ಆಂಧ್ರಪ್ರದೇಶ

ಮುಸ್ಲಿಮರಿಗೆ ನೀಡಿರುವ ಶೇ.4ರಷ್ಟು ಮೀಸಲಾತಿಯನ್ನು ಮುಂದುವರೆಸುತ್ತೇವೆ ಎಂದ ಟಿಡಿಪಿ

ಚುನಾವಣೆಯಲ್ಲಿ ಗೆದ್ದರೆ ಮುಸ್ಲಿಮರಿಗೆ ನೀಡಲಾಗಿರುವ ಶೇ.4ರಷ್ಟು ಮೀಸಲಾತಿಯನ್ನು ಮುಂದುವರೆಸುತ್ತೇವೆ ಎಂದು ತೆಲುಗು ದೇಶಂ ಪಕ್ಷದ(ಟಿಡಿಪಿ) ಮುಖ್ಯಸ್ಥ ಎನ್‌. ಚಂದ್ರಬಾಬು ನಾಯ್ಡು ಹೇಳಿದರು.

4 days ago

ಪೊಲೀಸ್ ಠಾಣೆಯಲ್ಲೇ ಲಕ್ಷ ಲಕ್ಷ ಹಣ ಕಳ್ಳತನ: ಆರೋಪಿ ವಶಕ್ಕೆ

ಪೊಲೀಸ್ ಠಾಣೆಯಲ್ಲೇ ಲಕ್ಷ ಲಕ್ಷ ಹಣ ಕಳ್ಳತನವಾಗಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಅಡೋಲು ಪಟ್ಟಣದ ಟೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

1 week ago

ಎನ್‌ಡಿಎ ಸರ್ಕಾರ ಬಂದ್ರೆ ಮೆಕ್ಕಾಗೆ ಹೋಗುವ ಮುಸ್ಲಿಮರಿಗೆ 1 ಲಕ್ಷ ರೂ ನೆರವು: ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶದಲ್ಲಿ ಲೋಕಸಭಾ ಚುನಾವಣೆ ಜತೆಗೆ ವಿಧಾನಸಭೆ ಚುನಾವಣೆಯೂ ನಡೆಯುತ್ತಿದ್ದು, ರಾಜಕೀಯ ಬಿಸಿ ಹೆಚ್ಚಿದೆ.

1 week ago

ತೆಲುಗು ಹಾಸ್ಯ ನಟನ ಕಾರು ಬೈಕ್‌ಗೆ ಡಿಕ್ಕಿ : ಹಿರಿಯ ರಾಜಕಾರಣಿ ಸಾವು

ತೆಲುಗು ಹಾಸ್ಯ ನಟ ರಘು ಬಾಬು ಅವರ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಹಿರಿಯ ರಾಜಕಾರಣಿ ಒಬ್ಬರು ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶ ಮತ್ತು ತೆಲಂಗಾಣ ನಡುವಿನ ನರ್ಕೆಟ್​ಪಲ್ಲಿ-ಅಡ್ಡಂಕಿ…

3 weeks ago

ಬೈಕ್​ಗೆ ಡಿಕ್ಕಿ ಹೊಡೆದು 18 ಕಿ.ಮೀ​ ಸವಾರನ ಶವ ಎಳೆದೊಯ್ದ ಕಾರು ಚಾಲಕ

ಕಾರು ಚಾಲಕನೊಬ್ಬ ಬೈಕ್​ಗೆ ಡಿಕ್ಕಿ ಹೊಡೆದು ಬರೋಬ್ಬರಿ 18 ಕಿಲೋ. ಮೀಟರ್​ ದೂರಕ್ಕೆ ಬೈಕ್‌ ಸವಾರನನ್ನು ಎಳೆದೊಯ್ದು ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ನಡೆದಿದೆ.

3 weeks ago

ಚುನಾವಣೆ ರ್ಯಾಲಿ ವೇಳೆ ಆಂಧ್ರ ಸಿಎಂ ಜಗನ್ ಕಲ್ಲಿನಿಂದ ದಾಳಿ

ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರ ಬಸ್ ಚುನಾವಣಾ ರ್ಯಾಲಿ ವೇಳೆ ಕೆಲವು ಅಪರಿಚಿತ ವ್ಯಕ್ತಿಗಳು ಕಲ್ಲು ತೂರಾಟ ನಡೆಸಿದ್ದರಿಂದ ಅವರ ಹಣೆಗೆ ಗಾಯಗಳಾಗಿವೆ.

4 weeks ago

ರಥೋತ್ಸವ ವೇಳೆ ವಿದ್ಯುತ್​ ಸ್ಪರ್ಶವಾಗಿ 13 ಮಕ್ಕಳು ಅಸ್ವಸ್ಥ

ಮೆರವಣಿಗೆ ಭಾಗವಾದ ರಥವು ಓವರ್ಹೆಡ್ ಹೈವೋಲ್ಟೇಜ್ ವಿದ್ಯುತ್ ತಂತಿಗೆ ತಗುಲಿ ಕನಿಷ್ಠ 13 ಮಕ್ಕಳು ಗಾಯಗೊಂಡಿದ್ದಾರೆ.ಯುಗಾದಿ ರಥೋತ್ಸವದ ವೇಳೆ 13 ವಿದ್ಯಾರ್ಥಿಗಳು ವಿದ್ಯುತ್ ಸ್ಪರ್ಶದಿಂದ ಗಾಯಗೊಂಡಿದ್ದು, ಕೂಡಲೇ…

4 weeks ago

ರಥೋತ್ಸವದ ಸಮಯದಲ್ಲಿ 13 ಮಕ್ಕಳಿಗೆ ವಿದ್ಯುತ್​ ಸ್ಪರ್ಶ; ಪ್ರಾಣಾಪಾಯದಿಂದ ಪಾರು

ಯುಗಾದಿಯ ಪ್ರಯುಕ್ತ ನಡೆಯುತ್ತಿದ್ದ ರಥೋತ್ಸವದ ಸಮಯದಲ್ಲಿ ರಥವು ಓವರ್ಹೆಡ್ ಹೈವೋಲ್ಟೇಜ್ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ 13 ವಿದ್ಯಾರ್ಥಿಗಳು ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿರುವ ಘಟನೆ ಆಂಧ್ರಪ್ರದೇಶದ…

4 weeks ago

ತಿರುಮಲದಲ್ಲಿ ಏಪ್ರಿಲ್ 21ರಿಂದ ಹಲವು ಸೇವೆಗಳು ರದ್ದು

ತಿರುಮಲ ಶ್ರೀವಾರಿ ದೇವಸ್ಥಾನದಲ್ಲಿ ನಡೆಯುವ ವಸಂತೋತ್ಸವ  ಏಪ್ರಿಲ್ 21ರಿಂದ 23ರವರೆಗೆ ನಡೆಯಲಿದ್ದು, ಈ ಸಂದರ್ಭದಲ್ಲಿ ದೇವಾಲಯದಲ್ಲಿ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆಯುವುದರಿಂದ ಯಾವುದೇ ನಿಯಮಿತ ಸೇವೆಗಳನ್ನು ನಡೆಸಲಾಗುವುದಿಲ್ಲ.

4 weeks ago

ಬೆಂಕಿಗಾಹುತಿಯಾದ ಟಿಡಿಪಿ ಕಚೇರಿ : ಸೇಡು ತೀರಿಸಿಕೊಂಡ ದುಷ್ಕರ್ಮಿಗಳು

ತೆಲುಗು ದೇಶಂ ಪಕ್ಷದ (ಟಿಡಿಪಿ) ಕಚೇರಿ ಹೊತ್ತಿ ಉರಿದು ಭಸ್ಮವಾಗಿದೆ. ಈ ಘಟನೆ ತಡರಾತ್ರಿ ಆಂಧ್ರಪ್ರದೇಶದಲ್ಲಿ ನಡೆದಿದೆ.ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಈ ರೀತಿಯಾಗಿ ಸೇಡು ತೀರಿಸಿಕೊಂಡಿದೆ…

1 month ago