News Karnataka Kannada
Saturday, May 04 2024

ಮಠಮಾನ್ಯಗಳು ನಾಡಿಗೆ ನೀಡಿದ ಕೊಡುಗೆ ಅಗಮ್ಯ

30-Apr-2024 ಹಾಸನ

ಕರ್ನಾಟಕ ರಾಜ್ಯದಲ್ಲಿನ ಮಠಮಾನ್ಯಗಳು.ಅನ್ನ, ವಸತಿ, ಶಿಕ್ಷಣದ ಜೊತೆಗೆ ಸಂಸ್ಕಾರ ನೀಡುವ ಮಹತ್ವಪೂರ್ಣ ಕೆಲಸ ಮಾಡುತ್ತಿರುವುದು ನಿಜಕ್ಕೂ ಅಗಮ್ಯವಾಗಿದೆ. ಇತ್ತೀಚಿನ ದಿನದಂದು ಪುಷ್ಪಗಿರಿ ಶ್ರೀಗಳ ಶ್ರೀಮಠದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯ ಜನ ಮೆಚ್ಚುಗೆ ಪಡಿದೆ ಎಂದು ತುಮಕೂರು ಜಿಲ್ಲೆ ಸಿದ್ದಗಂಗಾ ಮಠದ ಪರಮಪೂಜ್ಯ ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು...

Know More

ಮಲೆ ಮಹದೇಶ್ವರ ಸನ್ನಿಧಿಯಲ್ಲಿ 34 ದಿನಗಳ ಅಂತರದಲ್ಲಿ ದಾಖಲೆ ಪ್ರಮಾಣದ ಕಾಣಿಕೆ ಸಂಗ್ರಹ

30-Apr-2024 ಚಾಮರಾಜನಗರ

ಪವಾಡ ಪುರುಷ ಮಲೆ ಮಹದೇಶ್ವರ ಸನ್ನಿಧಿಗೆ ಬರುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, 34 ದಿನಗಳ ಅಂತರದಲ್ಲಿ ದಾಖಲೆ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ, ಮೂರು ಕೋಟಿ ನಾಲ್ಕು ಲಕ್ಷದ ಐವತ್ತೇಳು ಸಾವಿರದ ಇನ್ನೂರು...

Know More

ಶನಿವಾರಸಂತೆ ಹಲ್ಲೆ ಪ್ರಕರಣ : ನಿಷ್ಪಕ್ಷಪಾತ ತನಿಖೆಗೆ ಹನೀಫ್ ಒತ್ತಾಯ

29-Apr-2024 ಮಡಿಕೇರಿ

ಕಳೆದ ಚುನಾವಣಾ ದಿನದಂದು ಕ್ಷುಲ್ಲಕ ವಿಚಾರವಾಗಿ ಎರಡು ರಾಜಕೀಯ ಪಕ್ಷಗಳ ನಡುವೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಿಷ್ಪಕ್ಷಪಾತವಾದ ತನಿಖೆ ನಡೆಸಿ ಸತ್ಯಂಶವನ್ನು ಹೊರತೆಗೆಯಬೇಕು. ಅಲ್ಲದೆ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ...

Know More

ಮರುಚುನಾವಣೆಯಲ್ಲಿ ಕನಿಷ್ಠ ಮತದಾನ; ಮತಯಂತ್ರ ಧ್ವಂಸಗೊಳಿಸಿದವರು ಪರಾರಿ

29-Apr-2024 ಚಾಮರಾಜನಗರ

ಇಂಡಿಗನತ್ತ ಗ್ರಾಮದಲ್ಲಿ ಮರುಚುನಾವಣೆ ಮುಕ್ತಾಯಗೊಂಡಿದ್ದು 528 ರಲ್ಲಿ 71 ಮಂದಿ ಮಾತ್ರ ಮತ ಚಲಾಯಿಸಿದ್ದಾರೆ ಎಂದು...

