News Karnataka Kannada
Friday, May 17 2024

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

08-May-2024 ಚಾಮರಾಜನಗರ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು ಪುನೀತರಾದರು. ಅಮವಾಸ್ಯೆ ಹಿನ್ನೆಲೆಯಲ್ಲಿ ಸೋಮವಾರದಿಂದಲೇ ಭಕ್ತರು ಬೆಟ್ಟಕ್ಕೆ ಆಗಮಿಸಿ ವಾಸ್ತವ್ಯ...

Know More

ರೈತರಿಗೆ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆ

08-May-2024 ಚಾಮರಾಜನಗರ

ರೈತರಿಗೆ ಆಗಾಗ್ಗೆ ಉಪಟಳ ನೀಡುತ್ತಾ ತಲೆನೋವಾಗಿದ್ದ ಪುಂಡಾನೆಯನ್ನು ಸುಮಾರು  ಇಪ್ಪತೈದು ದಿನಗಳ ಕಾಲ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ  ಅರಣ್ಯಾಧಿಕಾರಿಗಳು ಗೋಪಾಲಸ್ವಾಮಿ ಬೆಟ್ಟದ ವಲಯದ ಹಿರಿಕೆರೆ ಬಳಿ ಸೆರೆ ಹಿಡಿಯುವಲ್ಲಿ...

Know More

ಮದ್ದೂರು ಅರಣ್ಯದಲ್ಲಿ ಬೆಂಕಿ ಅವಘಡ : ಆರೋಪಿ ಬಂಧನ

08-May-2024 ಚಾಮರಾಜನಗರ

ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಮದ್ದೂರು ವಲಯದಲ್ಲಿ ಕಳೆದ ಏಪ್ರಿಲ್ 24 ರಂದು ಬೆಂಕಿ ಅವಘಡ ಸಂಭವಿಸಿ ಅಪಾರ ಪ್ರಮಾಣದ ಕಾಡು ನಾಶವಾಗಿತ್ತು ಈ ಕುಕೃತ್ಯಕ್ಕೆ ಕಾರಣನಾದ ಆರೋಪಿಯನ್ನ ಬಂದಿಸಿದ ಅರಣ್ಯ ಇಲಾಖೆ ನ್ಯಾಯಾಂಗ...

Know More

ಸುಡು ಬಿಸಿಲು: ದಾಹ ನೀಗಿಸಲು ಕಾಡಿನಿಂದ ನಾಡಿಗೆ ಬಂದ ಆನೆಗಳ ಹಿಂಡು

08-May-2024 ಚಾಮರಾಜನಗರ

ಜಿಲ್ಲೆಯ ಮಲೇ ಮಹದೇಶ್ವರ ಬೆಟ್ಟದ ಹಾಡಿಯೊಂದರ ಸಮೀಪ ಆನೆಗಳ ಹಿಂಡೊಂದು ಜಾನುವಾರುಗಳಿಗೆ ಕಟ್ಟಿಸಿರುವ ನೀರಿನ ತೊಟ್ಟಿಯಲ್ಲಿ ದಾಹ ತೀರಿಸಿಕೊಂಡು ಕಾಡಿಗೆ ಹಿಂದಿರುಗಿದ ಘಟನೆ...

Know More

ಚಾಮರಾಜನಗರ: ಜನ ಜಾನುವಾರುಗಳಿಗೆ ನೀರು, ಮೇವು ವಿತರಣೆ

08-May-2024 ಚಾಮರಾಜನಗರ

ಜಿಲ್ಲೆಯಲ್ಲಿ ಬರ ನಿರ್ವಹಣೆಗೆ ಸಂಬಂಧಿಸಿದಂತೆ ಜನ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಜಾನುವಾರುಗಳ  ಮೇವಿಗೆ ಯಾವುದೇ ಕೊರತೆಯಾಗದಂತೆ ಜಿಲ್ಲಾಡಳಿತ ವತಿಯಿಂದ ಕ್ರಮವಹಿಸಲಾಗಿದೆ ಎಂದು  ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ...

Know More

ಚಾಮರಾಜನಗರದಲ್ಲಿ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

08-May-2024 ಚಾಮರಾಜನಗರ

ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ನಗರದಲ್ಲಿ ಜಿಲ್ಲಾ  ಮಹಿಳಾ ಕಾಂಗ್ರೆಸ್ ಘಟಕ  ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿತಲ್ಲದೆ  ನಗರದ  ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ...

Know More

ಗೋಶಾಲೆ ಜಾನುವಾರುಗಳಿಗೆ ಮೇವು ವಿತರಿಸಿಲ್ಲ ಎಂದು ರೈತರು ಪ್ರತಿಭಟನೆ

06-May-2024 ಚಾಮರಾಜನಗರ

ಏಪ್ರಿಲ್ 25ರಿಂದ ಕೆ ವಿ ಎನ್ ದೊಡ್ಡಿ, ಎಂ ಟಿ ದೊಡ್ಡಿ ಗ್ರಾಮದ ಗೋಶಾಲೆಗಳಲ್ಲಿ ಜಾನುವಾರುಗಳಿಗೆ ಮೇವು ವಿತರಿಸಿಲ್ಲ ಎಂದು ಆರೋಪಿಸಿ ರೈತರು ಪ್ರತಿಭಟನೆ ನಡೆಸಿದ್ದಾರೆ...

