News Karnataka Kannada
Thursday, May 16 2024

ಮೈಸೂರು ಜಿಲ್ಲೆಯಲ್ಲಿ ಶೇ.75ರಷ್ಟು ಮಳೆ ಕೊರತೆ

05-May-2024 ಮೈಸೂರು

ಈ ಬಾರಿ ಮುಂಗಾರು ಕೈಕೊಟ್ಟಿದ್ದರಿಂದ ಜಿಲ್ಲೆಯಲ್ಲಿ ಅಂತರ್ಜಲ ಕುಸಿದಿದ್ದು, ಬಿತ್ತನೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ವಾಡಿಕೆಯಷ್ಟು ಮಳೆಯಾಗದೇ ಶೇ.75ರಷ್ಟು ಮಳೆ  ಕೊರತೆಯಾಗಿರುವುದು ಕಂಡು...

Know More

ಬಿರುಗಾಳಿ ಮಳೆಗೆ ಮುರಿದು ಬಿದ್ದ 4 ಎಕರೆ ಬಾಳೆ

05-May-2024 ಮೈಸೂರು

ಬಿರುಗಾಳಿ ಸಹಿತ ಸುರಿದ ಮಳೆಗೆ ಸುಮಾರು ನಾಲ್ಕು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬಾಳೆ ಬೆಳೆ ಸಂಪೂರ್ಣವಾಗಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಮಡುವಿನಹಳ್ಳಿ ಗ್ರಾಮದಲ್ಲಿ...

Know More

ಚಾಮುಂಡಿಬೆಟ್ಟದ ಪಾದದಲ್ಲಿ ಪ್ರಾಣಿ ಪಕ್ಷಿಗಳಿಗೆ ನೀರಿನ ತೊಟ್ಟಿ ಅಳವಡಿಕೆ

04-May-2024 ಮೈಸೂರು

ನಗರದ ಚಾಮುಂಡಿ ಬೆಟ್ಟದ ಪಾದದಲ್ಲಿ ಕೆಎಂಪಿ ಕೆ ಚಾರಿಟೇಬಲ್ ಟ್ರಸ್ಟ್ ಹಾಗೂ ಸೈನಿಕ ಅಕಾಡೆಮಿ  ವತಿಯಿಂದ ಶನಿವಾರ ಪ್ರಾಣಿ ಪಕ್ಷಿಗಳು, ಜಾನುವಾರುಗಳಿಗೆ ನೀರು ಕುಡಿಯುಲು ತೊಟ್ಟಿಗಳನ್ನಿಡಲಾಯಿತಲ್ಲದೆ,  ದನ, ಕರುಗಳು, ಕೋತಿ ಪ್ರಾಣಿ–ಪಕ್ಷಿಗಳಿಗೆ ನೀರು ಕುಡಿಯಲು ಅನುಕೂಲವಾಗುವಂತೆ...

Know More

ಬಿರುಗಾಳಿ ಸಹಿತ ಭಾರಿ ಮಳೆ: ನೆಲ ಕಚ್ಚಿದ ಬಾಳೆ ಮತ್ತು ಹೀರೇ ಬೆಳೆ

04-May-2024 ಮೈಸೂರು

ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ಬಾಳೆ ಬೆಳೆ ಮತ್ತು ಹೀರೇ ಬೆಳೆ ನೆಲ ಕಚ್ಚಿರುವ ಘಟನೆ ನಂಜನಗೂಡು ತಾಲ್ಲೂಕಿನ ಹೆಗ್ಗಡಹಳ್ಳಿ ಗ್ರಾಮದಲ್ಲಿ...

Know More

ಮೈಸೂರಿಗೆ ತಂಪೆರೆದ ವರುಣ, ಸೃಷ್ಟಿಸಿದ್ದು ಹತ್ತಾರು ಅವಾಂತರ!

03-May-2024 ಮೈಸೂರು

ಬಿರು ಬಿಸಿಲಿನಿಂದ ಬಸವಳಿದಿದ್ದ ಸಾಂಸ್ಕೃತಿಕ ನಗರಿ ಜನರಿಗೆ ಶುಕ್ರವಾರ ಸಂಜೆ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ನಗರಕ್ಕೆ ತಂಪೆರೆಯಿತಾದರೂ ಬಿರುಗಾಳಿ ಮತ್ತು ಆಲಿಕಲ್ಲಿನ ಹೊಡೆತಕ್ಕೆ ಜನ ಕಂಗಾಲಾಗುವಂತೆ ಮಾಡಿತ್ತಲ್ಲದೆ, ಹಲವು ಅನಾಹುತಗಳನ್ನು...

