ಮೈಸೂರು

ಕೈಕೊಟ್ಟ ಶೀತಲಯಂತ್ರಗಳಿಂದ ಶವಾಗಾರದಲ್ಲಿ ದುರ್ವಾಸನೆ

ಎಲ್ಲರೂ ಮೂಗುಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ಮೈಸೂರಿನ ಸರ್ಕಾರಿ ಮೆಡಿಕಲ್ ಕಾಲೇಜು  ಬಳಿಯ ಶವಾಗಾರದ ಬಳಿ ಎದುರಾಗಿದೆ. ಇದಕ್ಕೆ ಶವಾಗಾರದ ಶೀತಲ ಯಂತ್ರಗಳು ದುರಸ್ತಿಗೀಡಾಗಿರುವುದೇ ಕಾರಣವಾಗಿದ್ದು, ಈ ಬಗ್ಗೆ…

7 hours ago

ಮಳೆ ಸುರಿದ ಖುಷಿಗೆ ಕಾಡು ಬಸವೇಶ್ವರನಿಗೆ ವಿಶೇಷ ಪೂಜೆ

ನಂಜನಗೂಡು ತಾಲೂಕಿನ  ಈಶ್ವರಗೌಡನ ಹಳ್ಳಿ ಗ್ರಾಮದಲ್ಲಿ  ವರ್ಷದ ಮೊದಲ ಮಳೆ ಸುರಿದ ಹಿನ್ನೆಲೆಯಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ರಾಜ್ಯದ ಜನತೆಗೆ ಹಾಗೂ ರೈತರಿಗೆ ಉತ್ತಮ ಮಳೆ ಬೆಳೆಯಾಗಿ ಸಮೃದ್ಧಿ ನೀಡಲಿ…

9 hours ago

ಮೈಸೂರು ಜಿಲ್ಲೆಯಲ್ಲಿ ಶೇ.75ರಷ್ಟು ಮಳೆ ಕೊರತೆ

ಈ ಬಾರಿ ಮುಂಗಾರು ಕೈಕೊಟ್ಟಿದ್ದರಿಂದ ಜಿಲ್ಲೆಯಲ್ಲಿ ಅಂತರ್ಜಲ ಕುಸಿದಿದ್ದು, ಬಿತ್ತನೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ವಾಡಿಕೆಯಷ್ಟು ಮಳೆಯಾಗದೇ ಶೇ.75ರಷ್ಟು ಮಳೆ  ಕೊರತೆಯಾಗಿರುವುದು ಕಂಡು…

3 days ago

ಬಿರುಗಾಳಿ ಮಳೆಗೆ ಮುರಿದು ಬಿದ್ದ 4 ಎಕರೆ ಬಾಳೆ

ಬಿರುಗಾಳಿ ಸಹಿತ ಸುರಿದ ಮಳೆಗೆ ಸುಮಾರು ನಾಲ್ಕು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬಾಳೆ ಬೆಳೆ ಸಂಪೂರ್ಣವಾಗಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.

3 days ago

ಚಾಮುಂಡಿಬೆಟ್ಟದ ಪಾದದಲ್ಲಿ ಪ್ರಾಣಿ ಪಕ್ಷಿಗಳಿಗೆ ನೀರಿನ ತೊಟ್ಟಿ ಅಳವಡಿಕೆ

ನಗರದ ಚಾಮುಂಡಿ ಬೆಟ್ಟದ ಪಾದದಲ್ಲಿ ಕೆಎಂಪಿ ಕೆ ಚಾರಿಟೇಬಲ್ ಟ್ರಸ್ಟ್ ಹಾಗೂ ಸೈನಿಕ ಅಕಾಡೆಮಿ  ವತಿಯಿಂದ ಶನಿವಾರ ಪ್ರಾಣಿ ಪಕ್ಷಿಗಳು, ಜಾನುವಾರುಗಳಿಗೆ ನೀರು ಕುಡಿಯುಲು ತೊಟ್ಟಿಗಳನ್ನಿಡಲಾಯಿತಲ್ಲದೆ,  ದನ, ಕರುಗಳು,…

4 days ago

ಬಿರುಗಾಳಿ ಸಹಿತ ಭಾರಿ ಮಳೆ: ನೆಲ ಕಚ್ಚಿದ ಬಾಳೆ ಮತ್ತು ಹೀರೇ ಬೆಳೆ

ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ಬಾಳೆ ಬೆಳೆ ಮತ್ತು ಹೀರೇ ಬೆಳೆ ನೆಲ ಕಚ್ಚಿರುವ ಘಟನೆ ನಂಜನಗೂಡು ತಾಲ್ಲೂಕಿನ ಹೆಗ್ಗಡಹಳ್ಳಿ ಗ್ರಾಮದಲ್ಲಿ ನಡೆದಿದೆ.

