ಮೈಸೂರು

ಪ್ರಜ್ವಲ್, ರೇವಣ್ಣ ಬಂಧನಕ್ಕೆ ಎಸ್‌ಡಿಪಿಐ ಆಗ್ರಹ

ಹಾಸನ ಜಿಲ್ಲೆಯಲ್ಲಿ ನಡೆದಿರುವ ಲೈಂಗಿಕ ಹಗರಣದ ಆರೋಪಿ ಜೆಡಿಎಸ್ ಸಂಸದ ಹಾಗೂ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ, ಅವರ ತಂದೆ ಮಾಜಿ ಸಚಿವ ಹಾಗೂ…

1 hour ago

ಮಳೆ, ಗಾಳಿ ಆರ್ಭಟಕ್ಕೆ ಧರೆಗುರುಳಿದ ಏಸು ಕ್ರೈಸ್ತನ ಮೂರ್ತಿ

ಬೀಸಿದ ಗಾಳಿಗೆ ಸುರಿದ ಮಳೆಯ ರಭಸಕ್ಕೆ ಏಸು ಕ್ರೈಸ್ತನ ಮೂರ್ತಿ ಧರೆಗುರುಳಿದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮರಿ ಮಂಗಲ ಗ್ರಾಮದಲ್ಲಿ ನಡೆದಿದೆ.

3 hours ago

ಶರೀರದ ದಾಹ, ಬಾಯಾರಿಕೆ ನಿವಾರಣೆಗಾಗಿ ಚಿಂಚಾ ಪಾನಕ ಬಳಸಿ: ಡಾ.ಶುಭ ರಾಜೇಶ್

ಬೇಸಿಗೆ ಕಾಲದಲ್ಲಿ ಸಾರ್ವಜನಿಕರು ತಮ್ಮ ಆರೋಗ್ಯ ಸುಧಾರಣೆಗೆ ಹೆಚ್ಚಿನ ಒತ್ತು ನೀಡಬೇಕು. ಜೀರ್ಣಕ್ರಿಯೆ ಉತ್ತಮಗೊಳಿಸಲು ಶರೀರದ ದಾಹ ನಿವಾರಣೆಗಾಗಿ ಆರೋಗ್ಯಕರ ಆಯುಷ್ ಪಾನಕ ಉತ್ತಮವಾಗಿದೆ. ಚಿಂಚಾ ಪಾನಕ…

3 hours ago

ಚಲಿಸುತ್ತಿದ್ದ ಬಸ್​ ಮೇಲೆ ಉರುಳಿ ಬಿದ್ದ ವಿದ್ಯುತ್ ಕಂಬ

ಚಲಿಸುತ್ತಿದ್ದ ಬಸ್​ ಮೇಲೆ ವಿದ್ಯುತ್ ಕಂಬ ಉರುಳಿ ಬಿದ್ದ  ಘಟನೆ ಮೈಸೂರಿನಲ್ಲಿ ನಡೆದಿದೆ.

5 hours ago

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡ್ಗಿಚ್ಚು

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದಂತೆಯೇ ಅರಣ್ಯಗಳಲ್ಲಿ ಕಾಡ್ಗಿಚ್ಚಿನ ಭಯವೂ ಶುರುವಾಗಿದ್ದು, ಇದೀಗ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದ ಹದ್ದಿನ ಕಲ್ಲುಹಾರೆ ಹಾಗೂ ಮದ್ದೂರು ವಲಯದ…

13 hours ago

ಗುಂಡ್ಲುಪೇಟೆಯಲ್ಲಿ ಮಳೆಗೆ ನೆಲಕ್ಕುರುಳಿದ ಮರಗಳು

ತಾಲೂಕಿನ ವಿವಿಧೆಡೆ ಭಾರೀ ಮಳೆಯಾಗಿದ್ದು, ಮಳೆ ಗಾಳಿಗೆ ಬಾಳೆ ಸೇರಿದಂತೆ ಗಿಡ ಮರಗಳು ನೆಲಕ್ಕುರುಳಿವೆ. ಸುಮಾರು ಒಂದು ಗಂಟೆಗಳ ಕಾಲ ಸುರಿದ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿತು.

14 hours ago

ಮೈಸೂರಿಗೆ ತಂಪೆರೆದ ವರುಣ, ಸೃಷ್ಟಿಸಿದ್ದು ಹತ್ತಾರು ಅವಾಂತರ!

ಬಿರು ಬಿಸಿಲಿನಿಂದ ಬಸವಳಿದಿದ್ದ ಸಾಂಸ್ಕೃತಿಕ ನಗರಿ ಜನರಿಗೆ ಶುಕ್ರವಾರ ಸಂಜೆ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ನಗರಕ್ಕೆ ತಂಪೆರೆಯಿತಾದರೂ ಬಿರುಗಾಳಿ ಮತ್ತು ಆಲಿಕಲ್ಲಿನ ಹೊಡೆತಕ್ಕೆ ಜನ…

15 hours ago

ಚಾಮರಾಜನಗರ: ಸಿಡಿಲು ಬಡಿದು ಮೂರು ಜಾನುವಾರುಗಳು ಸಾವು

ಸಿಡಿಲು ಬಡಿದು ಮೂರು ಜಾನುವಾರುಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹನೂರು ತಾಲ್ಲೂಕಿನ ಚೆನ್ನೂರು ಗ್ರಾಮದಲ್ಲಿ ನಡೆದಿದೆ.

17 hours ago

ಅನ್ನದಾತರ ಕನಸಿಗೆ ಬರೆ ಎಳೆದ ಗಾಳಿ ಮಳೆ: ಎಕರೆಗಟ್ಟಲೇ ಬಾಳೆ ಫಸಲು ನಾಶ

ಬಿಸಿಲಿನ ತಾಪಮಾನದಿಂದ ಬಸವಳಿದ್ದ ಕರ್ನಾಟಕ ತಮಿಳುನಾಡು ಮತ್ತು ಕೇರಳ ರಾಜ್ಯಗಳ ಗಡಿ ಚಾಮರಾಜನಗರ ಜಿಲ್ಲೆಯಲ್ಲಿ ಶುಕ್ರವಾರ ಮಧ್ಯಾಹ್ನ ವರುಣಾಗಮನದಿಂದಾಗಿ ತಂಪಿನ ವಾತಾವರಣ ಸೃಷ್ಟಿಯಾಗಿದೆ.

18 hours ago

ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶಕ್ಕೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೌರವ

ಶಾಲಾ ವಿದ್ಯಾರ್ಥಿಗಳಿಗೆ ವನ್ಯ ಸಂಪತ್ತು ಮತ್ತು ಪ್ರಾಣಿಸಂಕುಲದ ಬಗ್ಗೆ ಅರಿವು ಪ್ರಾಮುಖ್ಯತೆ ವಿಚಾರ ತಿಳಿಯಪಡಿಸಲು ಪ್ರಾರಂಭಿಸಿದ್ದ ಯುವಮಿತ್ರ ಕಾರ್ಯಕ್ರಮಕ್ಕೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ ಒಲಿದು…

18 hours ago