ದೇಶ

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ ಬೆಲೆಯನ್ನು ಕೇಂದ್ರ ಸರ್ಕಾರ ಇಳಿಸಿದೆ.

3 days ago

ಇನ್ನು ಸೀತಾ ಮಾತೆ ಮಂದಿರ ನಿರ್ಮಾಣ ಮಾಡುತ್ತೇವೆ: ಸಚಿವ ಅಮಿತ್​​ ಶಾ

ರಾಮ ಮಂದಿರವಾಯಿತು. ಇನ್ನು ಸೀತಾ ಮಂದಿರವನ್ನು ನಿರ್ಮಾಣ ಮಾಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್​​ ಶಾ ಹೇಳಿದ್ದಾರೆ. ಬಿಹಾರದ ಸೀತಾಮಡಿ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ರ್‍ಯಾಲಿ…

4 days ago

ಕೋವಿಶೀಲ್ಡ್ ನಂತೆ ‘ಕೋವ್ಯಾಕ್ಸಿನ್’ ಕೂಡ ಅಡ್ಡಪರಿಣಾಮಗಳನ್ನು ಹೊಂದಿದೆ: ವರದಿ

ಕೋವಿಶೀಲ್ಡ್ ಅಡ್ಡಪರಿಣಾಮದ ಸುದ್ದಿ ಹಸಿರಾಗಿರುವಂತೆಯೇ ಇತ್ತ ಭಾರತದಲ್ಲಿ ವ್ಯಾಪಕವಾಗಿ ನೀಡಲಾಗಿದ್ದ ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಲಸಿಕೆಯಿಂದಲೂ ಅಡ್ಡ ಪರಿಣಾಮಗಳು ಇವೆ ಎಂಬ ಸ್ಫೋಟಕ ಅಂಶವನ್ನು ನೂತನ ಅಧ್ಯಯನವೊಂದು…

4 days ago

ಮಹತ್ವದ ತೀರ್ಪಿನಲ್ಲಿ ಇಡಿ ಕಾರ್ಯಗಳಿಗೆ ಕಡಿವಾಣ ಹೇರಿದ ಸುಪ್ರೀಂ ಕೋರ್ಟ್‌ !

ಅತ್ಯಂತ ಮಹತ್ವದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್‌, ಜಾರಿ ನಿರ್ದೇಶನಾಲಯದ ಕಾರ್ಯಗಳಿಗೆ ಕಡಿವಾಣ ಹೇರಿದೆ. ಯಾವುದೇ ವ್ಯಕ್ತಿ ವಿರುದ್ಧ ದಾಖಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣ ಅಥವಾ ಪಿಎಂಎಲ್‌ಎ…

4 days ago

90ರ ದಶಕದ ಫೋನನ್ನು ಮರು ಪರಿಚಯಿಸಿದ ನೋಕಿಯಾ

ನೋಕಿಯಾ ತನ್ನ 3210 ಫೋನನ್ನು ಮತ್ತೆ ಮರು ಪರಿಚಯಿಸಿದೆ. 90ರ ದಶಕದಲ್ಲಿ ಐಕಾನಿಕ್​ ಫೋನ್​ ಆಗಿ ಮಾರುಕಟ್ಟೆಗೆ ಬಂದ ನೋಕಿಯಾ 3210 ಇದೀಗ ಗ್ರಾಹಕರ ಗಮನ ಸೆಳೆಯಲು…

4 days ago

‘ಜೆಟ್ ಏರ್ವೇಸ್’ ಸಂಸ್ಥಾಪಕ ನರೇಶ್ ಗೋಯಲ್ ಪತ್ನಿ ನಿಧನ

ಜೆಟ್ ಏರ್ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರ ಪತ್ನಿ ಅನಿತಾ ಗೋಯಲ್ ಇಂದು ಬೆಳಗ್ಗೆ ಮುಂಬೈನ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

4 days ago

ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ತಾಯಿ ನಿಧನ

ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ತಾಯಿ ಮಾಧವಿ ರಾಜೇ ಸಿಂಧಿಯಾ ದೆಹಲಿ ಏಮ್ಸ್‌ನಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು…

5 days ago

ಏಕಾಏಕಿ ಫೇಸ್‌ಬುಕ್‌, ಇನ್‌ಸ್ಟಾಗ್ರಾಮ್‌ ಸರ್ವರ್‌ ಡೌನ್‌

ಮೆಟಾದ ಜನಪ್ರಿಯ ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್ಗಳಾದ ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್ ವಿಶ್ವಾದ್ಯಂತ ಸಾವಿರಾರು ಬಳಕೆದಾರರಿಗೆ ಏಕಾಏಕಿ ಸ್ಥಗಿತಗೊಂಡಿವೆ ಎಂದು ಸ್ಥಗಿತ ಟ್ರ್ಯಾಕಿಂಗ್ ವೆಬ್ಸೈಟ್ ಡೌನ್ಡೆಟೆಕ್ಟರ್ ತಿಳಿಸಿದೆ.

5 days ago

ತಾಮ್ರದ ಗಣಿಯೊಳಗೆ ಸಿಲುಕಿದ್ದ 14 ಅಧಿಕಾರಿಗಳ ರಕ್ಷಣೆ

ಕೋಲಿಹಾನ್‌ನ ಹಿಂದೂಸ್ತಾನ್ ಕಾಪರ್ ಲಿಮಿಟೆಡ್‌ ಗಣಿಯಲ್ಲಿ ಲಿಫ್ಟ್ ಹಗ್ಗ ಮುರಿದು ಗಣಿಯೊಳಗೆ ಸಿಲುಕಿಗೊಂಡಿದ್ದ 14 ಜನರನ್ನು ರಕ್ಷಿಸಲಾಗಿದೆ. ಮಂಗಳವಾರ ತಡರಾತ್ರಿ ಘಟನೆ ನಡೆದಿದ್ದು, ವಿಜಿಲೆನ್ಸ್‌ ತಂಡದ ಕನಿಷ್ಠ…

5 days ago

10 ವರ್ಷದಲ್ಲಿ ಪ್ರಧಾನಿ ಮೋದಿ ಆಸ್ತಿ ಏರಿಕೆಯಾಗಿದ್ದು ಎಷ್ಟು?

ಪ್ರಧಾನಿ ನರೇಂದ್ರ ಮೋದಿ ಅವರು ಸತತ 3ನೇ ಬಾರಿ ಲೋಕಸಭಾ ಚುನಾವಣೆಗೆ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಇಂದು ಬೆಳಗ್ಗೆ 11.40ರ ಪುಷ್ಯ ನಕ್ಷತ್ರ, ಅಭಿಜಿತ್ ಮುಹೂರ್ತದಲ್ಲಿ ವಾರಾಣಸಿ…

5 days ago