ಜಮ್ಮು-ಕಾಶ್ಮೀರ

ಜಮ್ಮುಕಾಶ್ಮೀರದಲ್ಲಿ ಗುಂಡಿನ ದಾಳಿ : ಇಬ್ಬರು ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಮೃತಪಟ್ಟಿದ್ದು, ಇಬ್ಬರು ಸೇನಾ ಸಿಬ್ಬಂದಿ ಗಾಯಗೊಂಡಿರುವ ಘಟನೆ ನಡೆದಿದೆ.

3 weeks ago

ಕೋತಿಗಳ ದಾಳಿಯಿಂದ ತಪ್ಪಿಸಿಕೊಳ್ಳಲು ಓಡಿದ ಮಹಿಳೆ ಬೆಟ್ಟದಿಂದ ಬಿದ್ದು ಸಾವು

ಕೋತಿ ದಾಳಿಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಮಹಿಳೆಯೊಬ್ಬರು ಬೆಟ್ಟದಿಂದ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.

4 weeks ago

ರಜೌರಿಯಲ್ಲಿ ಉಗ್ರರ ಗುಂಡಿನ ದಾಳಿಗೆ ಓರ್ವ ಬಲಿ

ಸೋಮವಾರ ಜಮ್ಮು ಮತ್ತು ಕಾಶ್ಮೀರದ ರಜೌರಿ  ಜಿಲ್ಲೆಯಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿ ವ್ಯಕ್ತಿಯೊಬ್ಬನನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

4 weeks ago

ಜಮ್ಮು: ರಜೌರಿಯಲ್ಲಿ ಉಗ್ರರ ಅಡಗುದಾಣ ಮೇಲೆ ದಾಳಿ : ಶಸ್ತ್ರಾಸ್ತ್ರಗಳು ವಶ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಉಗ್ರರ ಅಡಗುದಾಣದ ಮೇಲೆ ಭದ್ರತಾ ಪಡೆಗಳು ಭಾನುವಾರ ದಾಳಿ ನಡೆಸಿದ್ದು, 8 ಕಚ್ಚಾ ಬಾಂಬ್‌, 2 ವೈರ್‌ಲೆಸ್‌ ಸೆಟ್‌ಗಳು ಹಾಗೂ…

4 weeks ago

ಅನಂತನಾಗ್ ಜಿಲ್ಲೆಯಲ್ಲಿ ಕಾರ್ಮಿಕನನ್ನು ಹತ್ಯೆಗೈದ ಭಯೋತ್ಪಾದಕರು

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ನಡೆದ ಉದ್ದೇಶಿತ ದಾಳಿಯಲ್ಲಿ ಭಯೋತ್ಪಾದಕರು ಬಿಹಾರದ ವಲಸೆ ಕಾರ್ಮಿಕನನ್ನು ಗುಂಡಿಕ್ಕಿ ಹತ್ಯೆಗೈದಿದ್ದಾರೆ.

1 month ago

ಬಿಜೆಪಿ ಜನರ ಹೃದಯ ಗೆದ್ದಿದ್ದು, ಕಣಿವೆಯಾದ್ಯಂತ ಕಮಲ ಅರಳುತ್ತದೆ: ಅಮಿತ್‌ ಶಾ

ಬಿಜೆಪಿ ಜನರ ಹೃದಯ ಗೆದಿದ್ದು, ಕಣಿವೆಯಾದ್ಯಂತ ಕಮಲ ಅರಳುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

1 month ago

ಜಮ್ಮು ಕಾಶ್ಮೀರದಲ್ಲಿ ನಾಲ್ವರ ಭಯೋತ್ಪಾದಕರ ಬಂಧನ : ಶಸ್ತ್ರಾಸ್ತ್ರ ವಶ

ಶ್ರೀನಗರದಲ್ಲಿ ನಾಲ್ವರು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರನ್ನು ಭದ್ರತಾ ಪಡೆ ಬಂಧಿಸಿರುವ ಘಟನೆ ನಡೆದಿದೆ.

2 months ago

ಕಾಶ್ಮೀರ ಭಾರತದ ಕಿರೀಟ. . ಎಂದು ಭಾಷಣ ಆರಂಭಿಸಿದ ಪ್ರಧಾನಿ ಮೋದಿ

ಜಮ್ಮು ಕಾಶ್ಮೀರ ಭಾರತದ ಕಿರೀಟ ಇದ್ದಂತೆ". ದಶಕಗಳಿಂದ ಕಾಶ್ಮೀರದ ಬಗ್ಗೆ ಇದ್ದ ಪೂರ್ವಾಗ್ರಹ ಅಂತ್ಯವಾಗಿದೆ. ಜಮ್ಮು ಕಾಶ್ಮೀರದ ಅಭಿವೃದ್ದಿ ಭಾರತದ ಮೊದಲ ಆದ್ಯತೆ ಎಂದು ಪ್ರಧಾನಿ ಮೋದಿ…

2 months ago

ಶ್ರೀನಗರದಲ್ಲಿ 6400 ಕೋಟಿ ಮೌಲ್ಯದ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಪಡಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮೊದಲ ಬಾರಿಗೆ ಶ್ರೀನಗರಕ್ಕೆ ಆಗಮಿಸಿದ್ದಾರೆ.

2 months ago

32 ಸಾವಿರ ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ₹32 ಸಾವಿರ ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು.

3 months ago