Uncategorized

ಗನ್‌ ಪಾಯಿಂಟ್‌ ಇಟ್ಟು ಜೆಡಿಎಸ್‌ ನಾಯಕಿ ಮೇಲೆಯೇ ಪ್ರಜ್ವಲ್ ಅತ್ಯಾಚಾರ !

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಾಖಲಾಗಿರುವ ರೇಪ್ ಕೇಸ್‌ಗೆ ಹೊಸ ಟ್ವಿಸ್ಟ್ ಸಿಕ್ಕಿದೆ.

7 days ago

ಪ್ರಜ್ವಲ್ ಲೈಂಗಿಕ ದೌರ್ಜನ್ಯ ಖಂಡಿಸಿ ನಾಳೆ ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ

ಎನ್‌ಎಸ್‌ಯು  ರಾಜ್ಯಾಧ್ಯಕ್ಷರಾದ ಶ್ರೀ ಕೀರ್ತಿ ಗಣೇಶ್  ರವರ ಆದೇಶದ ಮೇರೆಗೆ ಎನ್‌ಎಸ್‌ಯು  ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ, ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ…

1 week ago

ನೀನು ತಾಯಿ‌ ಹೊಟ್ಟೆಯಲ್ಲಿ‌ ಹುಟ್ಟಿದ್ದೀಯಾ ಎಂದು ಕುಮಾರಸ್ವಾಮಿ ವಿರುದ್ಧ ಡಿಕೆಶಿ​ ವಾಗ್ದಾಳಿ

ನೀನು ಒಂದು ತಾಯಿ‌ ಹೊಟ್ಟೆಯಲ್ಲಿ‌ ಹುಟ್ಟಿದ್ದೀಯಾ. ಆ ತಾಯಿಯ ನೋವು ಅರ್ಥ ಆಗುತ್ತಾ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್​ ತೀವ್ರ ವಾಗ್ದಾಳಿ…

4 weeks ago

ಆರ್‌ಸಿಬಿ ಸೋಲಿಗೆ ಕಾರಣ ತಿಳಿಸಿದ ಫಫ್: ಮ್ಯಾನೇಜ್​ಮೆಂಟ್ ಎಚ್ಚೆತ್ತುಕೊಳ್ಳುತ್ತ?

ಆರ್‌ಸಿಬಿ ಸೋಲಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಫ್ ಡುಪ್ಲೆಸಿ ನೇರಾ ಕಾರಣ ತಿಳಿಸಿದ್ದಾರೆ. ನಮ್ಮ ತಂಡದಲ್ಲಿ ಸಾಕಷ್ಟು ಬೌಲಿಂಗ್ ಅಸ್ತ್ರಗಳಿಲ್ಲ. ಹಾಗಾಗಿ, ನಮ್ಮ ಬ್ಯಾಟರ್‌ಗಳು…

4 weeks ago

ಭೂಕಂಪನಕ್ಕೆ ಅಲುಗಾಡಿದ ʼಸ್ಟ್ಯಾಚ್ಯೂ ಆಫ್ ಲಿಬರ್ಟಿʼ: ವಿಡಿಯೋ ವೈರಲ್

ಅಮೆರಿಕಾದ ನ್ಯೂಯಾರ್ಕ್‌ ನಗರದಲ್ಲಿ 4.8 ತೀವ್ರತೆಯ ಭೂಕಂಪನದ ಅನುಭವವಾಗಿದ್ದು, ಭೂಮಿಯ ಕಂಪನಕ್ಕೆ ಅಮೆರಿಕಾದ ಸ್ವಾತಂತ್ರದ ಪ್ರತಿಮೆ ಸ್ಟ್ಯಾಚ್ಯೂ ಆಫ್ ಲಿಬರ್ಟಿ ಅಲುಗಾಡಿದೆ. ಈ ದೃಶ್ಯ ಕ್ಯಾಮರಾದಲ್ಲಿ ಸೆರೆ…

1 month ago

ಸೈಲೆಂಟಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ತಾಪ್ಸಿ : ವಿಡಿಯೋ ವೈರಲ್‌

ಕಳೆದ ವಾರವಸಷ್ಟೆ ಮದುವೆ ನಿಶ್ಚಯಿಸಿಕೊಂಡಿದ್ದ ತಾಪ್ಸಿ ಪನ್ನು ಗುಟ್ಟಾಗಿ ವಿವಾಹವಾಗಿದ್ದಾರೆ ಎಂದು ಚರ್ಚೆ ನಡೆದಿತ್ತು ಇದೀಗ ಗುಟ್ಟು ರಟ್ಟಾಗಿದ್ದು ಅವರ ಮದುವೆ ವಿಡಿಯೋ ಸಖತ್‌ ವೈರಲ್‌ ಆಗಿದೆ.

