ಚಾಮರಾಜನಗರ

ಮಲೆ ಮಾದಪ್ಪನಿಗೆ ಬೆಳ್ಳಿ ಆರತಿ ತಟ್ಟೆ ನೀಡಿದ ದಾನಿ : ಹೇಗಿದೆ ಗೊತ್ತಾ?

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನಲ್ಲಿರುವ ಪವಾಡ ಪುರುಷ ಶ್ರೀ ಮಲೆ ಮಹದೇಶ್ವರನಿಗೆ ಬೆಂಗಳೂರಿನ ನಾಗಮಣಿ.ಎಂ ಮತ್ತು ಕುಟುಂಬ 01 ಕೆಜಿ 600 ಗ್ರಾಂ ತೂಕದ ಬೆಳ್ಳಿಯ ಆರತಿ…

7 days ago

ಗುಂಡ್ಲುಪೇಟೆ ಪೊಲೀಸರಿಂದ ಕಾರ್ಯಾಚರಣೆ : ಗಾಂಜಾ ಸಾಗಿಸುತ್ತಿದ್ದ ಇಬ್ಬರ ಬಂಧನ

ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಣೆ ಮಾಡುತ್ತಿದ್ದ ವೇಳೆ ಗುಂಡ್ಲುಪೇಟೆ ಪೊಲೀಸರು ದಾಳಿ 2 ಕೆ.ಜಿ‌ ಗಾಂಜಾ ಸಮೇತ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ತಾಲೂಕಿನ ಮೈಸೂರು ಮುಖ್ಯ…

7 days ago

ವೇಣುಗೋಪಾಲಸ್ವಾಮಿ ದೇಗುಲ ಬಳಿ ಅಡ್ಡಾಡುತ್ತಿರುವ ಒಂಟಿ ಗಜ

ಪ್ರತಿಷ್ಠಿತ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ವೇಣುಗೋಪಾಲಸ್ವಾಮಿ ಬೆಟ್ಟದ ದೇಗುಲ ಆವರಣದ ಬಳಿ ಎಂದಿನಂತೆ ಆಗಮಿಸಿದ ಒಂಟಿ ಆನೆ ವಾಪಾಸ್ ಕಾಡಿನೊಳಗೆ ಹೋಗಲು ನಿರಾಕರಿಸಿ ದೇಗುಲದ ಬಳಿಯೇ…

1 week ago

ಬಂಡೀಪುರ ಪ್ರವೇಶದ್ವಾರದ ಬಳಿ ಕೆಟ್ಟು ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

ಬಂಡೀಪುರ ಪ್ರವೇಶದ್ವಾರದ ಬಳಿ ಭಾರಿ ವಾಹನ ಕೆಟ್ಟು ನಿಂತ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡ್ಡಿಯುಂಟಾಯಿತು. ಕಿಲೋಮೀಟರ್ ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದವು.

1 week ago

ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ವ್ಯವಸ್ಥೆ ಇಲ್ಲದೆ ಬೆಟ್ಟದ ತಪ್ಪಲಿನಲ್ಲೇ ನಿಂತ ಭಕ್ತರು

ವಾರಾಂತ್ಯದ ರಜೆ ಹಿನ್ನೆಲೆ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಹಸ್ರಾರು ಮಂದಿ ಪ್ರವಾಸಿಗರು ಹಾಗೂ ಭಕ್ತಗಣ ಆಗಮಿಸಿದ್ದರು ಆದರೆ ಬೆಟ್ಟದ ಮೇಲೆ ಸಕಾಲಕ್ಕೆ ತೆರಳಲು…

1 week ago

ರೈತನ ಆರು ತಿಂಗಳ ಶ್ರಮ ಅರ್ಧಗಂಟೆಯಲ್ಲೇ ಹೋಮ

ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ ನಡೆದಿದೆ.

1 week ago

ಬಾರ್ ಗೆ ನುಗ್ಗಿದ ಕಳ್ಳರು: 60 ಲೀಟರ್ ಮದ್ಯ ಕಳ್ಳತನ

ಜಿಲ್ಲೆಯ ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡ ರಾತ್ರಿ ಕಳ್ಳರ ತಂಡ ಒಂದು ಮದ್ಯದ ಅಂಗಡಿಯ ಬೀಗ ಮುರಿದು…

1 week ago

ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಕೋರಿ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ…

1 week ago

ಬಿಸಿಲಿನ ತಾಪ, ಮೇವಿನ ಕೊರತೆಯಿಂದ ಸಾವಿಗೀಡಾಗುತ್ತಿವೆ ಸಾಕುಪ್ರಾಣಿಗಳು

ಹೆಚ್ಚುತ್ತಿರುವ ಬಿಸಿಲಿನ ತಾಪ ಹಾಗೂ ಸಮರ್ಪಕ ಮೇವು ದೊರಕದೆ ಕಾಡಂಚಿನ ಗ್ರಾಮಗಳ ಜಾನುವಾರು, ಸಾಕುಪ್ರಾಣಿಗಳು ಸಾವಿಗೀಡಾಗುತ್ತಿವೆ.

1 week ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

1 week ago