Know More

ಅಶ್ಲೀಲ ವಿಡಿಯೋ ವೈರಲ್ ಪ್ರಕರಣ; ಜೆಡಿಎಸ್‌ನಿಂದ ಪ್ರಜ್ವಲ್ ಉಚ್ಛಾಟನೆ

29-Apr-2024 ಹಾಸನ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಕೇಸ್‌ಗೆ ದೊಡ್ಡ ತಿರುವು ಸಿಕ್ಕಿದ್ದು, ಈ ಪ್ರಕರಣ ದೊಡ್ಡ ಮಟ್ಟದಲ್ಲಿ ಬೆಂಕಿ ಹಚ್ಚಿರುವ ಕಾರಣಕ್ಕೆ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟನೆ...

Know More

ರೇವಣ್ಣ ವಿಡಿಯೋ ಕೇಸ್‌ : ಡಿಸಿ ಸಿ. ಸತ್ಯಭಾಮ ಮತ್ತೊಂದು ಸ್ಫೋಟಕ ಮಾಹಿತಿ

29-Apr-2024 ಹಾಸನ

ಇದೀಗ ಪ್ರಜ್ವಲ್‌ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ್ಣಕ್ಕೆ ಸಂಬಂಧ ಪಟ್ಟಂತೆ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಮಾತನಾಡಿದ್ದು ಯಾರಾದ್ರೂ ಸಂತ್ರಸ್ತೆ ಪೊಲೀಸ್​ ರಕ್ಷಣೆ ನೀಡುವಂತೆ ಕೇಳಿದ್ರಾ ಅನ್ನೋ ಪ್ರಶ್ನೆಗೆ ಹಾಸನ ಜಿಲ್ಲಾಧಿಕಾರಿ ಸಿ. ಸತ್ಯಭಾಮ...

Know More

ಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್​ಗೆ ಟ್ವಿಸ್ಟ್‌ : ಸಂತ್ರಸ್ಥೆ ಅತ್ತೆಯಿಂದ ಸ್ಫೋಟಕ ಮಾಹಿತಿ

29-Apr-2024 ಹಾಸನ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದ್ದು, ರೇವಣ್ಣ‌, ಪ್ರಜ್ವಲ್ ವಿರುದ್ಧ ದೂರು ನೀಡಿದ್ದ ಸಂತ್ರಸ್ತ ಮಹಿಳೆ ವಿರುದ್ಧವೇ ಆಕೆಯ ಗಂಡನ ಕುಟುಂಬಸ್ಥರು...

Know More

ಲೋಕಸಭಾ ಚುನಾವಣೆ: ಇಂಡಿಗನತ್ತದಲ್ಲಿ ಮರು ಮತದಾನ ಆರಂಭ

29-Apr-2024 ಚಾಮರಾಜನಗರ

: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ಲೋಕಸಭಾ ಚುನಾವಣೆಯ ಮರು ಮತದಾನ ಶಾಂತಿಯುತವಾಗಿ...

Know More

ಅಶ್ಲೀಲ ವಿಡಿಯೋ ಪ್ರಕರಣ : ತಂದೆ ಹೆಚ್​​ಡಿ ರೇವಣ್ಣ ವಿರುದ್ಧವೂ ಸಂತ್ರಸ್ಥೆ ದೂರು

28-Apr-2024 ಹಾಸನ

ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಇದೀಗ ಬಾರಿ ಸದ್ದು ಮಾಡುತ್ತಿದ್ದು ಇವರ ಜೊತೆ ಅವರ ತಂದೆ ಹೆಚ್​​ಡಿ ರೇವಣ್ಣ ವಿರುದ್ಧವೂ ಸಂತ್ರಸ್ಥೆ ದೂರು ನೀಡಿರುವುದು ಗೊಂದಲ...