1 month ago

ಸಂಗೀತ ಕೇಳಲು ಬಂದ 40ಕ್ಕೂ ಅಧಿಕ ಮಂದಿಯನ್ನು ಹತ್ಯೆಗೈದ ಉಗ್ರರು !

ರಷ್ಯಾದ ನೆಲದ ಮಾಸ್ಕೋದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ.. ಸಂಗೀತ ಕಾರ್ಯಕ್ರಮದ ಮೇಲೆ ಭಯೋತ್ಪಾದಕರ ಪಡೆಯ ಗುಂಡಿನ ದಾಳಿಗೆ ಸುಮಾರು 60 ಮಂದಿ ಬಲಿಯಾಗಿದ್ದಾರೆ. ರಷ್ಯಾದ ಮಾಸ್ಕೋದಲ್ಲಿ ಉಗ್ರರು…

2 months ago

ಬಿಜೆಪಿ ಸಾಮಾಜಿಕ ಜಾಲತಾಣ ಮುಖ್ಯಸ್ಥನ ಮನೆಗೆ ನುಗ್ಗಿ ಅಶೋಕ್ ರೈ ಬೆಂಬಲಿಗರಿಂದ ದಾಂಧಲೆ !

ನಗರದ ಬಿಜೆಪಿ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಜಯಾನಂದ ಕೆ. ಅವರ ಮನೆಗೆ ಶಾಸಕ ಅಶೋಕ್ ರೈ ಬೆಂಬಲಿಗರು ನುಗ್ಗಿ ಪುಂಡಾಟ ಮೆರೆದಿದ್ದಾರೆ.

2 months ago

ಬೆಳಗಾವಿ ಬಿಜೆಪಿ ಅಭ್ಯರ್ಥಿ ಆಯ್ಕೆ : ಶೆಟ್ಟರ್​ಗೆ ಟಿಕೆಟ್ ಕೈತಪ್ಪುವ ಸಾಧ್ಯತೆ

ಲೋಕಸಭಾ ಚುನಾವಣೆ ಹಿನ್ನೆಲೆ ಬೆಳಗಾವಿ ಕ್ಷೇತ್ರದಿಂದ ಜಗದೀಶ್‌ ಶೆಟ್ಟರ್‌ ಅವರು ಸ್ಪರ್ಧಿಸುತ್ತಾರೆ ಎಂಬುದು ಇನ್ನೇನು ಖಚಿತಪಡಿಸುವಾಗಲೇ ಒಂದು ಟ್ವಿಸ್ಟ್‌ ಸಿಕಿದೆ ಇದೀಗ ಬೆಳಗಾವಿಯ ಪಂಚಮಸಾಲಿ ಸಮುದಾಯಕ್ಕೆ ಟಿಕೇಟ್‌…

2 months ago

“ಧೋನಿ ಎಂದರೆ ಎಮೋಷನ್”: ಸೋಶಿಯಲ್‌ ಮೀಡಿಯಾದಲ್ಲಿ ಕ್ಯಾಪ್ಟನ್ ಕೂಲ್ ಟ್ರೆಂಡ್

ಎಂ.ಎಸ್.ಧೋನಿ, ಕ್ಯಾಪ್ಟನ್‌ ಕೂಲ್‌, ಮಾಹಿ, ತಾಲಾ… ಎಂದೆಲ್ಲ ಪ್ರೀತಿಯಿಂದ ಕರೆಸಿಕೊಳ್ಳುವ ಮಹೇಂದ್ರ ಸಿಂಗ್‌ ಧೋನಿ ಎಂದರೆ ಅಭಿಮಾನಿಗಳಿಗೊಂದು ಎಮೋಷನ್. ಅವರು ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿದ್ದಾರೆ.

2 months ago