Know More

ಉರುಳಿಗೆ ಸಿಲುಕಿದ ಚಿರತೆಯನ್ನು ರಕ್ಷಿಸಿ ಕಾಡಿಗೆ ಬಿಟ್ಟ ಅರಣ್ಯ ಇಲಾಖೆ

02-May-2024 ಮೈಸೂರು

ಉರುಳಿಗೆ ಸಿಲುಕಿ ನರಳುತ್ತಿದ್ದ ಚಿರತೆಯನ್ನು ರಕ್ಷಿಸಿ ಸುರಕ್ಷಿತವಾಗಿ ನಾಗರಹೊಳೆ ಅಭಯಾರಣ್ಯಕ್ಕೆ ಬಿಟ್ಟ ಘಟನೆ ಪಿರಿಯಾಪಟ್ಟಣ ತಾಲೂಕಿನ...

Know More

ಪ್ರತ್ಯೇಕ ಭಾಗಗಳಲ್ಲಿ ಹುಲಿ ದರ್ಶನ: ನೀರಿನಲ್ಲಿ ವಿಶ್ರಮಿಸುತ್ತಿದ್ದ ಹುಲಿಯನ್ನ ಅಟ್ಟಾಡಿಸಿದ ಆನೆ

02-May-2024 ಮೈಸೂರು

ತಾಲೂಕಿನ ಪ್ರತಿಷ್ಠಿತ ಹುಲಿ ಸಂರಕ್ಷಿತಾರಣ್ಯ ಬಂಡೀಪುರದ ಪ್ರತ್ಯೇಕ ಕಡೆಯಲ್ಲಿ ಹುಲಿ ದರ್ಶನವಾಗಿದೆ, ಇದರಲ್ಲಿ ಆನೆ ಹುಲಿಯನ್ನ ಹಿಮ್ಮೆಟ್ಟಿಸುವ ದೃಶ್ಯ...

Know More

ನ್ಯೂಸ್ ಕರ್ನಾಟಕ ವರದಿಯ ಫಲಶೃತಿ: ವಿಶೇಷ ಚೇತನ ರಾಜಶೇಖರ ಮೂರ್ತಿ ಮನೆಗೆ ಅಧಿಕಾರಿಗಳ ಭೇಟಿ

02-May-2024 ಮೈಸೂರು

ಸರ್ಕಾರದ ಪಿಂಚಣಿ ನಂಬಿ ದಿಕ್ಕೆಟ್ಟ ವಿಶೇಷ ಚೇತನ, ತುತ್ತು ಅನ್ನಕ್ಕೂ ಪರದಾಡುತ್ತಿರುವ ಬಗ್ಗೆ ನ್ಯೂಸ್ ಕರ್ನಾಟಕ ವಾಹಿನಿಯ ವರದಿ ಮಾಡಿದ 24 ಗಂಟೆಯ ಒಳಗೆ ಅಧಿಕಾರಿಗಳ ತಂಡ ಭೇಟಿ ನೀಡಿ, ವಿಶೇಷ ಚೇತನನ ಸಮಸ್ಯೆಯನ್ನು...

Know More

ಶ್ರೀ ಕೃಷ್ಣ ಧಾಮದಲ್ಲಿ ಉಚಿತ ಸಾಮೂಹಿಕ ಉಪನಯನ

02-May-2024 ಮೈಸೂರು

ನಗರದ ಶ್ರೀ ಕೃಷ್ಣ ಟ್ರಸ್ಟ್ ಹಾಗೂ ಶ್ರೀ ಕೃಷ್ಣ ಮಿತ್ರ ಮಂಡಳಿ ವತಿಯಿಂದ ಟಿ.ಕೆ ಲೇಔಟ್ ನಲ್ಲಿರುವ ಶ್ರೀ ಕೃಷ್ಣದಾಮದಲ್ಲಿ ಉಚಿತ ಸಾಮೂಹಿಕ ಉಪನಯನ ಬೆಳಗ್ಗೆ 6 ಗಂಟೆಗೆ ಪ್ರಾರಂಭವಾಗಿ 10:15 ಗಂಟೆಗೆ ಬ್ರಹ್ಮೋಪದೇಶ...

Know More

ಪಿಂಚಣಿ ನಂಬಿ ದಿಕ್ಕೆಟ್ಟ ವಿಶೇಷ ಚೇತನ: ಏಕಾಂಗಿ ಜೀವನದಲ್ಲಿ, ತುತ್ತು ಅನ್ನಕ್ಕೂ ಪರದಾಟ

01-May-2024 ಮೈಸೂರು

ಬೆನ್ನಿಗೆ ಅಂಟಿಕೊಂಡ ಎರಡು ಕೈಗಳು, ಸರಿಯಾಗಿ ಮಾತನಾಡಲಾಗದ ನಾಲಿಗೆಯ ತೊದಲು ನುಡಿಗಳು, ಬಂಧು-ಬಳಗವಿದ್ದರೂ ಏಕಾಂಗಿ, ಹುಟ್ಟಿನಿಂದಲೂ ಅಂಗವಿಕಲನಾದರೂ ಜೀವನದ ಬಂಡಿ ಸಾಗಿಸಲು ಹರಸಾಹಸ ಪಡುತ್ತಿರುವ ಮನ ಕಲಕುವ ಘಟನೆ ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಹೋಬಳಿಯ...

