ಮಡಿಕೇರಿ

ಸಾಮಾಜಿಕ ಜಾಲತಾಣದಲ್ಲಿ ಸುಳ್ಳುಸುದ್ದಿ ಹರಡಿದರೆ ಕಠಿಣ ಕ್ರಮ: ಪೊಲೀಸ್ ಇಲಾಖೆ

ಸಾಮಾಜಿಕ ಜಾಲತಾಣಗಳಲ್ಲಿ ಬೇರೆ-ಬೇರೆ ಸಮುದಾಯ, ಜಾತಿ, ಧರ್ಮ, ವ್ಯಕ್ತಿಗಳ ವಿರುದ್ಧ ಉದ್ದೇಶ  ಪೂರ್ವಕವಾಗಿ ಸುಳ್ಳು ಸುದ್ದಿಗಳನ್ನು ಹರಿಬಿಡುವುದು ಹಾಗೂ ತಮಾಷೆಗಾಗಿ ಮಾಡಿರುವ ವಿಡಿಯೋಗಳನ್ನು ಮಾರ್ಪಡಿಸಿ ನಿಜ ಎಂಬುದಾಗಿ…

14 hours ago

ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು : ಉಂಗುರ ಕಳಚಿಕೊಟ್ಟ ವರ

ತಾಳಿ ಕಟ್ಟುವ ಶುಭ ವೇಳೆಯಲ್ಲಿ ಏನಾದರೊಂದು ಅನೀರಿಕ್ಷಿತ ತಕರಾರು ಉದ್ಭವಿಸಿ ಕೆಲ ವಿವಾಹಗಳು ರದ್ದಾಗಿರುವ ನಿದರ್ಶನಗಳು ನಡೆದಿವೆ. ಅದೇ ರೀತಿ ಇಲ್ಲೊಂದು ಮದುವೆ ರದ್ದಾಗಿದೆ. ಆದರೆ ಇದಕ್ಕೆ…

3 days ago

ಶರೀರದ ದಾಹ, ಬಾಯಾರಿಕೆ ನಿವಾರಣೆಗಾಗಿ ಚಿಂಚಾ ಪಾನಕ ಬಳಸಿ: ಡಾ.ಶುಭ ರಾಜೇಶ್

ಬೇಸಿಗೆ ಕಾಲದಲ್ಲಿ ಸಾರ್ವಜನಿಕರು ತಮ್ಮ ಆರೋಗ್ಯ ಸುಧಾರಣೆಗೆ ಹೆಚ್ಚಿನ ಒತ್ತು ನೀಡಬೇಕು. ಜೀರ್ಣಕ್ರಿಯೆ ಉತ್ತಮಗೊಳಿಸಲು ಶರೀರದ ದಾಹ ನಿವಾರಣೆಗಾಗಿ ಆರೋಗ್ಯಕರ ಆಯುಷ್ ಪಾನಕ ಉತ್ತಮವಾಗಿದೆ. ಚಿಂಚಾ ಪಾನಕ…

5 days ago

ಸಾಂಕ್ರಾಮಿಕ ರೋಗ ತಡೆಗೆ ಕೊಡಗು ಜಿಲ್ಲಾಡಳಿತ ಸೂಚನೆ

ಚಬೇಸಿಗೆ ಕಾಲವಾಗಿರುವುದರಿಂದ, ಜಿಲ್ಲೆಯಲ್ಲಿರುವ ಎಲ್ಲಾ ಹಳ್ಳಿ, ಪಟ್ಟಣಗಳಲ್ಲಿ ಜಾತ್ರೆ, ರಥೋತ್ಸವ, ಮದುವೆ ಸಮಾರಂಭಗಳು, ದರ್ಗಾಗಳಲ್ಲಿ ಉರೂಸ್‍ಗಳು ಮತ್ತು ಊರು ಹಬ್ಬಗಳ ಆಚರಣೆಯಿರುತ್ತದೆ. ಇಂತಹ ಆಚರಣೆಯ ಸಂದರ್ಭದಲ್ಲಿ ಕಲುಷಿತ…

7 days ago

ಶನಿವಾರಸಂತೆ ಹಲ್ಲೆ ಪ್ರಕರಣ : ನಿಷ್ಪಕ್ಷಪಾತ ತನಿಖೆಗೆ ಹನೀಫ್ ಒತ್ತಾಯ

ಕಳೆದ ಚುನಾವಣಾ ದಿನದಂದು ಕ್ಷುಲ್ಲಕ ವಿಚಾರವಾಗಿ ಎರಡು ರಾಜಕೀಯ ಪಕ್ಷಗಳ ನಡುವೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಿಷ್ಪಕ್ಷಪಾತವಾದ ತನಿಖೆ ನಡೆಸಿ ಸತ್ಯಂಶವನ್ನು ಹೊರತೆಗೆಯಬೇಕು. ಅಲ್ಲದೆ…

