ಚಾಮರಾಜನಗರ

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು ಪುನೀತರಾದರು. ಅಮವಾಸ್ಯೆ ಹಿನ್ನೆಲೆಯಲ್ಲಿ ಸೋಮವಾರದಿಂದಲೇ ಭಕ್ತರು…

5 hours ago

ರೈತರಿಗೆ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆ

ರೈತರಿಗೆ ಆಗಾಗ್ಗೆ ಉಪಟಳ ನೀಡುತ್ತಾ ತಲೆನೋವಾಗಿದ್ದ ಪುಂಡಾನೆಯನ್ನು ಸುಮಾರು  ಇಪ್ಪತೈದು ದಿನಗಳ ಕಾಲ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ  ಅರಣ್ಯಾಧಿಕಾರಿಗಳು ಗೋಪಾಲಸ್ವಾಮಿ ಬೆಟ್ಟದ ವಲಯದ ಹಿರಿಕೆರೆ ಬಳಿ ಸೆರೆ ಹಿಡಿಯುವಲ್ಲಿ…

8 hours ago

ಮದ್ದೂರು ಅರಣ್ಯದಲ್ಲಿ ಬೆಂಕಿ ಅವಘಡ : ಆರೋಪಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಮದ್ದೂರು ವಲಯದಲ್ಲಿ ಕಳೆದ ಏಪ್ರಿಲ್ 24 ರಂದು ಬೆಂಕಿ ಅವಘಡ ಸಂಭವಿಸಿ ಅಪಾರ ಪ್ರಮಾಣದ ಕಾಡು ನಾಶವಾಗಿತ್ತು ಈ ಕುಕೃತ್ಯಕ್ಕೆ ಕಾರಣನಾದ…

8 hours ago

ಸುಡು ಬಿಸಿಲು: ದಾಹ ನೀಗಿಸಲು ಕಾಡಿನಿಂದ ನಾಡಿಗೆ ಬಂದ ಆನೆಗಳ ಹಿಂಡು

ಜಿಲ್ಲೆಯ ಮಲೇ ಮಹದೇಶ್ವರ ಬೆಟ್ಟದ ಹಾಡಿಯೊಂದರ ಸಮೀಪ ಆನೆಗಳ ಹಿಂಡೊಂದು ಜಾನುವಾರುಗಳಿಗೆ ಕಟ್ಟಿಸಿರುವ ನೀರಿನ ತೊಟ್ಟಿಯಲ್ಲಿ ದಾಹ ತೀರಿಸಿಕೊಂಡು ಕಾಡಿಗೆ ಹಿಂದಿರುಗಿದ ಘಟನೆ ನಡೆದಿದೆ.

10 hours ago

ಚಾಮರಾಜನಗರ: ಜನ ಜಾನುವಾರುಗಳಿಗೆ ನೀರು, ಮೇವು ವಿತರಣೆ

ಜಿಲ್ಲೆಯಲ್ಲಿ ಬರ ನಿರ್ವಹಣೆಗೆ ಸಂಬಂಧಿಸಿದಂತೆ ಜನ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಜಾನುವಾರುಗಳ  ಮೇವಿಗೆ ಯಾವುದೇ ಕೊರತೆಯಾಗದಂತೆ ಜಿಲ್ಲಾಡಳಿತ ವತಿಯಿಂದ ಕ್ರಮವಹಿಸಲಾಗಿದೆ ಎಂದು  ಜಿಲ್ಲಾಧಿಕಾರಿ ಹಾಗೂ ಜಿಲ್ಲಾ…

10 hours ago

ಚಾಮರಾಜನಗರದಲ್ಲಿ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ನಗರದಲ್ಲಿ ಜಿಲ್ಲಾ  ಮಹಿಳಾ ಕಾಂಗ್ರೆಸ್ ಘಟಕ  ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿತಲ್ಲದೆ  ನಗರದ  ಶ್ರೀಚಾಮರಾಜೇಶ್ವರ…

11 hours ago

ಗೋಶಾಲೆ ಜಾನುವಾರುಗಳಿಗೆ ಮೇವು ವಿತರಿಸಿಲ್ಲ ಎಂದು ರೈತರು ಪ್ರತಿಭಟನೆ

ಏಪ್ರಿಲ್ 25ರಿಂದ ಕೆ ವಿ ಎನ್ ದೊಡ್ಡಿ, ಎಂ ಟಿ ದೊಡ್ಡಿ ಗ್ರಾಮದ ಗೋಶಾಲೆಗಳಲ್ಲಿ ಜಾನುವಾರುಗಳಿಗೆ ಮೇವು ವಿತರಿಸಿಲ್ಲ ಎಂದು ಆರೋಪಿಸಿ ರೈತರು ಪ್ರತಿಭಟನೆ ನಡೆಸಿದ್ದಾರೆ .

3 days ago

ಮಲೆಯೂರು ಪಿಎಸಿಸಿ ಬ್ಯಾಂಕ್‌ನಲ್ಲಿ ಗಿರವಿ ಇಟ್ಟಿದ್ದ ಚಿನ್ನಾಭರಣ ವಾಪಸ್

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘವು ರೈತರೊಂದಿಗೆ ನಡೆಸಿದ ನಿರಂತರ ಹೋರಾಟಕ್ಕೆ ಫಲ ದೊರೆತಿದ್ದು, ನ್ಯಾಯಾಲಯದ ಆದೇಶದ ಮೇರೆಗೆ ತಾಲೂಕಿನ ಮಲೆಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ …

3 days ago

ಬಂಧನದ ಭೀತಿಯಿಂದ ಕಾಡಿನಲ್ಲಿ ಅವಿತಿದ್ದ ಗ್ರಾಮಸ್ಥರನ್ನು ನಾಡಿಗೆ ಕರೆತಂದ ಜಿಲ್ಲಾಡಳಿತ

ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಇವಿಎಂ  ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿಯಿಂದ ಕಾಡಿನಲ್ಲಿ ಅವಿತಿದ್ದ ಗ್ರಾಮಸ್ಥರನ್ನು ‌ಚಾಮರಾಜನಗರ ಜಿಲ್ಲಾಡಳಿತ ನಾಡಿಗೆ ಕರೆತಂದಿದೆ.

4 days ago

ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದಲ್ಲಿ ಗಂಡು ಹುಲಿ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಹೆಡಿಯಾಲ ಉಪ ವಿಭಾಗದ ಹೆಬ್ಬಳ್ಳ ಗಸ್ತಿನ ಚಾಮಲಾಪುರ ಅರಣ್ಯ ಪ್ರದೇಶದಲ್ಲಿ ಹುಲಿಯೊಂದರ ಮೃತದೇಹಪತ್ತೆಯಾಗಿದ್ದು 11 ವರ್ಷ ವಯಸ್ಸಿನ ಗಂಡು ಹುಲಿ ವಯೋಸಹಜ…

4 days ago