ಹರ್ಯಾಣ

ಸಾಕು ನಾಯಿ ಕಾಣೆ : ಬೇಸರದಿಂದ 12 ವರ್ಷದ ಬಾಲಕಿ ಆತ್ಮಹತ್ಯೆ

ಪ್ರೀತಿಯ ಶ್ವಾನ ನಾಪತ್ತೆಯಾಗಿದೆ ಎಂದು ಬೇಸರ ಗೊಂಡು 12 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರಿಯಾಣದಲ್ಲಿ ನಡೆದಿದೆ.

2 weeks ago

ಸೈಕಲ್​ ಗೆ ಪಿಕಪ್ ಡಿಕ್ಕಿ ಹೊಡೆದು 2 ಕಿಲೋ ಮೀಟರ್​ವರೆಗೆ ಎಳೆದೊಯ್ದ ಡ್ರೈವರ್

ಸೈಕಲ್​ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಪಿಕಪ್​ ವಾಹನವೊಂದು ಡಿಕ್ಕಿ ಹೊಡೆದು 2 ಕಿಲೋ ಮೀಟರ್​ವರೆಗೆ ಎಳೆದುಕೊಂಡು ಹೋಗಿರುವ ಘಟನೆ ಹರಿಯಾಣದ ಸಿರ್ಸಾದ ಪನ್ನಿವಾಲಾ ಮೋಟಾ ಗ್ರಾಮದಲ್ಲಿ ನಡೆದಿದೆ.

2 weeks ago

ಸ್ಮಶಾನದ ಗೋಡೆ ಕುಸಿದು ಬಾಲಕಿ ಸೇರಿದಂತೆ ನಾಲ್ವರು ಸಾವು; ಶಾಕಿಂಗ್‌ ದೃಶ್ಯ ಸೆರೆ

ಗುರುಗ್ರಾಮದ ಸೈಬರ್ ಸಿಟಿಯ ಮದನ್‌ಪುರಿಯಲ್ಲಿರುವ ಸ್ಮಶಾನದ ಗೇಟ್‌ನ ಹಿಂದಿನ ಗೋಡೆ ಕುಸಿದು ನಾಲ್ಕು ಮಂದಿ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ. ಇದರಲ್ಲಿ ಬಾಲಕಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದು, ಇಬ್ಬರ…

3 weeks ago

ಮತ್ತೊಬ್ಬನ ಜೊತೆ ತಗ್ಲಾಕೊಂಡ ಪತ್ನಿ; ನಡು ರಸ್ತೆಯಲ್ಲೇ ಬ್ಯಾಟ್ ನಿಂದ ಥಳಿಸಿದ ಪತಿ

ಕಾರಿನಲ್ಲಿ ಮತ್ತೊಬ್ಬ ವ್ಯಕ್ತಿಯೊಂದಿಗೆ ಪತ್ನಿ ತಿರುಗಾಟ ನಡೆಸುತ್ತಿರುವುದನ್ನು ಕಂಡು ಪತಿ ನಡು ರಸ್ತೆಯಲ್ಲೇ ಪತ್ನಿಗೆ ಮನಬಂದಂತೆ ಥಳಿಸಿರುವ ಘಟನೆ ಹರಿಯಾಣದ ಪಂಚಕುಲದಲ್ಲಿ ನಡೆದಿದೆ.

3 weeks ago

7ನೇ ಮಹಡಿಯಿಂದ ಜಿಗಿದು ಯೂಟ್ಯೂಬರ್‌ ಜೋಡಿ ಆತ್ಮಹತ್ಯೆ : ಕಾರಣ ಇಲ್ಲಿದೆ

ಲೀವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ ಯೂಟ್ಯೂಬರ್‌ ಜೋಡಿಯೊಂದು ಕಟ್ಟಡದ 7ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರಿಯಾಣದ ಬಹದ್ದೂರ್‌ಗಢದಲ್ಲಿ ನಡೆದಿದೆ. ಗಾರ್ವಿತ್‌ (25) ಮತ್ತು ನಂದಿನಿ (22)…

