ಹಾಸನ

ಮುಜರಾಯಿ ಇಲಾಖೆಗೆ ಒಳಪಡುವ ದೇಗುಲಗಳಲ್ಲಿ ವಸ್ತ್ರಸಂಹಿತೆ ಜಾರಿಗೆ ಅಭಿಯಾನ

ಜಿಲ್ಲೆಯ ಮುಜರಾಯಿ ಇಲಾಖೆಗೆ ಒಳಪಡುವ ದೇಗುಲಗಳಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡುವ ಬಗ್ಗೆ ಮೇ8ರಂದು ಅಭಿಯಾನ ನಡೆಸಲು ಚಿಂತನೆ ನಡೆಸಲಾಗಿದೆ.

13 hours ago

100 ವರ್ಷ ತುಂಬಿದ ಅಜ್ಜನಿಗೆ ಹುಟ್ಟುಹಬ್ಬದ ಸಂಭ್ರಮ

೧೦೦ ವರ್ಷ ತುಂಬಿದ ಅಜ್ಜನಿಗೆ ಇಡೀ ಕುಟುಂಬ, ಹಾಗೂ ಗ್ರಾಮದ ವತಿಯಿಂದ ಹುಟ್ಟುಹಬ್ಬದ ಸಂಭ್ರಮ ಆಚರಣೆ ಮಾಡಿದ ವಿಶೇಷ ಕಾರ್ಯಕ್ರಮ ದೇವಿಗೆರೆ ಗ್ರಾಮದಲ್ಲಿ ನಡೆದಿದೆ.

1 day ago

ಎಸ್‌ಐಟಿ ತನಿಖೆ ದಿಕ್ಕು ತಪ್ಪುತ್ತಿದೆ: ಜೆಡಿಎಸ್ ಅಸಮಾಧಾನ

ಮಹಿಳೆಯ ಅಪಹರಣ ಹಾಗೂ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಎಸ್‌ಐಟಿಗೆ ವಹಿಸಿರುವುದು ಸ್ವಾಗತಾರ್ಹ ಆದರೆ ತನಿಖೆ ದಿಕ್ಕು ತಪ್ಪುತ್ತಿದೆ ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.…

2 days ago

ಈ ರೀತಿ ವಿಡಿಯೋಗಳು ಇದ್ದಾಗ ಬ್ಲರ್ ಮಾಡಬೇಕಿತ್ತು: ನಿಖಿಲ್​ ಕುಮಾರಸ್ವಾಮಿ

ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧಿಸಿದಂತೆ ಜೆಡಿಎಸ್ ಯುವ​ ನಾಯಕ ನಿಖಿಲ್​ ಕುಮಾರಸ್ವಾಮಿ ಮಾತನಾಡಿದ್ದು,  ಒಂದೇ ಒಂದು ಬಹಳ ದುಃಖ ತಂದಿದೆ. ನಮ್ಮ ಸುತ್ತಮುತ್ತಲಿನ ಜನ ನೋಡಿ ಹೇಳಿದ್ರು.…

5 days ago

ಹೆಚ್.ಡಿ ರೇವಣ್ಣ ನಿವಾಸದಲ್ಲಿ ಸಂತ್ರಸ್ತೆಯ ಸಮ್ಮುಖದಲ್ಲಿ ಮಹಜರು ನಡೆಸಿದ ಎಸ್‍ಐಟಿ

ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ದಾಖಲಾಗಿರುವ  ಪ್ರಕರಣದ ತನಿಖೆ ಆರಂಭಿಸಿರುವ ಎಸ್‍ಐಟಿ ಅಧಿಕಾರಿಗಳು, ಹೊಳೆನರಸೀಪುರದ ಅವರ ನಿವಾಸದಲ್ಲಿ ಸಂತ್ರಸ್ತೆಯ ಸಮ್ಮುಖದಲ್ಲಿ ಸ್ಥಳ ಮಹಜರು ನಡೆಸಿದ್ದಾರೆ.

5 days ago

ಪುತ್ರನ ಕರ್ಮಕಾಂಡ; ಭವಾನಿ ರೇವಣ್ಣಗೂ ಎಸ್‌ಐಟಿ ನೋಟಿಸ್‌ !

ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಇದೀಗ ದೇಶ್ಯಾದ್ಯಂತ ಸದ್ದು ಮಾಡುತ್ತಿದ್ದು, ಈಗಾಗಲೇ ಈ ಸಂಬಂಧ ಸಂತ್ರಸ್ತೆಯರ ಆರೋಪದ ಮೇಲೆ ಎಸ್‌ಐಟಿ 2ನೇ ಬಾರಿ ನೋಟಿಸ್‌ ನೀಡಿದರೂ…

6 days ago

ಕೆರೆ ಮೀನು ತಿಂದು ಇಬ್ಬರು ಮೃತ್ಯು: 15ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಮೀನು ತಿಂದು ಇಬ್ಬರು ಸಾವನ್ನಪ್ಪಿ ಹಲವು ಮಂದಿ ಅಸ್ವಸ್ಥರಾದ ಘಟನೆ ಅರಕಲಗೂಡು ತಾಲೂಕಿನ ಬಸವಹಳ್ಳಿ ಗ್ರಾಮದಲ್ಲಿ ನಡೆದಿದೆ.

6 days ago

ಹಾಸನದ ಫಾರ್ಮ್‌ಹೌಸ್‌ಗೆ ಎಸ್ಐಟಿ ತಂಡ ಭೇಟಿ; ವಿಡಿಯೋ ಕೇಸ್‌ಗೆ ಹೊಸ ಟ್ವಿಸ್ಟ್

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ತನಿಖೆ ಚುರುಕಾಗಿದೆ. ಇಂದು ಬೆಳ್ಳಂಬೆಳಗ್ಗೆ ಎಸ್‌ಐಟಿ ಅಧಿಕಾರಿಗಳ ತಂಡ ಹಾಸನ ಜಿಲ್ಲೆಗೆ ಆಗಮಿಸಿದ್ದು, ಮಹತ್ವದ ಮಾಹಿತಿ ಸಂಗ್ರಹಿಸಿದ್ದಾರೆ.

6 days ago

ಸಂಸದ ಪ್ರಜ್ವಲ್‌ ಗೆ ಅಭಿಮಾನಿಯಿಂದ ಶುಭಾಶಯ ಪತ್ರ

ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋಗಳು ದೇಶಾದ್ಯಂತ ಭಾರೀ ಚರ್ಚೆ ಯಾಗುತ್ತಿದ್ದು, ಈ ನಡುವೆ ಅಭಿಮಾನಿಯೊಬ್ಬ ಪ್ರಜ್ವಲ್‌ ರೇವಣ್ಣಗೆ ಶುಭಾಶಯಗಳನ್ನು ತಿಳಿಸಿದ್ದಾನೆ.

6 days ago

ಅಶ್ಲೀಲ ವಿಡಿಯೋ ಹಂಚಿಕೆ: ಕ್ರಮಕ್ಕೆ ಒತ್ತಾಯ

ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆಯರ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟವರ ವಿರುದ್ದ ಕ್ರಮ ಜರುಗಿಸಬೇಕು ಎಂದು ಜೆಡಿಎಸ್ ಮುಖಂಡ, ವಕೀಲ ಕವನ್ ಗೌಡ…

6 days ago