ಮಧ್ಯ ಪ್ರದೇಶ

ಮಗುವಿಗೆ ಜನ್ಮ ನೀಡಿದ 13 ವರ್ಷದ ಬಾಲಕಿ: ಇಬ್ಬರು ಪೊಲೀಸರ ವಶಕ್ಕೆ

13 ವರ್ಷದ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಘಟನೆ ಮಧ್ಯಪ್ರದೇಶದಲ್ಲಿ ಬೆಳಕಿಗೆ ಬಂದಿದೆ.

23 hours ago

ಬೂತ್​ನಲ್ಲಿ ಲಕ್ಕಿ ಡ್ರಾ : ಮತ ಚಲಾಯಿಸಿದ ಮತದಾರನಿಗೆ ಸಿಕ್ತು ವಜ್ರದ ಉಂಗುರ

ಭೋಪಾಲ್​ನ ಪ್ರತಿ ಬೂತ್​ನಲ್ಲಿ ಲಕ್ಕಿ ಡ್ರಾ ನಡೆಸಲಾಗಿದೆ. ಅದರಲ್ಲಿ ಅದೃಷ್ಟಶಾಲಿ ಮತದಾರರಿಗೆ ಉಡುಗೊರೆ ಸಿಗಲಿದೆ ಎಂದು ಘೋಷಣೆ ಮಾಡಲಾಗಿತ್ತು. ಹೀಗೇ ಮತದಾರರನ್ನು ಕಡ್ಡಾಯವಾಗಿ ಮತ ಚಲಾಯಿಸಲು ಬರುವಂತೆ…

1 day ago

ಇವಿಎಂ,ಚುನಾವಣಾ ಸಿಬ್ಬಂದಿ ಇದ್ದ ಬಸ್‌ಗೆ ಬೆಂಕಿ : ಯಂತ್ರಗಳು ಡ್ಯಾಮೇಜ್‌

ಚುನಾವಣೆ ಬಳಿಕ ಇವಿಎಂ ಯಂತ್ರಗಳು ಹಾಗೂ ಮತಗಟ್ಟೆ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್​ಗೆ ಬೆಂಕಿ ತಗುಲಿರುವ ಘಟನೆ ಮಧ್ಯಪ್ರದೇಶದ ಬೇತುಲ್​ನಲ್ಲಿ ನಡೆದಿದೆ. ಘಟನೆಯ ಪರಿಣಾಮ ಕೆಲವು ಇವಿಎಂ ಯಂತ್ರಗಳಿಗೆ…

1 day ago

ಕಾಂಗ್ರೆಸ್‌ಗೆ ಕುರ್ಚಿ ಸಿಕ್ಕಿದರೆ 50ಕ್ಕೂ ಹೆಚ್ಚು ಮೀಸಲಾತಿ ಖಚಿತ: ರಾಹುಲ್‌ ಗಾಂಧಿ

ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದಲಿತ, ಹಿಂದುಳಿದವರು ಮತ್ತು ಬುಡಕಟ್ಟು ಸಮುದಾಯಗಳ ಜನರಿಗೆ ಸಿಗುವ ಮೀಸಲಾತಿಯಲ್ಲಿ ಶೇ.50ಕ್ಕಿಂತ ಅಧಿಕ ಮೀಸಲಾತಿ ನೀಡುತ್ತೇವೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌…

3 days ago

ಅಕ್ರಮ ಮರಳು ದಂಧೆ ಪ್ರಕರಣ: ಪೊಲೀಸ್​ ಮೇಲೆಯೇ ಟ್ರ್ಯಾಕ್ಟರ್ ಹತ್ತಿಸಿ ಆರೋಪಿ ಪರಾರಿ

ಅಕ್ರಮ ಮರಳು ದಂಧೆ ತಡೆಯಲು ಯತ್ನಿಸಿದ್ದ ಪೊಲೀಸ್​ ಅಧಿಕಾರಿಯ ಮೇಲೆ ವ್ಯಕ್ತಿಯೊಬ್ಬ ಟ್ರ್ಯಾಕ್ಟರ್​ ಹತ್ತಿಸಿದ ಘಟನೆ ಮಧ್ಯಪ್ರದೇಶದ ಶಾಹದೋಲ್ ಜಿಲ್ಲೆಯಲ್ಲಿ ನಡೆದಿದೆ. 

4 days ago

ದುಷ್ಕರ್ಮಿಗಳಿಂದ ನಡುರಸ್ತೆಯಲ್ಲಿಯೇ ಸೀರೆಯಿಂದ ಕತ್ತು ಹಿಸುಕಿ ಗರ್ಭಿಣಿಯ ಹತ್ಯೆ

ನಡುರಸ್ತೆಯಲ್ಲಿಯೇ ಸೀರೆಯಿಂದ ಕತ್ತು ಹಿಸುಕಿ ಗರ್ಭಿಣಿಯ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಜಬಲ್​ಪುರದಲ್ಲಿ ನಡೆದಿದೆ.

4 days ago

ಗುಟ್ಕಾ ಹಾಕಿ ಬುಲೆಟ್ ಓಡಿಸೋ ಮಡದಿಗೆ ಡಿವೋರ್ಸ್ ಕೊಡಲು ಮುಂದಾದ ಪತಿರಾಯ

ಕುಡಿದು ಬರುವ ಗಂಡ ಹಣವನ್ನೆಲ್ಲ ಖಾಲಿ ಮಾಡಿ ಪತ್ನಿಯನ್ನು ಬೀದಿಗೆ ಹಾಕಿದ ಉದಾಹರಣೆ ಇದೆ. ಅದೇ ರೀತಿ ಕುಡಿತ ಸೇರಿದಂತೆ ಬೇರೆ ಚಟಕ್ಕೆ ಬಿದ್ದ ಪತ್ನಿಯಿಂದಲೂ ಪತಿ…

1 week ago

ನಾಮಪತ್ರ ಹಿಂಪಡೆದ ಕಾಂಗ್ರೆಸ್​ ಅಭ್ಯರ್ಥಿ ಅಕ್ಷಯ್​ ಕಾಂತಿ ಬಾಮ್​

ಚುನಾವಣೆಗೂ ಮುನ್ನ ಇಂದೋರ್​ನ ಕಾಂಗ್ರೆಸ್​ ಅಭ್ಯರ್ಥಿ ಅಕ್ಷಯ್​ ಕಾಂತಿ ಬಾಮ್​ ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ.

1 week ago

ತಂದೆ ಮದ್ಯಪಾನ ಮಾಡಿ ತಾಯಿಗೆ ಥಳಿತ: ನೊಂದು ಮಗಳು ಆತ್ಮಹತ್ಯೆ

ಮದ್ಯಪಾನ ಮಾಡಿ ತಾಯಿಗೆ ಥಳಿಸುತ್ತಿದ್ದ ತಂದೆಯ ವರ್ತನೆಯಿಂದ ಬೇಸರಗೊಂಡು 17 ವರ್ಷದ ಬಾಲಕಿಯೊಬ್ಬಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಖಾರ್‌ಗೋನ್‌ ಜಿಲ್ಲೆಯಲ್ಲಿ ನಡೆದಿದೆ ಎಂದು…

2 weeks ago

ಏಕರೂಪ ನಾಗರಿಕ ಸಂಹಿತೆ ಮೋದಿ ಗ್ಯಾರಂಟಿ: ಅಮಿತ್ ಶಾ

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚನೆಯಾಗುತ್ತಲೇ ಏಕರೂಪ ನಾಗರಿಕ ಸಂಹಿತೆ ಕಾನೂನು ಜಾರಿ ಮಾಡಲಾಗುವುದು. ಇದು ಮೋದಿ ಗ್ಯಾರಂಟಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ.

2 weeks ago