Know More

ಸ್ವಗ್ರಾಮದಲ್ಲಿ ಮತ ಚಲಾಯಿಸಿದ ಡಾ.ಹೆಚ್.ಸಿ ಮಹದೇವಪ್ಪ, ಪುತ್ರ ಸುನೀಲ್ ಬೋಸ್

26-Apr-2024 ಮೈಸೂರು

ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಮತ್ತು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ಅವರ ಸ್ವಗ್ರಾಮ ನಂಜನಗೂಡು ತಾಲ್ಲೂಕಿನ ವರುಣ ವಿಧಾನಸಭಾ ಕ್ಷೇತ್ರದ ಹದಿನಾರು ಗ್ರಾಮದಲ್ಲಿ...

Know More

ಮಳೆಗಾಳಿಗೆ ನೆಲಕಚ್ಚಿದ ಮುಸುಕಿನ ಜೋಳ: ರೈತ ಕಂಗಾಲು

25-Apr-2024 ಮೈಸೂರು

ಮಳೆಗಾಳಿಗೆ ಮುಸುಕಿನ ಜೋಳದ ಗಿಡಗಳು ನೆಲಕ್ಕುರುಳಿದ ಘಟನೆ ತಾಲ್ಲೂಕಿನ ಬಿ.ಮಟಕೆರೆ ಗ್ರಾಮದಲ್ಲಿ ...

Know More

ಮತ ಚಲಾಯಿಸಿದವರಿಗೆ ಮಾತ್ರ ಅರಮನೆ ಪ್ರವೇಶ

23-Apr-2024 ಮೈಸೂರು

ಮೈಸೂರಿನ ಪ್ರವಾಸಿ ತಾಣಗಳನ್ನು ಏಪ್ರಿಲ್ 26 ರಂದು ಬಂದ್ ಮಾಡಲು ಅಧಿಕಾರಿಗಳು ಮುಂದಾಗಿದ್ದು, ಆ ಮೂಲಕ ಮತದಾನದ ಮೂಲಕ ಮತಚಲಾಯಿಸದೆ ಟ್ರಿಪ್ ಹೋಗುವವರಿಗೆ ಶಾಕ್...

Know More

ದೇವರ ಮಂಟಪೋತ್ಸವದಲ್ಲಿ ನೀರಿಗೆ ಬಿದ್ದು ಯುವಕ ಸಾವು

23-Apr-2024 ಮೈಸೂರು

ಪಶ್ರೀ ಲಕ್ಷ್ಮಿವರದರಾಜಸ್ವಾಮಿ ಬ್ರಹ್ಮರಥೋತ್ಸವ ಅಂಗವಾಗಿ ನಡೆದ ಶ್ರೀವರದರಾಜ ದೇವರ ಮಂಟಪೋತ್ಸವದ ಅವಭೃತ ಸ್ನಾನ ಹಾಗೂ ಮಹಾಮಂಗಳಾರತಿ ಸೇವೆ ವೇಳೆ ಯುವಕನೊಬ್ಬದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಪುರಸಭೆ ವ್ಯಾಪ್ತಿಯ ಶಾಂತಿಪುರ ಗ್ರಾಮದ ಹೆಬ್ಬಳ್ಳ ಜಲಾಶಯದಲ್ಲಿ ಸೋಮವಾರ...

Know More

ಮಗನ ಅಂತ್ಯಸಂಸ್ಕಾರಕ್ಕೆ ಪರದಾಡಿದ ಪೋಷಕರು : ಡಿಸಿ ಮಧ್ಯ ಪ್ರವೇಶದಿಂದ ಮೃತದೇಹಕ್ಕೆ ಮುಕ್ತಿ

20-Apr-2024 ಮೈಸೂರು

ಬಹಿಷ್ಕಾರಕ್ಕೆ ಒಳಗಾದ ಕುಟುಂಬದಲ್ಲಿ ಸಾವನ್ನಪ್ಪಿದ ಅಂಗವಿಕಲ ಯುವಕನ ಅಂತ್ಯಸಂಸ್ಕಾರಕ್ಕೆ ಪೋಷಕರು ಪರದಾಡಿದ ಅಮಾನವೀಯ ಘಟನೆ ರಾಜ್ಯದ ಮುಖ್ಯಮಂತ್ರಿಯ ತವರು ಜಿಲ್ಲೆ ಮೈಸೂರಿನ ನಂಜನಗೂಡು ತಾಲ್ಲೂಕಿನ ತರಗನಹಳ್ಳಿ ಗ್ರಾಮದಲ್ಲಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು