ಒಡಿಸ್ಸಾ

ಸುಚರಿತಾ ಟಿಕೆಟ್‌ ನಿರಾಕರಣೆ : ನಾರಾಯಣ್‌ ಪಟ್ನಾಯಕ್‌ಗೆ ʻಕೈʼ ಅವಕಾಶ

ಸುಚರಿತಾ ಮೊಹಂತಿ ಅವರು ಚುನಾವಣೆಯಲ್ಲಿ ಸ್ಪರ್ಧಿಸಲು ನಿರಾಕರಿಸಿ ಟಿಕೆಟ್‌ ವಾಪಸ್‌ ನೀಡಿದ ಬೆನ್ನಲ್ಲೆ ಒಡಿಶಾದ ಪುರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಜಯ ನಾರಯಣ್‌ ಪಟ್ನಾಯಕ್‌ ಅವರನ್ನು ಕಾಂಗ್ರೆಸ್‌…

4 days ago

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ನಿರಾಕರಿಸಿದ ಕಾಂಗ್ರೆಸ್‌ ಅಭ್ಯರ್ಥಿ

ಇದೀಗ ಕಾಂಗ್ರೆಸ್‌ ಪಕ್ಷಕ್ಕೆ ಮತ್ತೊಂದು ಹೊಡೆತ ಬಿದ್ದಿದೆ.   ಸೂರತ್, ಇಂದೋರ್ ಬಳಿಕ ಇದೀಗ ಒಡಿಶಾದ ಪುರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪಕ್ಷಕ್ಕೆ ಶಾಕ್ ನೀಡಿದ್ದಾರೆ. ಕಾಂಗ್ರೆಸ್…

5 days ago

ಮಹಾನದಿಯಲ್ಲಿ ದೋಣಿ ಮಗುಚಿ ಬಿದ್ದು ಇಬ್ಬರು ಸಾವು, 7 ಮಂದಿ ನಾಪತ್ತೆ

ಒಡಿಶಾದ ಝಾರ್ಸುಗುಡಾ ಜಿಲ್ಲೆಯ ಮಹಾನದಿಯಲ್ಲಿ 50 ಮಂದಿ ಸಂಚರಿಸುತ್ತಿದ್ದ ದೋಣಿ ಮಗುಚಿ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ  ಸಂಭವಿಸಿದೆ.

3 weeks ago

ಮೇಲ್ಸೇತುವೆಯಿಂದ ಪಲ್ಟಿಯಾದ ಬಸ್: ಐವರ ದುರ್ಮರಣ

ಒಡಿಶಾದ ಜಾಜ್​ಪುರ ಜಿಲ್ಲೆಯಲ್ಲಿ ನ್ಯಾಷನಲ್ ಹೈವೇ 16 ಬಳಿಯ ಬಾರ್ಬತಿಯಲ್ಲಿ ಮೇಲ್ಸೇತುವೆಯಿಂದ ಬಸ್ ಪಲ್ಟಿಯಾಗಿ ಐವರು ಮೃತಪಟ್ಟು 38ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.

3 weeks ago

ಶಾಲೆಯ ಬಿಸಿಯೂಟದಲ್ಲಿ ಹಲ್ಲಿ ಪತ್ತೆ, 10 ವಿದ್ಯಾರ್ಥಿಗಳು ಅಸ್ವಸ್ಥ

ಭದ್ರಕ್ ಜಿಲ್ಲೆಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಊಟವನ್ನು ಸೇವಿಸಿದ ನಂತರ 10 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಕಾರಣ ಏನೆಂದು ಪರಿಶೀಲಿಸಿದಾಗ ಅಡುಗೆಯಲ್ಲಿ ಹಲ್ಲಿ ಬಿದ್ದಿರುವದು ತಿಳಿದು…

2 months ago

ಪ್ರಧಾನಿ ಮೋದಿ ಒಬಿಸಿ ಅಲ್ಲ ಎಂದು ಟೀಕೆಗೆ ಗುರಿಯಾದ ರಾಹುಲ್‌ ಗಾಂಧಿ

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ಒಬಿಸಿ ಜಾತಿ ವಿಚಾರವನ್ನು ಕೆದಕಿದ್ದಾರೆ. ಸರ್ಕಾರದಲ್ಲಿ ಒಬಿಸಿ ಅಧಿಕಾರಿಗಳ ಕುರಿತು ಪ್ರಶ್ನಿಸಿ ಕೋಲಾಹಲ ಸೃಷ್ಟಿಸಿದ್ದ ರಾಹುಲ್…

3 months ago

ಮೋದಿ ಮತ್ತೆ ಪ್ರಧಾನಿಯಾದರೆ ಮುಂದೆಂದೂ ಚುನಾವಣೆ ನಡೆಯುವುದಿಲ್ಲ: ಖರ್ಗೆ

ʼದೇಶದಲ್ಲಿ ಪ್ರಜಾಪ್ರಭುತ್ವವನ್ನು ಉಳಿಸಲು ೨೦೨೪ ಲೋಕಸಭಾ ಚುನಾವಣೆ ಜನರಿಗಿರುವ ಕೊನೆಯ ಅವಕಾಶ. ಮೋದಿ ಮತ್ತೊಮ್ಮೆ ಗೆದ್ದು ಗದ್ದುಗೆ ಏರಿದರೆ ದೇಶದಲ್ಲಿ ಸರ್ವಾಧಿಕಾರ ಜಾರಿಗೆ ಬರಲಿದೆ ಹಾಗು ಮುಂದೆಂದೂ…

3 months ago

ಒಡಿಶಾದಲ್ಲಿ ಭೀಕರ ರಸ್ತೆ ಅಪಘಾತ: 7 ಮಂದಿ ಸಾವು

ವೇಗವಾಗಿ ಬಂದ ಸ್ಕಾರ್ಪಿಯೋ, ಆಟೋ ಓವರ್​ ಟೇಕ್​ ಮಾಡುವಾಗ ಎದುರಿಗೆ ಬರ್ತಿದ್ದ ಬೈಕ್​ ಮತ್ತು ಆಟೋಗೆ ಭೀಕರವಾಗಿ ಡಿಕ್ಕಿ ಹೊಡೆದು 7 ಮಂದಿ ಸಾವನಪ್ಪಿದ್ದಾರೆ.

3 months ago

ಎರಡು ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ: ಐವರು ಸ್ಥಳದಲ್ಲೇ ಸಾವು

ಒಡಿಶಾದ ಗಂಜಾಂನಲ್ಲಿ ಎರಡು ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ  ನಡೆದಿದೆ.

4 months ago

ಜಗನ್ನಾಥ ದೇವಾಲಯದಲ್ಲಿ ಸ್ವಚ್ಛತಾ ಅಭಿಯಾನ ನಡೆಸಿದ ಧರ್ಮೇಂದ್ರ ಪ್ರಧಾನ್

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಒಡಿಶಾದ ಅಂಗುಲ್ ಜಿಲ್ಲೆಯಲ್ಲಿರುವ ಜಗನ್ನಾಥ ದೇವಾಲಯದಲ್ಲಿ ಸ್ವಚ್ಛತಾ ಅಭಿಯಾನ ನಡೆಸಿದರು.

4 months ago