ಸಂಪಾದಕರ ಆಯ್ಕೆ

ಕರ್ನಾಟಕದಲ್ಲಿ 8,000 ಕೋಟಿ ರೂ. ವೆಚ್ಚದ ಲಿಥಿಯಂ ಬ್ಯಾಟರಿ ಉತ್ಪಾದನಾ ಘಟಕ

ಬೆಂಗಳೂರು: ಅಮೆರಿಕ ಮೂಲದ ಇಂಟರ್‌ನ್ಯಾಶನಲ್ ಬ್ಯಾಟರಿ ಕಂಪನಿ (ಐಬಿಸಿ) ಪ್ರತಿನಿಧಿಗಳು ಕರ್ನಾಟಕದಲ್ಲಿ ಲಿಥಿಯಂ ನಿಕಲ್ ಮ್ಯಾಂಗನೀಸ್ ಕೋಬಾಲ್ಟ್ ಪ್ರಿಸ್ಮಾಟಿಕ್ ಸೆಲ್ ಉತ್ಪಾದನಾ ಉದ್ಯಮವನ್ನು ಸ್ಥಾಪಿಸಲು ಚಿಂತನೆ ನಡೆಸಿದ್ದಾರೆ.…

11 months ago

ಶಕ್ತಿ’ ಯೋಜನೆ: ಮಹಿಳೆಯರಿಗೆ ಸಂತಸ, ಖಾಸಗಿ ಬಸ್ ಮಾಲೀಕರಿಗೆ ಪ್ರಾಣ ಸಂಕಟ!

ತುಮಕೂರು: ಒಂದೆಡೆ ರಾಜ್ಯ ಸರ್ಕಾರದ ’ಶಕ್ತಿ’ ಯೋಜನೆಯಿಂದ ಮಹಿಳೆಯರು ಸಂತಸಗೊಂಡು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ತುಂಬಿ ತುಳುಕುವಂತೆ ಸಂಚರಿಸುತ್ತಿದ್ದಾರೆ. ಇನ್ನೊಂದೆಡೆ ಬಸ್ ಕಲೆಕ್ಷನ್ ನಂಬಿ ನೂರಾರು ಕುಟುಂಬಗಳಿಗೆ ಅನ್ನ…

11 months ago

ನಮೋ ವಿದ್ಯಾರ್ಥಿವೇತನ ಚೆಕ್‌ ವಿತರಿಸಿದ ಎಚ್‌.ಡಿ. ದೇವೆಗೌಡ

ಬೆಂಗಳೂರು: ಸಂಸದ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಅವರ ನಮೋ ವಿದ್ಯಾನಿಧಿ ವಿದ್ಯಾರ್ಥಿವೇತನದ ಚೆಕ್‌ಗಳನ್ನು ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ…

11 months ago

ಬೆಂಗಳೂರು: ಹಳೆ ಪಿಂಚಣಿ ಯೋಜನೆ ಅನುಷ್ಠಾನ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ: ಸಿಎಂ

ಬೆಂಗಳೂರು: ಹಳೆಯ ಪಿಂಚಣಿ ಯೋಜನೆ ಜಾರಿ ಕುರಿತು ಸಚಿವ ಸಂಪುಟದಲ್ಲಿ ಚರ್ಚೆ ನಡೆಸಿ ಬಜೆಟ್‌ನಲ್ಲಿ ಘೋಷಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಹೇಳಿದ್ದಾರೆ. ನೂತನ ಪಿಂಚಣಿ ಯೋಜನೆ…

11 months ago

ಬೆಂಗಳೂರಿನಲ್ಲಿ ವಾರ್ಡಿಗೊಂದು ಇಂದಿರಾ ಕ್ಯಾಂಟೀನ್‌: ಸಿಎಂ

ಬೆಂಗಳೂರು: ಬೆಂಗಳೂರಿನಲ್ಲಿ ಪ್ರತಿ ವಾರ್ಡ್‌ಗೆ ಒಂದರಂತೆ ಇಂದಿರಾ ಕ್ಯಾಂಟೀನ್‌ಗಳನ್ನು ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ. ಯೋಜನೆ ಕುರಿತು ಚರ್ಚೆ ನಡೆಸಿದ ಬಳಿಕ…

11 months ago

ತುಮಕೂರು ಜಿಲ್ಲೆಯಲ್ಲಿ ಹೆಚ್ಚುತ್ತಿದೆ ಕತ್ತೆ ಹಾಲಿನ ಮಾರಾಟ

ಕತ್ತೆಹಾಲು ಬೇಕಾ ಕತ್ತೆ ಹಾಲು, ದಮ್ಮು, ಕೆಮ್ಮು, ವಾಯು, ಕಫ, ಶೀತ, ನೆಗಡಿ ಎಲ್ಲಾ ಮಾಯ ಕತ್ತೆಹಾಲು ಎಂದು ಕೂಗಿದ್ದೇ ತಡ ಮಕ್ಕಳಿರುವ ಮನೆಯಿಂದ ತಾಯಂದಿರು ಓಡೋಡಿ…

11 months ago

ವಾಟ್ಸಪ್‌ ಯುನಿವರ್ಸಿಟಿಯ ಸುದ್ದಿಗಳನ್ನು ಸತ್ಯವೆಂದು ಪ್ರತಿಪಾದಿಸಬೇಡಿ: ಖರ್ಗೆಗೆ ಪತ್ರ

ಬಾಲಸೋರ್​​​ನಲ್ಲಿ ಸಂಭವಿಸಿದ್ದ ರೈಲು ದುರಂತಕ್ಕೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಹಲವು ವಿಚಾರಗಳನ್ನು ಪ್ರಸ್ತಾಪಿಸಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಇದೀಗ ಬಿಜೆಪಿ…

12 months ago

ಬಿಜೆಪಿಯ ಸಿದ್ಧಾಂತಗಳನ್ನು ಜನರು ತಿರಸ್ಕರಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಅವಧಿಯಲ್ಲಿ ರಾಜ್ಯದಲ್ಲಿ ದಲಿತರು, ಬಡವರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರಿಗೆ ಭಯದ ವಾತಾವರಣವನ್ನು ನಿರ್ಮಿಸಲಾಗಿತ್ತು. ಆದರೆ ಕಾಂಗ್ರೆಸ್‌ ಸರ್ಕಾರವು ಈ ಜನರಲ್ಲಿ ಭದ್ರತೆಯ ಭಾವನೆಯನ್ನು ಮೂಡಿಸುತ್ತದೆ ಎಂದು…

12 months ago

ಹೊಸ ಚರ್ಚೆಗೆ ನಾಂದಿ ಹಾಡಿದ ದೇವೆಗೌಡ ಹೇಳಿಕೆ

2024 ರ ಲೋಕಸಭೆ ಚುನಾವಣೆಗೆ ಜನತಾ ದಳ-ಜಾತ್ಯತೀತ (ಜೆಡಿ-ಎಸ್) ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ನಡುವೆ ಮೈತ್ರಿ ವದಂತಿಗಳ ನಡುವೆ, ಮಾಜಿ ಪ್ರಧಾನಿ ಮತ್ತು ಜೆಡಿ-ಎಸ್…

12 months ago

ಹಲವು ವಿಶೇಷಗಳ ವಿಶ್ವದ ಅತಿದೊಡ್ಡ ದೇವಾಲಯ ಬಿಹಾರದಲ್ಲಿ ನಿರ್ಮಾಣ

ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ ಜೂನ್ 20 ರಿಂದ ವಿಶ್ವದ "ಅತಿದೊಡ್ಡ" ದೇವಾಲಯದ ನಿರ್ಮಾಣ ಪ್ರಾರಂಭವಾಗಲಿದೆ ಎಂದು ಧಾರ್ಮಿಕ ಸಂಘಟನೆಯೊಂದರ ಪದಾಧಿಕಾರಿ ಸೋಮವಾರ ತಿಳಿಸಿದ್ದಾರೆ.

12 months ago