ದೆಹಲಿ

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

7 hours ago

ಸಾಗರೋತ್ತರ ಕಾಂಗ್ರೆಸ್‌  ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್‌ ಪಿತ್ರೋಡಾ ರಾಜೀನಾಮೆ

“ದಕ್ಷಿಣ ಭಾರತೀಯರು ಆಫ್ರಿಕನ್ನರಂತೆ ಇದ್ದಾರೆ” ಎಂಬುದಾಗಿ ಹೇಳುವ ಮೂಲಕ ಮನುಷ್ಯರ ಚರ್ಮದ ಬಣ್ಣದ ಕುರಿತು ಕೀಳು ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ ಬೆನ್ನಲ್ಲೇ ಭಾರತೀಯ ಸಾಗರೋತ್ತರ ಕಾಂಗ್ರೆಸ್‌ …

10 hours ago

ರೈಲು ನಿಲ್ದಾಣಗಳಲ್ಲಿ ಜನೌಷಧಿ ಕೇಂದ್ರ ತೆರೆಯಲು ರೈಲ್ವೆ ಇಲಾಖೆ ನಿರ್ಧಾರ

ರೈಲ್ವೆ ನಿಲ್ದಾಣಗಳಿಗೆ ಭೇಟಿ ನೀಡುವ ಪ್ರಯಾಣಿಕರ ಯೋಗಕ್ಷೇಮವನ್ನು ಹೆಚ್ಚಿಸುವ ಅನ್ವೇಷಣೆಯಲ್ಲಿ, ಭಾರತೀಯ ರೈಲ್ವೆ ಇಲಾಖೆ 2023ರ ಆಗಸ್ಟ್ ತಿಂಗಳಲ್ಲಿ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳನ್ನು ಸ್ಥಾಪಿಸಲು ನೀತಿಯ…

13 hours ago

ಪಿತ್ರೋಡಾ ಅವರ ‘ಜನಾಂಗೀಯ’ ಹೇಳಿಕೆಗೆ ತಿರುಗೇಟು ನೀಡಿದ ಪ್ರಧಾನಿ

 ಸ್ಯಾಮ್ ಪಿತ್ರೋಡಾ ಅವರ ‘ಜನಾಂಗೀಯ’ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ, ದೇಶದ ಜನರನ್ನು ಅವರ ಬಣ್ಣದ ಆಧಾರದ ಮೇಲೆ ಅವಮಾನಿಸುತ್ತಿದ್ದಾರೆ ಎಂದರು.

15 hours ago

ಪಶ್ಚಿಮ ಬಂಗಾಳದ ಶಾಲೆಗಳಿಗೆ ನೇಮಕಗೊಂಡ 25 ಸಾವಿರ ಶಿಕ್ಷಕರ ವಜಾಕ್ಕೆ ತಡೆ ನೀಡಿದ ಸುಪ್ರೀಂ

ಪಶ್ಚಿಮ ಬಂಗಾಳದ ಶಾಲೆಗಳಿಗೆ ನೇಮಕಗೊಂಡ 25 ಸಾವಿರ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಬೇಕು ಎಂದು ಕೋಲ್ಕೊತಾ ಹೈಕೋರ್ಟ್‌ ನೀಡಿದ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ…

1 day ago

ಪ್ರಜ್ವಲ್ ನನ್ನು ದೇಶದಿಂದ ಆಚೆ ಬಿಟ್ಟು ನಮ್ಮಂತವರ ಬಂಧನ ಎಂದ ಕೆ. ಕವಿತಾ

ಹಾಸನದ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ಭಾರೀ ಸುದ್ದಿಯಾಗುತ್ತಿದ್ದು, ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದ ಬಗ್ಗೆ ಬರೀ ರಾಜ್ಯದಲ್ಲಷ್ಟೇ ಅಲ್ಲ ದೇಶ, ವಿದೇಶದಲ್ಲೂ ಚರ್ಚೆಯಾಗುತ್ತಿದೆ. ಲೈಂಗಿಕ ಕಿರುಕುಳ,…

1 day ago

ನಟ ಶೇಖರ್ ಸುಮನ್, ರಾಧಿಕಾ ಖೇರಾ ಬಿಜೆಪಿಗೆ ಸೇರ್ಪಡೆ

ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಇಂದು ನಡೆಯುತ್ತಿದ್ದು, ಈ ನಡುವೆ ಬಾಲಿವುಡ್ ನಟ ಶೇಖರ್​ ಸುಮನ್ ಹಾಗೂ ಕಾಂಗ್ರೆಸ್​ನ ಮಾಜಿ ನಾಯಕಿ ರಾಧಿಕಾ ಖೇರಾ ಬಿಜೆಪಿಗೆ…

2 days ago

ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಮೋದಿ ಮನವಿ

ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಇಂದು ಎಂದರೆ ಮಂಗಳವಾರ ನಡೆಯುತ್ತಿದೆ. ದೇಶದ 93 ಕ್ಷೇತ್ರಗಳಲ್ಲಿ ಜನರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಇಂದು ಗೃಹ ಸಚಿವ ಅಮಿತ್‌…

2 days ago

ದೇಶದ 93 ಲೋಕಸಭಾ ಕ್ಷೇತ್ರಗಳಲ್ಲಿ 3ನೇ ಹಂತದ ಮತದಾನ ಶುರು

ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ಇಂದು ಬೆಳಗ್ಗೆ 7 ಗಂಟೆಯಿಂದ ಆರಂಭಗೊಂಡಿದೆ. ದೇಶಾದ್ಯಂತ ಇಂದು 93 ಲೋಕಸಭಾ ಸ್ಥಾನಗಳಿಗೆ ಮತದಾನ ನಡೆಯಲಿದ್ದು, 1331 ಅಭ್ಯರ್ಥಿಗಳ ರಾಜಕೀಯ…

2 days ago

NEET ಪ್ರಶ್ನೆಪತ್ರಿಕೆ ಸೋರಿಕೆಯ ಬಗ್ಗೆ ಸ್ಪಷ್ಟನೆ ನೀಡಿದ NTA

ರಾಷ್ಟ್ರೀಯ ಅರ್ಹತಾ ಪರೀಕ್ಷೆ (NEET-2024) ಪ್ರಶ್ನೆಪತ್ರಿಕೆ ಸೋರಿಕೆಯಾಗಿಲ್ಲ ಎಂದು ನ್ಯಾಷ್ನಲ್‌ ಟೆಸ್ಟಿಂಗ್‌ ಏಜನ್ಸಿ ಸ್ಪಷ್ಟನೆ ನೀಡಿದೆ.

2 days ago