿ ಸಂಪರ್ಕ ಕಲ್ಪಿಸುವ…

3 years ago