ಮೈಸೂರು

ʼತಡರಾತ್ರಿ ತಾಯಿ ಕಾಣೆʼ; ರೇವಣ್ಣನ ವಿರುದ್ಧ ಯವಕನಿಂದ ದೂರು ದಾಖಲು

ಹಾಸನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಸಂಕಷ್ಟಗಳ ಮೇಲೆ ಸಂಕಷ್ಟ ಎದುರಾಗಿವೆ. ಇದೀಗ ಅವರ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ.

13 hours ago

ಸಂಸದ ಪ್ರಜ್ವಲ್‌ ಗೆ ಅಭಿಮಾನಿಯಿಂದ ಶುಭಾಶಯ ಪತ್ರ

ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋಗಳು ದೇಶಾದ್ಯಂತ ಭಾರೀ ಚರ್ಚೆ ಯಾಗುತ್ತಿದ್ದು, ಈ ನಡುವೆ ಅಭಿಮಾನಿಯೊಬ್ಬ ಪ್ರಜ್ವಲ್‌ ರೇವಣ್ಣಗೆ ಶುಭಾಶಯಗಳನ್ನು ತಿಳಿಸಿದ್ದಾನೆ.

15 hours ago

ಆಕ್ಸಿಜನ್ ಕೊರತೆ ದುರಂತಕ್ಕೆ 3 ವರ್ಷ : ಸಂತ್ರಸ್ಥರಿಗೆ ಸಿಗದ ನ್ಯಾಯ

ಕೋವಿಡ್ ಆಸ್ಪತ್ರೆಯಲ್ಲಿ 2021ರ ಮೇ 2ರ ರಾತ್ರಿ ಆಮ್ಲಜನಕ ಸಕಾಲದಲ್ಲಿ ಪೂರೈಕೆಯಾಗದೆ ಮೃತಪಟ್ಟವರ ಕುಟುಂಬಗಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಎಸ್ಡಿಪಿಐ ಜಿಲ್ಲಾ ಘಟಕದ ಪದಾಧಿಕಾರಿಗಳು, ಸಂತ್ರಸ್ತರ…

15 hours ago

ಮೈಸೂರಿನಲ್ಲಿಯೂ ಪ್ರಜ್ವಲ್‌ ರೇವಣ್ಣನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದ ದೂರು

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲೂ ಒಂದು ಲೈಂಗಿಕ ಕಿರುಕುಳ ಹಾಗೂ ಅಪಹರಣ ಪ್ರಕರಣ ಪ್ರಜ್ವಲ್ ರೇವಣ್ಣ ವಿರುದ್ಧ ದೂರು ದಾಖಲಾಗಿದೆ.

17 hours ago

ಮಲೆಮಹದೇಶ್ವರನ ಹುಂಡಿಯಲ್ಲಿ 3.05 ಕೋಟಿ ಕಾಣಿಕೆ ಸಂಗ್ರಹ

ಪವಾಡ ಪುರುಷ ಮಲೆ ಮಹದೇಶ್ವರ ಕೋಟಿ ಒಡೆಯನಾಗಿ ಮುಂದುವರೆಯುತ್ತಿದ್ದು, ಇದೀಗ 34 ದಿನಗಳ ಅಂತರದಲ್ಲಿ ಮೂರು ಕೋಟಿ ನಾಲ್ಕು ಲಕ್ಷದ ಐವತ್ತೇಳು ಸಾವಿರದ ಇನ್ನೂರು ನಲವತ್ತಾರು ರೂಪಾಯಿಗಳು…

1 day ago

ಉರುಳಿಗೆ ಸಿಲುಕಿದ ಚಿರತೆಯನ್ನು ರಕ್ಷಿಸಿ ಕಾಡಿಗೆ ಬಿಟ್ಟ ಅರಣ್ಯ ಇಲಾಖೆ

ಉರುಳಿಗೆ ಸಿಲುಕಿ ನರಳುತ್ತಿದ್ದ ಚಿರತೆಯನ್ನು ರಕ್ಷಿಸಿ ಸುರಕ್ಷಿತವಾಗಿ ನಾಗರಹೊಳೆ ಅಭಯಾರಣ್ಯಕ್ಕೆ ಬಿಟ್ಟ ಘಟನೆ ಪಿರಿಯಾಪಟ್ಟಣ ತಾಲೂಕಿನ ಮಲ್ಲಿನಾಥಪುರ ಗ್ರಾಮದ ಅರಣ್ಯ ನಡು ತೋಪಿನಲ್ಲಿ ನಡೆದಿದೆ.

