ಮಹಾರಾಷ್ಟ್ರ

ಇವಿಎಂಗೆ ಬೆಂಕಿ ಹಚ್ಚಿದ ಯುವಕ: ಪೊಲೀಸರ ವಶಕ್ಕೆ

ನೆರೆಯ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಸಾಂಗೋಲಾ ತಾಲೂಕಿನ ಬಾಗಲವಾಡಿ ಗ್ರಾಮದಲ್ಲಿ ಯುವಕನೊಬ್ಬ ಇವಿಎಂಗೆ ಬೆಂಕಿ ಹಚ್ಚಿದ್ದಾನೆ.

12 hours ago

ಸಿಲಿಂಡರ್‌ ಬ್ಲಾಸ್ಟ್‌ನಿಂದ ಮನೆಯಲ್ಲಿ ಬೆಂಕಿ : 3 ವರ್ಷದ ಮಗು ಮೃತ್ಯು, 5 ಮಂದಿಗೆ ಗಾಯ

ಮನೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ 3 ವರ್ಷದ ಮಗು ಮೃತಪಟ್ಟು ಐವರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಛತ್ರಪತಿ ಸಾಂಭಾಜಿನಗರದಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

4 days ago

ನೋಡ ನೋಡುತ್ತಿದ್ದಂತೆಯೇ ಶಿವಸೇನೆ ಉಪನಾಯಕಿ ತೆರಳಬೇಕಿದ್ದ ಹೆಲಿಕಾಪ್ಟರ್​ ಪತನ

ಶಿವಸೇನೆ ಉಪನಾಯಕಿ ಸುಷ್ಮಾ ಅಂಧಾರೆ ತೆರಳಬೇಕಿದ್ದ ಹೆಲಿಕಾಪ್ಟರ್​ ಪತನಗೊಂಡ ದೃಶ್ಯ ಸಮೇತ ಘಟನೆ ಮಹಾದ್​ನಲ್ಲಿ ಬೆಳಕಿಗೆ ಬಂದಿದೆ. ಅದೃಷ್ಟವಶಾತ್​​ ಯಾವುದೇ ಪ್ರಾಣಪಾಯವಾಗಿಲ್ಲ ಎಂದು ತಿಳಿದುಬಂದಿದೆ.

5 days ago

ಮೋದಿ ಭಾಷಣ ವಾಸ್ತವದಿಂದ ಕೂಡಿರುವುದಿಲ್ಲ: ಶರದ್ ಪವಾರ್

ಇಂತಹ ಪ್ರಧಾನಿಯನ್ನು ಹಿಂದೆಂದೂ ನಾನು ಕಂಡಿಲ್ಲ. ಅವರ ಯಾವ ಭಾಷಣಗಳು ವಾಸ್ತವದಿಂದ ಕೂಡಿರುವುದಿಲ್ಲ. ನನ್ನನ್ನು ಮತ್ತು ಉದ್ಧವ್ ಠಾಕ್ರೆಯನ್ನು ಗುರಿಯಾಗಿಸಿಕೊಂಡು ಭಾಷಣ ಮಾಡುವುದರಲ್ಲಿ ಅವರಿಗೆ ತೃಪ್ತಿಯಿದೆ ಎಂದು…

6 days ago

ರಾಜ್ಯದಲ್ಲಿ 20 ಲಕ್ಷ ಜನರಿಗೆ ಉದ್ಯೋಗ ನೀಡುವಂತೆ ಭರವಸೆ ನೀಡಿದ ಎನ್‌ಡಿಎ ಗ್ಯಾರಂಟಿ

ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಎಲ್ಲಾ ಪಕ್ಷಗಳೂ ಜನರನ್ನು ತಮ್ಮ ಕಡೆ ಸೆಳೆಯುವ ಪ್ರಯತ್ನ ಮಾಡುತ್ತಿದೆ. ಆಂಧ್ರಪ್ರದೇಶದಲ್ಲಿ ಲೋಕಸಭೆ ಜೊತೆಗೆ ವಿಧಾನಸಭೆ ಚುನಾವಣೆ ಕೂಡ ನಡೆಯುತ್ತಿದೆ. ಟಿಡಿಪಿ ನಾಯಕ…

7 days ago

ನಾವು ದಾಖಲೆ ಕಳಿಸುವುದಿಲ್ಲ, ನೇರವಾಗಿ ದಾಳಿ ಮಾಡುತ್ತೇವೆ: ಪ್ರಧಾನಿ ಮೋದಿ

ಕಾಂಗ್ರೆಸ್‌ ಅವಧಿಯಲ್ಲಿದ್ದ ಪದ್ಧತಿಯಂತೆ ಮುಂಬೈ ದಾಳಿಯ ಬಳಿಕ ನಾವು ಪಾಕಿಸ್ತಾನಕ್ಕೆ ದಾಖಲೆಗಳನ್ನು ಕಳಿಸುವುದಿಲ್ಲ, ಬದಲಿಗೆ ಭಯೋತ್ಪಾದಕರ ಮೇಲೆ ನೇರವಾಗಿ ದಾಳಿ ಮಾಡುತ್ತೇವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ…

1 week ago

ಟ್ರಕ್‌,ಬಸ್‌ ನಡುವೆ ಭೀಕರ ಅಪಘಾತ : 10 ಸಾವು, 30 ಮಂದಿಗೆ ಗಾಯ

ನಾಸಿಕ್‌ನ ಮುಂಬೈ-ಆಗ್ರಾ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಭೀಕರ ರಸ್ತೆ ಅಪಘಾತ ನಡೆದಿದೆ. ಈ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ವರದಿ ಪ್ರಕಾರ…

1 week ago

ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು !

ರಸ್ತೆ ಬದಿಯ ಚಿಕನ್ ಶವರ್ಮಾ ಸೇವಿಸಿ ಕನಿಷ್ಠ 12 ಮಂದಿ ಆಸ್ಪತ್ರೆಗೆ ದಾಖಲಾದ ಘಟನೆ ಮುಂಬೈನಲ್ಲಿ ನಡೆದಿದೆ. ನಗರದ ಗೊರೆಗಾಂವ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಫುಡ್…

1 week ago

ನೌಕರಿ ಬಿಟ್ಟು ಡೋಲು ಬಡಿಯುತ್ತಾ, ಬಾಸ್​ ಎದುರು ಡ್ಯಾನ್ಸ್​ ಮಾಡಿದ ಸಿಬ್ಬಂದಿ

ಹಲವು ಬಾರಿ ಕೆಲಸ ಮಾಡುವ ಸ್ಥಳದಲ್ಲಿ ಗೌರವ ಸಿಗದಿದ್ದರೂ ಮುಂದಿನ ಭವಿಷ್ಯ ಅಥವಾ ಹಣದ ಕಾರಣದಿಂದಾಗಿ ಅಲ್ಲೇ ಉಳಿದುಕೊಳ್ಳುತ್ತಾರೆ. ಆದರೆ ಇಲ್ಲೊಬ್ಬ ಯುವಕ ತನಗಿಷ್ಟವಿಲ್ಲದ ಕೆಲಸವನ್ನು ಬಿಟ್ಟ…

2 weeks ago

ವಿದ್ಯುತ್ ಬಿಲ್ ವಿಚಾರವಾಗಿ ಜಗಳ ಕೊಲೆಯಲ್ಲಿ ಅಂತ್ಯ

ವಿದ್ಯುತ್ ಬಿಲ್​ ವಿಚಾರವಾಗಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದಿದೆ.

2 weeks ago