5 days ago

ಮೈಸೂರಿಗೆ ತಂಪೆರೆದ ವರುಣ, ಸೃಷ್ಟಿಸಿದ್ದು ಹತ್ತಾರು ಅವಾಂತರ!

ಬಿರು ಬಿಸಿಲಿನಿಂದ ಬಸವಳಿದಿದ್ದ ಸಾಂಸ್ಕೃತಿಕ ನಗರಿ ಜನರಿಗೆ ಶುಕ್ರವಾರ ಸಂಜೆ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ನಗರಕ್ಕೆ ತಂಪೆರೆಯಿತಾದರೂ ಬಿರುಗಾಳಿ ಮತ್ತು ಆಲಿಕಲ್ಲಿನ ಹೊಡೆತಕ್ಕೆ ಜನ…

5 days ago

ಉರುಳಿಗೆ ಸಿಲುಕಿದ ಚಿರತೆಯನ್ನು ರಕ್ಷಿಸಿ ಕಾಡಿಗೆ ಬಿಟ್ಟ ಅರಣ್ಯ ಇಲಾಖೆ

ಉರುಳಿಗೆ ಸಿಲುಕಿ ನರಳುತ್ತಿದ್ದ ಚಿರತೆಯನ್ನು ರಕ್ಷಿಸಿ ಸುರಕ್ಷಿತವಾಗಿ ನಾಗರಹೊಳೆ ಅಭಯಾರಣ್ಯಕ್ಕೆ ಬಿಟ್ಟ ಘಟನೆ ಪಿರಿಯಾಪಟ್ಟಣ ತಾಲೂಕಿನ ಮಲ್ಲಿನಾಥಪುರ ಗ್ರಾಮದ ಅರಣ್ಯ ನಡು ತೋಪಿನಲ್ಲಿ ನಡೆದಿದೆ.

6 days ago

ಪ್ರತ್ಯೇಕ ಭಾಗಗಳಲ್ಲಿ ಹುಲಿ ದರ್ಶನ: ನೀರಿನಲ್ಲಿ ವಿಶ್ರಮಿಸುತ್ತಿದ್ದ ಹುಲಿಯನ್ನ ಅಟ್ಟಾಡಿಸಿದ ಆನೆ

ತಾಲೂಕಿನ ಪ್ರತಿಷ್ಠಿತ ಹುಲಿ ಸಂರಕ್ಷಿತಾರಣ್ಯ ಬಂಡೀಪುರದ ಪ್ರತ್ಯೇಕ ಕಡೆಯಲ್ಲಿ ಹುಲಿ ದರ್ಶನವಾಗಿದೆ, ಇದರಲ್ಲಿ ಆನೆ ಹುಲಿಯನ್ನ ಹಿಮ್ಮೆಟ್ಟಿಸುವ ದೃಶ್ಯ ರೋಚಕವಾಗಿದೆ.

6 days ago

ನ್ಯೂಸ್ ಕರ್ನಾಟಕ ವರದಿಯ ಫಲಶೃತಿ: ವಿಶೇಷ ಚೇತನ ರಾಜಶೇಖರ ಮೂರ್ತಿ ಮನೆಗೆ ಅಧಿಕಾರಿಗಳ ಭೇಟಿ

ಸರ್ಕಾರದ ಪಿಂಚಣಿ ನಂಬಿ ದಿಕ್ಕೆಟ್ಟ ವಿಶೇಷ ಚೇತನ, ತುತ್ತು ಅನ್ನಕ್ಕೂ ಪರದಾಡುತ್ತಿರುವ ಬಗ್ಗೆ ನ್ಯೂಸ್ ಕರ್ನಾಟಕ ವಾಹಿನಿಯ ವರದಿ ಮಾಡಿದ 24 ಗಂಟೆಯ ಒಳಗೆ ಅಧಿಕಾರಿಗಳ ತಂಡ…

6 days ago