1 day ago

ಅಶ್ಲೀಲ ವಿಡಿಯೋ ಹಂಚಿಕೆ: ಕ್ರಮಕ್ಕೆ ಒತ್ತಾಯ

ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆಯರ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟವರ ವಿರುದ್ದ ಕ್ರಮ ಜರುಗಿಸಬೇಕು ಎಂದು ಜೆಡಿಎಸ್ ಮುಖಂಡ, ವಕೀಲ ಕವನ್ ಗೌಡ…

1 day ago

ಕೈಮಗ್ಗಗಳ ಪುನಶ್ಚೇತನಕ್ಕೆ ವೈಯಕ್ತಿಕವಾಗಿ ಸಹಾಯ ನೀಡಲಾಗುವುದು: ಡಾ.ಲಗ್ನ ಗೌಡ

ರಾಮನಾಥಪುರ ಹೋಬಳಿಯ ಕೇರಳಾಪುರದ ಶ್ರೀ ರಾಮ ಕೈಮಗ್ಗ ನೇಕಾರರ ಉತ್ಪಾದನೆ ಮತ್ತು ಮಾರಾಟ ಸಹಕಾರ ಸಂಘಕ್ಕೆ ಶಾಸಕ ಎ.ಮಂಜು ರವರ ಪುತ್ರಿ ಡಾ. ಲಗ್ಮಗೌಡರವರು ಭೇಟಿ ನೀಡಿ…

1 day ago

ಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್​​; ಅಣ್ಣ ಸೂರಜ್ ರೇವಣ್ಣ ರಿಯಾಕ್ಷನ್

ಡಿ.ಕೆ.ಶಿವಕುಮಾರ್ ಅವರನ್ನು ಕಳೆದ ಜನವರಿ ತಿಂಗಳಿನಲ್ಲಿ ಅನುದಾನದ ವಿಷಯವಾಗಿ ಭೇಟಿ ಮಾಡಿದ್ದೆ. ಒಂದೂವರೆ ತಿಂಗಳಿನಿಂದ ಬೆಂಗಳೂರಿಗೇ ಹೋಗಿಲ್ಲ ಹೀಗಿರುವಾಗ ಹೊಸದಾಗಿ ಭೇಟಿ ಮಾಡಲು ಹೇಗೆ ಸಾಧ್ಯ? ಎಂದು…

1 day ago

ಪ್ರತ್ಯೇಕ ಭಾಗಗಳಲ್ಲಿ ಹುಲಿ ದರ್ಶನ: ನೀರಿನಲ್ಲಿ ವಿಶ್ರಮಿಸುತ್ತಿದ್ದ ಹುಲಿಯನ್ನ ಅಟ್ಟಾಡಿಸಿದ ಆನೆ

ತಾಲೂಕಿನ ಪ್ರತಿಷ್ಠಿತ ಹುಲಿ ಸಂರಕ್ಷಿತಾರಣ್ಯ ಬಂಡೀಪುರದ ಪ್ರತ್ಯೇಕ ಕಡೆಯಲ್ಲಿ ಹುಲಿ ದರ್ಶನವಾಗಿದೆ, ಇದರಲ್ಲಿ ಆನೆ ಹುಲಿಯನ್ನ ಹಿಮ್ಮೆಟ್ಟಿಸುವ ದೃಶ್ಯ ರೋಚಕವಾಗಿದೆ.

1 day ago