4 weeks ago

ಕನಸಿನಲ್ಲಿ ನರಬಲಿ ನೀಡುವಂತೆ ದೇವಿ ಕೇಳಿದ್ದಾಳೆಂದು ವ್ಯಕ್ತಿಯನ್ನು ಹತ್ಯೆಗೈದ ಮಹಿಳೆ

ಹರಿಯಾಣದ  ಅಂಬಾಲಾ ಎಂಬಲ್ಲಿ ಕನಸಿನಲ್ಲಿ ದೇವಿ ನರಬಲಿ ನೀಡುವಂತೆ ಹೇಳಿದ್ದಾಳೆ ಎಂದು ಮಹಿಳೆಯೊಬ್ಬಳು ವ್ಯಕ್ತಿಯೊಬ್ಬನನ್ನು ಹತ್ಯೆಗೈದ  ಘಟನೆ ನಡೆದಿದೆ.

4 weeks ago

ಸ್ಕೂಲ್‌ ಬಸ್‌ ಪಲ್ಟಿಯಾಗಿ 6 ಮಕ್ಕಳ ದಾರುಣ ಸಾವು : 15 ಮಕ್ಕಳಿಗೆ ಗಾಯ

ಹರಿಯಾಣದ ಮಹೇಂದ್ರಗಢ ಜಿಲ್ಲೆಯಲ್ಲಿ ಸ್ಕೂಲ್‌ ಬಸ್‌ ಪಲ್ಟಿಯಾಗಿ ಆರು ವಿದ್ಯಾರ್ಥಿಗಳು ಮೃತಪಟ್ಟಿದ್ದು, 17 ಮಕ್ಕಳು ಗಾಯಗೊಂಡಿದ್ದಾರೆ.

4 weeks ago

ಶಾಲಾ ಬಸ್ ಅಪಘಾತ: 5 ಮಕ್ಕಳು ಸಾವು, 15 ಮಂದಿಗೆ ಗಾಯ

ಹರಿಯಾಣದ ಮಹೇಂದ್ರಗಢದ ಉನ್ಹಾನಿ ಗ್ರಾಮದ ಬಳಿ ಯುವ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ಅಪಘಾತಕ್ಕೀಡಾಗಿದೆ. ಈ ದುರ್ಘಟನೆಯಲ್ಲಿ ಐವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

1 month ago

ಆಟವಾಡುತ್ತಿರುವ ವೇಳೆ ಮ್ಯಾನ್‌ಹೋಲ್‌ಗೆ ಬಿದ್ದು ಬಾಲಕ ಸಾವು

ಎರಡು ವರ್ಷದ ಬಾಲಕ ಮ್ಯಾನ್‌ಹೋಲ್‌ಗೆ ಬಿದ್ದು ಮೃತಪಟ್ಟಿರುವ ಘಟನೆ ಗುರುಗ್ರಾಮದ ಸೆಕ್ಟರ್ 37ರಲ್ಲಿ ನಡೆದಿದೆ.

1 month ago

ಕಾಂಗ್ರೆಸ್‌ ತೊರೆದ ಶ್ರೀಮಂತ ಮಹಿಳೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ ಸೇರ್ಪಡೆ

ಶ್ರೀಮಂತ ಮಹಿಳೆ ಎಂದು ಹೆಸರುವಾಸಿಯಾಗಿರುವ ಹರಿಯಾಣದ ಮಾಜಿ ಸಚಿವೆ ಸಾವಿತ್ರಿ ಜಿಂದಾಲ್‌ ಅವರು ಇದೀಗ ಕಾಂಗ್ರೆಸ್‌ ತೊರೆದ ಗುರುವಾರ ಬಿಜೆಪಿಗೆ ಸೇರ್ಪಡೆಗೊಂಡರು. ಇತ್ತೀಚೆಗಷ್ಟೆ ಸಾವಿತ್ರಿ ಅವರ ಪುತ್ರ,…

1 month ago