1 week ago

ಕೊಡಗಿನಲ್ಲಿ ಮತದಾನಕ್ಕೆ ಮತದಾರರ ಉತ್ತಮ ಪ್ರತಿಕ್ರಿಯೆ

ಮೈಸೂರು ಕೊಡಗು ಲೋಕಸಭಾ ಕ್ಷೇತ್ರಕ್ಕೊಳಪಡುವ ಕರ್ನಾಟಕದ ಕಾಶ್ಮೀರ ಎಂದೇ ಕರೆಯಲ್ಪಡುವ  ಕೊಡಗಿನಲ್ಲಿ ಮತದಾನ ಮುಂಜಾನೆಯಿಂದಲೇ ಆರಂಭವಾಗಿದೆ.

2 weeks ago

ಬಿಜೆಪಿ ಸೇರ್ಪಡೆಯಾಗಲಿರುವ ಮೈಸೂರಿನ ಡಾ.ಸುಶ್ರುತ್ ಗೌಡ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತರು, ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದ, ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಕಾಂಕ್ಷೆ ವ್ಯಕ್ತಪಡಿಸಿ ಕಳೆದ ಎರಡು ವರ್ಷದಿಂದ ಟಿಕೆಟಿಗಾಗಿ ಪ್ರಯತ್ನಿಸಿದ್ದ…

2 weeks ago

ಲೋಕಸಭಾ ಸಾರ್ವತ್ರಿಕ ಚುನಾವಣೆ: ಮಸ್ಟರಿಂಗ್ ಕೇಂದ್ರಕ್ಕೆ ತೆರಳಲು ಬಸ್ ಮಾರ್ಗದ ವಿವರ

ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಸಂಬಂಧ ಏಪ್ರಿಲ್, 25 ರಂದು ಮಸ್ಟರಿಂಗ್ ಕಾರ್ಯ ನಡೆಯಲಿದ್ದು, ಈ ಮಸ್ಟರಿಂಗ್ ಕೇಂದ್ರಗಳಿಗೆ ಮತಗಟ್ಟೆ ಅಧಿಕಾರಿಗಳನ್ನು ಮತ್ತು ಚುನಾವಣಾ ಸಿಬ್ಬಂದಿಗಳನ್ನು…

2 weeks ago

ಕೊಡಗಿನಲ್ಲಿ ಮಳೆಗಾಗಿ ಹೆಂಗಳೆಯರ ಕಾಲ್ನಡಿಗೆ ಸೇವೆ; ಮೆಚ್ಚಿದ ವರುಣ

ಮಳೆ ಇಲ್ಲದೆ ಜನ ಸಂಕಷ್ಟಕ್ಕೆ ಈಡಾಗಿರುವ ಸಂದರ್ಭದಲ್ಲಿ ಮಡಿಕೇರಿಯ ಉಳ್ಳಿಯಡ ಡಾಟಿ ಪೂವಯ್ಯ ಅವರ ನೇತೃತ್ವದಲ್ಲಿ ಇಂದು ವಿಶೇಷ ಕಾಲ್ನಡಿಗೆ ಸೇವೆ ನಡೆದಿದೆ.

2 weeks ago

ಹಿರಿಯರನ್ನು ಗೌರವಿಸಿ,ಕೊಡವ ಸಂಸ್ಕೃತಿಯನ್ನು ಬೆಳಗಿಸಿ- ಮೇಜರ್ ಜನರಲ್ ಎಂ.ಕಾರ್ಯಪ್ಪ

ಕೊಡವ ಕೌಟುಂಬಿಕ ಕ್ರೀಡಾ ಹಬ್ಬಗಳು ಸಾಂಸ್ಕೃತಿಕವಾಗಿಯೂ ಪ್ರಾಮುಖ್ಯತೆ ಪಡೆದುಕೊಂಡಿದೆ.ಅಂತರಾಷ್ಟ್ರೀಯ ಮಟ್ಟದಲ್ಲಿ ಕೊಡಗಿನ ಕ್ರೀಡಾಪಟುಗಳು ಸಾಧನೆ ಮಾಡುತ್ತಿರುವದು ಹೆಮ್ಮೆಯ ವಿಚಾರ.

2 weeks ago