ವಿದೇಶ

ಸಿಲಿಂಡರ್‌ ಬ್ಲಾಸ್ಟ್‌ನಿಂದ ಮನೆಯಲ್ಲಿ ಬೆಂಕಿ : 3 ವರ್ಷದ ಮಗು ಮೃತ್ಯು, 5 ಮಂದಿಗೆ ಗಾಯ

ಮನೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ 3 ವರ್ಷದ ಮಗು ಮೃತಪಟ್ಟು ಐವರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಛತ್ರಪತಿ ಸಾಂಭಾಜಿನಗರದಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

6 mins ago

ಚುನಾವಣೆಯ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಗೆ ಮಧ್ಯಂತರ ಜಾಮೀನು ಸಾಧ್ಯತೆ

ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್  ಅವರಿಗೆ ಲೋಕಸಭಾ ಚುನಾವಣೆಯ  ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ನೀಡುವ ಸಾಧ್ಯತೆಯನ್ನು ಪರಿಶೀಲಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.

14 hours ago

ಅವರಿಗೆ ನೀವು ಆತ್ಮನಿರ್ಭರರಾಗಿರುವುದು ಇಷ್ಟವಿಲ್ಲ: ಪ್ರಿಯಾಂಕಾ ಗಾಂಧಿ

ಬಿಜೆಪಿ ನಿಮ್ಮನ್ನು ೫ಕೆಜಿ ರೇಷನ್ನಿನ ಮೇಲೆ ಅವಲಂಬಿತರನ್ನಾಗಿಸಲು ನೋಡುತ್ತಿದೆ. ನೀವು ಆತ್ಮನಿರ್ಭರರಾಗುವುದನ್ನು ಅವರು ಸಹಿಸುವುದಿಲ್ಲ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಬಿಜೆಪಿಯ ಮೇಲೆ ವಾಗ್ದಾಳಿ…

15 hours ago

ರಾಯ್‌ಬರೇರಿಯಲ್ಲಿ ರಾಹುಲ್‌ ಗಾಂಧಿ ನಾಮಪತ್ರ ಸಲ್ಲಿಕೆ; ಕಿಶೋರಿ ಶರ್ಮಾ ಪಾಲಾದ ಅಮೇಥಿ

ರಾಯ್‌ಬರೇಲಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿರು ಕಾಂಗ್ರೆಸ್‌ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಕಡೆಗೂ ತೆರೆ ಬಿದ್ದಿದ್ದು, ರಾಹುಲ್‌ ಗಾಂಧಿ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.

15 hours ago

ಟಾರ್ಚ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆ; ತಾಯಿ, ಮಗು ಸಾವು

ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಟಾರ್ಚ್ ಲೈಟ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆ ಮಾಡುವಾಗ ಗರ್ಭಿಣಿ ಹಾಗೂ ಆಕೆಯ ಮಗು ಹೊಟ್ಟೆಯಲ್ಲಿಯೇ ಮೃತಪಟ್ಟಿರುವ ಅಘಾತಕಾರಿ ಘಟನೆ ಮುಂಬೈನಲ್ಲಿ ನಡೆದಿದೆ.

18 hours ago

ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಅಮೇಥಿಯಿಂದ ಕಣಕ್ಕೆ

ಅಮೇಥಿ ಲೋಕಸಭಾ ಕ್ಷೇತ್ರದಿಂದ ಕಿಶೋರಿ ಲಾಲ್ ಶರ್ಮಾ ಅವರನ್ನು ಕಾಂಗ್ರೆಸ್  ಹೈಕಮಾಂಡ್ ಕಣಕ್ಕಿಳಿಸಿದೆ.

19 hours ago

ಬಸ್ಸೊಂದು ನದಿ ಕಣಿವೆಗೆ ಉರುಳಿ 20 ಪ್ರಯಾಣಿಕರು ಮೃತ್ಯು

ಪ್ರಯಾಣಿಕರ ಬಸ್ಸೊಂದು ಬೆಟ್ಟ ಪ್ರದೇಶದಲ್ಲಿ ಚಲಿಸುವಾಗ ನದಿ ಕಣಿವೆಗೆ ಉರುಳಿ ಕನಿಷ್ಠ 20 ಜನ ಮೃತಪಟ್ಟಿರುವ ಘಟನೆ ವಾಯವ್ಯ ಪಾಕಿಸ್ತಾನದಲ್ಲಿ ಇಂದು ನಡೆದಿದೆ.

19 hours ago

ಪಾಕಿಸ್ತಾನದಿಂದಲೂ ಬಾಲರಾಮನ ದರ್ಶನ ಪಡೆಯಲು ಬರುತ್ತಿರುವ ಭಕ್ತರು

ರಾಮಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯಾದಾಗಿನಿಂದ ಸಾವಿರಾರು ಮಂದಿ ಭಕ್ತರು ಭೇಟಿ ನೀಡುತ್ತಿದ್ದು, ಇದೀಗ ಪಾಕಿಸ್ತಾನದಿಂದಲೂ ಇಂದು ಬಾಲರಾಮನ ದರ್ಶನ ಪಡೆಯಲು ಬರುತ್ತಿದ್ದಾರೆ.

20 hours ago

ರಾಜಸ್ಥಾನ್‌ ರಾಯಲ್ಸ್‌ನಿಂದ ನಟ ಕಿಚ್ಚ ಸುದೀಪ್‌ಗೆ ಜೆರ್ಸಿ ಉಡುಗೊರೆ

ರಾಜಸ್ಥಾನ್‌ ರಾಯಲ್ಸ್‌ ತಂಡವು ನಟ ಕಿಚ್ಚ ಸುದೀಪ್‌ ಅವರಿಗೆ ರಾಜಸ್ಥಾನ್‌ ತಂಡದ ಜೆರ್ಸಿಯನ್ನು ಉಡುಗೊರೆಯಾಗಿ ಕಳುಹಿಸಿಕೊಟ್ಟಿದೆ.

21 hours ago

ನೋಡ ನೋಡುತ್ತಿದ್ದಂತೆಯೇ ಶಿವಸೇನೆ ಉಪನಾಯಕಿ ತೆರಳಬೇಕಿದ್ದ ಹೆಲಿಕಾಪ್ಟರ್​ ಪತನ

ಶಿವಸೇನೆ ಉಪನಾಯಕಿ ಸುಷ್ಮಾ ಅಂಧಾರೆ ತೆರಳಬೇಕಿದ್ದ ಹೆಲಿಕಾಪ್ಟರ್​ ಪತನಗೊಂಡ ದೃಶ್ಯ ಸಮೇತ ಘಟನೆ ಮಹಾದ್​ನಲ್ಲಿ ಬೆಳಕಿಗೆ ಬಂದಿದೆ. ಅದೃಷ್ಟವಶಾತ್​​ ಯಾವುದೇ ಪ್ರಾಣಪಾಯವಾಗಿಲ್ಲ ಎಂದು ತಿಳಿದುಬಂದಿದೆ.

21 hours ago