Know More

ಮಲೆಯೂರು ಪಿಎಸಿಸಿ ಬ್ಯಾಂಕ್‌ನಲ್ಲಿ ಗಿರವಿ ಇಟ್ಟಿದ್ದ ಚಿನ್ನಾಭರಣ ವಾಪಸ್

05-May-2024 ಚಾಮರಾಜನಗರ

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘವು ರೈತರೊಂದಿಗೆ ನಡೆಸಿದ ನಿರಂತರ ಹೋರಾಟಕ್ಕೆ ಫಲ ದೊರೆತಿದ್ದು, ನ್ಯಾಯಾಲಯದ ಆದೇಶದ ಮೇರೆಗೆ ತಾಲೂಕಿನ ಮಲೆಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ  ಸಂಘದಲ್ಲಿ ರೈತರು ಗಿರವಿ ಇಟ್ಟಿದ್ದ ಚಿನ್ನಾಭರಣಗಳನ್ನು...

Know More

ಬಂಧನದ ಭೀತಿಯಿಂದ ಕಾಡಿನಲ್ಲಿ ಅವಿತಿದ್ದ ಗ್ರಾಮಸ್ಥರನ್ನು ನಾಡಿಗೆ ಕರೆತಂದ ಜಿಲ್ಲಾಡಳಿತ

05-May-2024 ಚಾಮರಾಜನಗರ

ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಇವಿಎಂ  ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿಯಿಂದ ಕಾಡಿನಲ್ಲಿ ಅವಿತಿದ್ದ ಗ್ರಾಮಸ್ಥರನ್ನು ‌ಚಾಮರಾಜನಗರ ಜಿಲ್ಲಾಡಳಿತ ನಾಡಿಗೆ...

Know More

ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದಲ್ಲಿ ಗಂಡು ಹುಲಿ ಕಳೇಬರ ಪತ್ತೆ

05-May-2024 ಚಾಮರಾಜನಗರ

ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಹೆಡಿಯಾಲ ಉಪ ವಿಭಾಗದ ಹೆಬ್ಬಳ್ಳ ಗಸ್ತಿನ ಚಾಮಲಾಪುರ ಅರಣ್ಯ ಪ್ರದೇಶದಲ್ಲಿ ಹುಲಿಯೊಂದರ ಮೃತದೇಹಪತ್ತೆಯಾಗಿದ್ದು 11 ವರ್ಷ ವಯಸ್ಸಿನ ಗಂಡು ಹುಲಿ ವಯೋಸಹಜ ಸಾವನ್ನಪ್ಪಿದೆ ಎಂದು ಅಧಿಕಾರಿಗಳು ಮಾಹಿತಿ...

Know More

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ

04-May-2024 ಚಾಮರಾಜನಗರ

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ...

Know More

ಕಾರು ಬೈಕಿನ ನಡುವೆ ಅಪಘಾತ; ಸವಾರ ಮೃತ್ಯು

04-May-2024 ಚಾಮರಾಜನಗರ

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತಿಬ್ಬರಿಗೆ ಪೆಟ್ಟಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ವಡೆಕಹಳ್ಳ ಸಮೀಪ...

Know More

ಬಂಡೀಪುರ ಅರಣ್ಯ ಪ್ರದೇಶದಲ್ಲಿ ಹುಲಿ ಮೃತದೇಹ ಪತ್ತೆ

04-May-2024 ಚಾಮರಾಜನಗರ

ಗಂಡು ಹುಲಿಯೊಂದರ ಮೃತದೇಹ  ಬಂಡೀಪುರ ಹುಲಿ ಸಂರಕ್ಷಿತ  ಪ್ರದೇಶದ  ಮೈಸೂರು ಜಿಲ್ಲೆಯ  ಹೆಡಿಯಾಲ ಉಪ-ವಿಭಾಗದ ಹೆಬ್ಬಳ್ಳ ಗಸ್ತಿನ ಚಾಮಲಾಪುರ ಕಟ್ಟೆಯ ಅರಣ್ಯ ಪ್ರದೇಶದಲ್ಲಿ  ಪತ್ತೆಯಾಗಿದ್ದು, ವಯೋಸಹಜವಾಗಿ ಮೃತಪಟ್ಟಿರುವುದಾಗಿ ಅಧಿಕಾರಿಗಳು...

Know More

ಪ್ರಜ್ವಲ್, ರೇವಣ್ಣ ಬಂಧನಕ್ಕೆ ಎಸ್‌ಡಿಪಿಐ ಆಗ್ರಹ

04-May-2024 ಚಾಮರಾಜನಗರ

ಹಾಸನ ಜಿಲ್ಲೆಯಲ್ಲಿ ನಡೆದಿರುವ ಲೈಂಗಿಕ ಹಗರಣದ ಆರೋಪಿ ಜೆಡಿಎಸ್ ಸಂಸದ ಹಾಗೂ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ, ಅವರ ತಂದೆ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಎಚ್.ಡಿ.ರೇವಣ್ಣ ಅವರನ್ನು ಬಂಧಿಸಿ,...

Know More

ಮಳೆ, ಗಾಳಿ ಆರ್ಭಟಕ್ಕೆ ಧರೆಗುರುಳಿದ ಏಸು ಕ್ರೈಸ್ತನ ಮೂರ್ತಿ

04-May-2024 ಚಾಮರಾಜನಗರ

ಬೀಸಿದ ಗಾಳಿಗೆ ಸುರಿದ ಮಳೆಯ ರಭಸಕ್ಕೆ ಏಸು ಕ್ರೈಸ್ತನ ಮೂರ್ತಿ ಧರೆಗುರುಳಿದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮರಿ ಮಂಗಲ ಗ್ರಾಮದಲ್ಲಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು