ಬಿಹಾರ

ಸರಕು ತುಂಬಿದ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ: 6 ಮಂದಿ ಮೃತ್ಯು

ಸರಕು ತುಂಬಿದ ಲಾರಿಯೊಂದು ಕಾರಿನ ಮೇಲೆ ಬಿದ್ದ ಪರಿಣಾಮ ಆರು ಮಂದಿ ಸಾವನ್ನಪ್ಪಿದ ಘಟನೆ ಬಿಹಾರದ ಭಾಗಲ್​ಪುರ್​​ದಲ್ಲಿ ನಡೆದಿದೆ.

1 week ago

ಲೋಕಸಭಾ ಚುನಾವಣೆ ಪ್ರಚಾರ: ಪವನ್​ ಸಿಂಗ್​ ಕಾರಿನ ಗ್ಲಾಸ್​ ಪುಡಿ ಪುಡಿ

2024ರ ಲೋಕಸಭಾ ಚುನಾವಣೆಗೆ ಭೋಜ್​ಪುರಿ ಸೂಪರ್​ಸ್ಟಾರ್ ​ಪವನ್​ ಸಿಂಗ್​ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಬಿಹಾರದ ಕರಕಟ್​ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುತ್ತಿದ್ದಾರೆ. ಹೀಗಾಗಿ ನಟ ಚುನಾವಣೆಯಲ್ಲಿ ಹೆಚ್ಚು ಮತ…

1 week ago

ಮದುವೆ ಮನೆಯಲ್ಲಿ ಪತ್ನಿ ಡಾನ್ಸ್‌ ಮಾಡಿದಳೆಂದು ಪತಿ ಆತ್ಮಹತ್ಯೆ

ಬಾವನ ಮದುವೆಯಲ್ಲಿ ಪತ್ನಿ ಡಾನ್ಸ್‌ ಮಾಡಿದಳೆಂದು ಬೇಸರಗೊಂಡ ಪತಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಗೆ ಶರಣಾಗಿರುವ ಘಟನೆ ಬಿಹಾರದ ಬದಾರಿಯಾದಲ್ಲಿ ನಡೆದಿದೆ.

2 weeks ago

ಬಿಹಾರದ ಜೆಡಿಯು ನಾಯಕ ಸೌರಭ್ ಕುಮಾರ್ ಹತ್ಯೆ

ಬಿಹಾರದಲ್ಲಿ  ಜನತಾ ದಳ ಯುನೈಟೆಡ್ (ಜೆಡಿಯು) ನಾಯಕ ಸೌರಭ್ ಕುಮಾರ್ (33) ಅವರನ್ನು ಬಿಹಾರದ ರಾಜಧಾನಿ ಪಾಟ್ನಾದ ಪನ್‌ಪುನ್‌ನ ಪರ್ಸಾ ಬಜಾರ್ ಗ್ರಾಮದಲ್ಲಿ ನಿನ್ನೆ ರಾತ್ರಿ ಹತ್ಯೆ…

2 weeks ago

ಭಾರತದ ಸಂವಿಧಾನ ಬದಲಿಸಲು ಬಿಜೆಪಿ ಬಹುಮತ ಕೇಳುತ್ತಿದೆ: ಖರ್ಗೆ

ನಮಗೆ ಬಹುಮತ ಬಂದರೆ ಬಾರತದ ಸಂವಿಧಾನವನ್ನು ಬದಲಿಸುತ್ತೇವೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಆದರೆ ನಾವು ಜನರ ಕಷ್ಟಗಳನ್ನು ದೂರಮಾಡಬಯಸುತ್ತೇವೆ ಎಂದು ಏಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

3 weeks ago

ಜೇಡದಲ್ಲೂ ಮನುಷ್ಯನ ಮುಖ : ವಿಡಿಯೋ ಎಲ್ಲೆಡೆ ವೈರಲ್‌

ಮಾನವನ ಮುಖವನ್ನು ಹೋಳುವ ಜೇಡವೊಂದು ಪತ್ತೆಯಾಗಿರುವ ಘಟನೆ ಬಿಹಾರದ ಜೆಹಾನಾಬಾದ್‌ನ ಮನೆಯೊಂದರಲ್ಲಿ ನಡೆದಿದೆ.

3 weeks ago

ಕ್ರೇನ್‌ಗೆ ಆಟೋ ರಿಕ್ಷಾ ಡಿಕ್ಕಿ: ಇಬ್ಬರು ಮಕ್ಕಳು ಸೇರಿ 7 ಮಂದಿ ಸಾವು

ಪಾಟ್ನಾದ ಕಂಕರ್‌ಬಾಗ್ ಬೈಪಾಸ್ ಬಳಿ ಕ್ರೇನ್‌ಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ವೇಳೆ ಓರ್ವ ಮಹಿಳೆ ಮತ್ತು ಆಕೆಯ ಇಬ್ಬರು ಮಕ್ಕಳು ಸೇರಿದಂತೆ ಏಳು ಜನರು…

3 weeks ago

ರಾಜಕೀಯಕ್ಕೆ ಕಾಲಿಟ್ಟ ಬಾಲಿವುಡ್‌ ನಟಿ ನೇಹಾ ಶರ್ಮಾ

ಈ ಬಾರಿಯ ಲೋಕಸಭಾ ಚುನಾವಣೆಗೆ ವಿಷೇಶ ಸ್ಪರ್ಧಿಗಳನ್ನು ಆಯ್ಕೆ ಮಾಡಲಾಗಿದೆ ಅದರಲ್ಲೂ ನಟ, ನಟಿಯರು ಸರ್ಕಾರಿ ಅಧಿಕಾರಿಗಳು. ಹಾಗಾಗಿ ಈ ಬಾರಿಯ ಚುನಾವಣೆ ಕುತೂಹಲ ಹೆಚ್ಚಿಸಿದೆ. ಇದೀಗ…

2 months ago

ಲಾಲೂ ಪ್ರಸಾದ್ ಯಾದವ್ ಪುತ್ರ ಆಸ್ಪತ್ರೆಗೆ ದಾಖಲು

ಎದೆ ನೋವು ಹಿನ್ನೆಲೆಯಲ್ಲಿ ಬಿಹಾರ ಮಾಜಿ ಮಂತ್ರಿ, ಲಾಲೂ ಪ್ರಸಾದ್ ಯಾದವ್ ಅವರ ಪುತ್ರ, ಆರ್​ಜೆಡಿ ನಾಯಕ ತೇಜ್ ಪ್ರತಾಪ್ ಯಾದವ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

2 months ago

ಲಾಲು ಆಪ್ತ ಸುಭಾಷ್ ಯಾದವ್ ಗೆ ಮಾ. 22ರವರೆಗೆ ನ್ಯಾಯಾಂಗ ಬಂಧನ

ಬಿಹಾರ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅವರ ಆಪ್ತ ಸುಭಾಷ್ ಯಾದವ್ ಅವರನ್ನು ಮಾರ್ಚ್ 22 ರವರೆಗೆ ಪಾಟ್ನಾ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

2 months ago