Know More

ಜಿಂಕೆ ಕೊಂದು ಎಳೆದೊಯ್ದ ಹುಲಿ : ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದಲ್ಲಿ ದೃಶ್ಯ

28-Apr-2024 ಚಾಮರಾಜನಗರ

ಬಂಡೀಪುರದಲ್ಲಿ ಸಪಾರಿಗೆ ತೆರಳಿದ್ದ ವಾಹನಗಳ ಸನಿಹದಲ್ಲೇ ಹುಲಿಯೊಂದು ಜಿಂಕೆಯನ್ನ ಭೇಟೆಯಾಡಿ ಎಳೆದೊಯ್ಯುತ್ತಿರುವ ದೃಶ್ಯ ಪ್ರವಾಸಿಗರ ಕ್ಯಾಮರಾದಲ್ಲಿ...

Know More

ಸುನೀಲ್ ಬೋಸ್ 1 ಲಕ್ಷಕ್ಕೂ ಹೆಚ್ಚು ಮತಗಳಿಂದ ಜಯಗಳಿಸಲಿದ್ದಾರೆ : ಮಾಜಿ ಶಾಸಕ ಆರ್ ನರೇಂದ್ರ

28-Apr-2024 ಚಾಮರಾಜನಗರ

ಮೀಸಲು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ರವರು ಒಂದು ಲಕ್ಷಕ್ಕೂ ಹೆಚ್ಚು ಮತಗಳಿಂದ ಜಯಗಳಿಸಲಿದ್ದಾರೆ ಎಂದು ಮಾಜಿ ಶಾಸಕ ಆರ್ ನರೇಂದ್ರ ವಿಶ್ವಾಸ...

Know More

ಇಂಡಿಗನತ್ತದಲ್ಲಿ ಮರು ಮತದಾನ : ಚುನಾವಣಾ ಆಯೋಗ ಘೋಷಣೆ

27-Apr-2024 ಚಾಮರಾಜನಗರ

ಶುಕ್ರವಾರ ಮತದಾನ ಬಹಿಷ್ಕಾರ ನಡೆಸಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿ ಮತಗಟ್ಟೆ ಧ್ವಂಸ ಮಾಡಿದ್ದ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಮರು ಚುನಾವಣೆ ಮಾಡುವುದಾಗಿ...

Know More

ಮತದಾನ ಕೆಂದ್ರದಲ್ಲಿ ವರ್ಷಗಳ ನಂತರ ಭೇಟಿಯಾದ ಗೆಳತಿಯರು

26-Apr-2024 ಹಾಸನ

ರಾಜ್ಯದಲ್ಲಿ ಮೊದಲ ಹಂತದ ಮತದಾನ ನಡೆದಿದ್ದು, ಈ ಸಂದರ್ಭದಲ್ಲಿ ಬಹಳ ವರ್ಷಗಳ ನಂತರ ಗೆಳತಿಯರಿಬ್ಬರು ಭೇಟಿಯಾಗಿ...

Know More

ಮತಚಲಾಯಿಸಿ ಮನೆಗೆ ತೆರಳುತ್ತಿದ್ದ ಪಾದಚಾರಿಗೆ‌ ಬೈಕ್ ಡಿಕ್ಕಿ; ಸ್ಥಳದಲ್ಲಿಯೇ ಸಾವು

26-Apr-2024 ಮೈಸೂರು

ಮತ ಚಲಾಯಿಸಿ ಮನೆಗೆ ತೆರಳುತ್ತಿದ್ದ ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಪಾದಚಾರಿ ಮತ್ತು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ತಾಂಡವಪುರ ಗ್ರಾಮದಲ್ಲಿ...

Know More

ಮತಗಟ್ಟೆಗಳಲ್ಲಿ‌ ವಿಶೇಷ ಉಡುಗೆ ತೊಟ್ಟು ಮಿಂಚಿದ ಸಿಬ್ಬಂದಿ

26-Apr-2024 ಮೈಸೂರು

ತಾಲ್ಲೂಕಿನ ವಿಶೇಷ ಮತಗಟ್ಟೆಗಳಲ್ಲಿ ಚುನಾವಣಾ ಸಿಬ್ಬಂದಿಗಳು ಉಡುಗೆ ತೊಟ್ಟು ಕರ್ತವ್ಯಕ್ಕೆ ಹಾಜರಾಗಿದ್ದು ಎಲ್ಲರ ಗಮನ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು