News Karnataka Kannada
Saturday, April 27 2024

ರೋಬೋ ನಡೆಸಿದ ಮೂತ್ರಪಿಂಡ ಕಸಿ ಶಸ್ತ್ರ ಚಿಕಿತ್ಸೆ ಯಶಸ್ವಿ

27-Apr-2024 ದೆಹಲಿ

ಮೂತ್ರಪಿಂಡ ಬಳಸಿ ವೈಫಲ್ಯದಿಂದ ಬಳಲುತ್ತಿದ್ದ 39 ವರ್ಷದ ರೋಗಿಯೊಬ್ಬರಿಗೆ ದೆಹಲಿಯ ಸಫ್ದಜಂಗ್‌ ಆಸ್ಪತ್ರೆಯಲ್ಲಿ ರೊಬೊ ಬಳಸಿ ಯಶಸ್ವಿಯಾಗಿ ಅಂಗಾಂಗ ಕಸಿ ಶಸ್ತ್ರ ಚಿಕಿತ್ಸೆಯನ್ನು...

Know More

ಮದುವೆ ಮನೆಯಲ್ಲಿ ಪತ್ನಿ ಡಾನ್ಸ್‌ ಮಾಡಿದಳೆಂದು ಪತಿ ಆತ್ಮಹತ್ಯೆ

27-Apr-2024 ಬಿಹಾರ

ಬಾವನ ಮದುವೆಯಲ್ಲಿ ಪತ್ನಿ ಡಾನ್ಸ್‌ ಮಾಡಿದಳೆಂದು ಬೇಸರಗೊಂಡ ಪತಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಗೆ ಶರಣಾಗಿರುವ ಘಟನೆ ಬಿಹಾರದ ಬದಾರಿಯಾದಲ್ಲಿ...

Know More

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌ : ಎಚ್‌ಸಿಎಲ್‌ ಟೆಕ್‌ನಿಂದ ಫ್ರೆಶರ್‌ಗಳಿಗರ ಅವಕಾಶ

27-Apr-2024 ದೆಹಲಿ

ಐಟಿ ಸೇವೆಗಳ ದೈತ್ಯ ಎಚ್‌ಸಿಎಲ್‌ ಟೆಕ್‌ ಶುಕ್ರವಾರ ತನ್ನ ನಾಲ್ಕನೇ ತ್ರೈ ಮಾಸಿಕ ವರದಿಯನ್ನು ಪ್ರಕಟಿಸಿದೆ. ಈ ವೇಳೆ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌ ನೀಡಿದೆ. ಕಳೆದ ವರ್ಷದಂತೆಯೇ ಈ ವರ್ಷವೂ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಅದರಂತೆ...

Know More

ರಸ್ತೆ ಅಪಘಾತದಲ್ಲಿ ಪತ್ನಿ ಸಾವು: ನೋವಿನಿಂದ ಪತಿಯೂ ಆತ್ಮಹತ್ಯೆ

27-Apr-2024 ಉತ್ತರ ಪ್ರದೇಶ

ರಸ್ತೆ ಅಪಘಾತದಲ್ಲಿ ಪತ್ನಿ ಸಾವನ್ನಪ್ಪಿದ ನೋವಿನಿಂದ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಹರ್ದೋಯಿನಲ್ಲಿ...

Know More

ಸೌಂದರ್ಯ ಸ್ಪರ್ಧೆಯಲ್ಲಿ ಗೆದ್ದ 60 ವರ್ಷದ ಅಜ್ಜಿ

27-Apr-2024 ದೇಶ

ಸೌಂದರ್ಯ ಸ್ಪರ್ಧೆಗಳಲ್ಲಿ ವಿಜೇತರಾಗಲು 16 ರಿಂದ 28 ವರ್ಷ ವಯಸ್ಸಿನವರ ಅಗತ್ಯವಿಲ್ಲ ಎಂದು 60 ವರ್ಷದ ಮಹಿಳೆಯೊಬ್ಬರು...

Know More

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಹಿಂದೇಟು: ಹೈಕೋರ್ಟ್ ತರಾಟೆ

27-Apr-2024 ದೆಹಲಿ

ಕಳೆದ ತಿಂಗಳು ನ್ಯಾಯಾಂಗ ಬಂಧನದಲ್ಲಿದ್ದರೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಹೈಕೋರ್ಟ್ ತರಾಟೆಗೆ...

Know More

ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಯಾದ ಎಲ್ಲ ಮತದಾರರಿಗೆ ಕೃತಜ್ಞತೆ ಎಂದ ಪ್ರಧಾನಿ

27-Apr-2024 ದೇಶ

ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ನಡೆದ ಮತದಾನ ಅದ್ಭುತವಾಗಿದ್ದು, ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಯಾದ ಎಲ್ಲ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ...

Know More

ಉತ್ತರ ಪತ್ರಿಕೆಯಲ್ಲಿ ‘ಜೈ ಶ್ರೀ ರಾಮ್’ ಬರೆದ ವಿದ್ಯಾರ್ಥಿಗಳು ಪಾಸ್‌

27-Apr-2024 ಉತ್ತರ ಪ್ರದೇಶ

ಉತ್ತರ ಪ್ರದೇಶದ ವಿಶ್ವವಿದ್ಯಾನಿಲಯದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳು ಉತ್ತರ ಪ್ರತಿಕೆಯಲ್ಲಿ ಜೈಶ್ರೀರಾಮ ಮತ್ತು ಕ್ರಿಕೆಟಿಗರ ಹೆಸರನ್ನು ಬರೆದಿದ್ದಾರೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್​​...

Know More

ಬರೋಬ್ಬರಿ 95 ಮಕ್ಕಳನ್ನು ಅಕ್ರಮವಾಗಿ ಸಾಗಾಟ !

27-Apr-2024 ಉತ್ತರ ಪ್ರದೇಶ

95 ಮಕ್ಕಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಘಟನೆಯೊಂದು ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬಾಲ ಆಯೋಗ 95 ಮಕ್ಕಳನ್ನು ರಕ್ಷಣೆ ಮಾಡಿದೆ. ಈ ಮಕ್ಕಳನ್ನು ಬಿಹಾರದಿಂದ ಉತ್ತರ ಪ್ರದೇಶದ ಕಡೆಗೆ ಕರೆದೊಯ್ಯಲಾಗುತ್ತಿತ್ತು ಬಳಿಕ...

Know More

ನಾಲ್ಕು ವಿಮಾನ ನಿಲ್ದಾಣದಲ್ಲಿ ಬಾಂಬ್; ಕೆಫೆಯಲ್ಲಿಟ್ಟಿದ್ದಕ್ಕಿಂತ ದೊಡ್ಡದೆಂದು ಬೆದರಿಕೆ

27-Apr-2024 ಪಶ್ಚಿಮ ಬಂಗಾಳ

ಕೋಲ್ಕತ್ತಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದೆ. ವಿಮಾನ ನಿಲ್ದಾಣದ ಸಂಕೀರ್ಣದ ವಿವಿಧ ಸ್ಥಳಗಳಲ್ಲಿ ಬಾಂಬ್‌ಗಳನ್ನು ಇರಿಸಲಾಗಿದೆ ಎಂದು ಇ-ಮೇಲ್ ಮೂಲಕ ಎಚ್ಚರಿಕೆ ನೀಡಲಾಗಿತ್ತು. ಬೆನ್ನಲ್ಲೇ ವಿಮಾನ ನಿಲ್ದಾಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಶೋಧ...

Know More

ಏಕರೂಪ ನಾಗರಿಕ ಸಂಹಿತೆ ಮೋದಿ ಗ್ಯಾರಂಟಿ: ಅಮಿತ್ ಶಾ

27-Apr-2024 ಮಧ್ಯ ಪ್ರದೇಶ

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚನೆಯಾಗುತ್ತಲೇ ಏಕರೂಪ ನಾಗರಿಕ ಸಂಹಿತೆ ಕಾನೂನು ಜಾರಿ ಮಾಡಲಾಗುವುದು. ಇದು ಮೋದಿ ಗ್ಯಾರಂಟಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ...

Know More

ಮದುವೆ ಮನೆಯ ಸಂಭ್ರಮಕ್ಕೆ ಕೊಳ್ಳಿ ಇಟ್ಟ ಪಟಾಕಿ; 6 ಜನರು ದಾರುಣ ಸಾವು

27-Apr-2024 ದೇಶ

ಮದುವೆ ಸಂಭ್ರಮದಲ್ಲಿ ಹೊಡೆದ ಪಟಾಕಿಯಿಂದ ಮನೆಯ ಚಪ್ಪರಕ್ಕೆ ಬೆಂಕಿ ಹೊತ್ತಿಕೊಂಡು ಆರು ಮಂದಿ ಸಾವನ್ನಪ್ಪಿರುವ ಘಟನೆ ಬಿಹಾರದಲ್ಲಿ ಕಳೆದ ದಿನ ನಡೆದಿದೆ. ದುರಂತದಲ್ಲಿ ಹಲವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ...

Know More

ಕುಕಿ ಉಗ್ರರಿಂದ ದಾಳಿ; ಇಬ್ಬರು ಸಿಆರ್‌ಪಿಎಫ್ ಸಿಬ್ಬಂದಿ ಸಾವು

27-Apr-2024 ಮಣಿಪುರ

ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಕುಕಿ ಉಗ್ರಗಾಮಿಗಳು ನಡೆಸಿದ ಬಾಂಬ್ ದಾಳಿಯಲ್ಲಿ ಇಬ್ಬರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು...

Know More

ಮನಮೋಹನ್ ಸಿಂಗ್​ರ ಮತ್ತೊಂದು ವಿಡಿಯೋ ಬಗ್ಗೆ ಪ್ರಧಾನಿ ಮೋದಿ ಕಿಡಿ

26-Apr-2024 ದೇಶ

ಇತ್ತೀಚೆಗೆ ರಾಜಸ್ಥಾನದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಈ ಹಿಂದೆ, ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರವಿದ್ದಾಗ ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸಲ್ಮಾನರಿಗೆ ಎಂದು ಹೇಳುವ ಮೂಲಕ ಕಾಂಗ್ರೆಸ್​ ವಿರುದ್ಧ...

Know More

ಬೊಜ್ಜು ಕರಗಿಸುವ ಶಸ್ತ್ರಚಿಕಿತ್ಸೆ: ಪ್ರಾಣ ಕಳೆದುಕೊಂಡ ಯುವಕ

26-Apr-2024 ತಮಿಳುನಾಡು

ಬೊಜ್ಜು ಕರಗಿಸುವ ಶಸ್ತ್ರಚಿಕಿತ್ಸೆಯಲ್ಲಿ 26 ವರ್ಷದ ಯುವಕನೊಬ್ಬ ಪ್ರಾಣ ಕಳೆದುಕೊಂಡಿರುವ ಘಟನೆ ರಾಜಧಾನಿ ಚೆನ್ನೈನಲ್ಲಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು