ಪಂಜಾಬ್

ಗುರು ಗ್ರಂಥ ಸಾಹೀಬ್​ ಪುಟಗಳನ್ನು ಹರಿದ ಯುವಕ : ಹೊಡೆದು ಕೊಂದ ಸ್ಥಳೀಯರು

ಪಂಜಾಬ್‌ನ ಗುರುದ್ವಾರವೊಂದರಲ್ಲಿ ಪೂಜ್ಯ ಗುರು ಗ್ರಂಥ ಸಾಹಿಬ್‌ನ ಪುಟಗಳನ್ನು ಹರಿದ ಆರೋಪದ ಮೇಲೆ 19 ವರ್ಷದ ಯುವಕನನ್ನು ಹೊಡೆದು ಹತ್ಯೆ ಮಾಡಲಾಗಿದೆ.

3 days ago

ಅಂಬೆಗಾಲಿಡುವ 1.5 ವರ್ಷದ ಮಗು ಎಕ್ಸ್‌ಪೈರಿ ಚಾಕೊಲೇಟ್ ಸೇವಿಸಿ ದಾರುಣ ಸಾವು

ಲುಧಿಯಾನದಲ್ಲಿ ಒಂದು ದಾರುಣ ಘಟನೆ ನಡೆದಿದ್ದು ಅಂಬೆಗಾಲಿಡುವ 1.5 ವರ್ಷದ ಹೆಣ್ಣುಮಗು ಎಕ್ಸ್‌ಪೈರಿ ಚಾಕೊಲೇಟ್ ಸೇವಿಸಿ ಸಾವನಪ್ಪಿದೆ.

3 weeks ago

ಇಂದಿರಾ ಗಾಂಧಿ ಹಂತಕನ ಪುತ್ರ ಲೋಕಸಭಾ ಚುನಾವಣೆಗೆ ಸ್ಪರ್ಧೆ

ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಹಂತಕನ ಪುತ್ರನೊಬ್ಬ ಪಂಜಾಬ್‌ನ ಸಂಸತ್ ಚುನಾವಣೆಯಲ್ಲಿ ಫರೀದ್‌ಕೋಟ್ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.

4 weeks ago

ವಿಪರೀತ ತಾಪಮಾನ: ಪಂಜಾಬ್‌ ಮತಗಟ್ಟೆಗಳಲ್ಲಿ ಏರ್‌ ಕೂಲರ್‌, ಫ್ಯಾನ್‌ ಅಳವಡಿಕೆ

ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದ್ದು, ಈ ನಿಟ್ಟಿನಲ್ಲಿ ಪಂಜಾಬ್‌ನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯ ಮತಗಟ್ಟೆಗಳಲ್ಲಿ ಏರ್‌ ಕೂಲರ್‌, ಫ್ಯಾನ್‌ ಅಳವಡಿಸಲಾಗುತ್ತದೆ. ಜೊತೆಗೆ ಮತದಾರರಿಗೆ ನೀರು, ತಂಪು ಪಾನೀಯ…

4 weeks ago

ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ರಸ್ತೆಯಲ್ಲಿ ಮೆರವಣಿಗೆ: ಮೂವರ ಬಂಧನ

ಪಂಜಾಬ್​ನ ಖೇಮಕರನ್ ವಿಧಾನಸಭಾ ಕ್ಷೇತ್ರದ ವಾಲ್ತೋಹಾ ಗ್ರಾಮದಲ್ಲಿ ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ರಸ್ತೆಯಲ್ಲಿ ಮೆರವಣಿಗೆ ನಡೆಸಿರುವ ಅಮಾನವೀಯ ಘಟನೆ  ನಡೆದಿದೆ.

1 month ago

ಹೆಣ್ಣು ಮಗುವಿಗೆ ಜನ್ಮ ನೀಡಿದ ಭಗವಂತ್ ಮಾನ್ ಪತ್ನಿ

ಪಂಜಾಬ್ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖಂಡ ಭಗವಂತ್ ಸಿಂಗ್ ಮಾನ್ ಮತ್ತು ಅವರ ಪತ್ನಿ ಡಾ.ಗುರ್ಪ್ರೀತ್ ಕೌರ್ ಗುರುವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

1 month ago

ಕಲಬೆರಕೆ ಮದ್ಯ ಸೇವನೆ:21 ಮಂದಿ ಮೃತ್ಯು, 40 ಮಂದಿ ಅಸ್ವಸ್ಥ

ಕಲಬೆರಕೆಯಾಗಿರುವ ಮದ್ಯವನ್ನು ಸೇವಿಸಿ 21 ಮಂದಿ ಸಾವನ್ನಪ್ಪಿರುವ ಘಟನೆ ಪಂಜಾಬ್‌ನ ಹಾಡಿ ಸಂಗ್ರೂರ್​​ನಲ್ಲಿ ನಡೆದಿದೆ.

1 month ago

ಮಗು ಜನಿಸಿದ್ದಕ್ಕೆ ಸಿಧು ಮೂಸೆವಾಲ ಕುಟುಂಬಕ್ಕೆ ಪಂಜಾಬ್ ಸರ್ಕಾರದಿಂದ ಕಿರುಕುಳ

ಎರಡನೇ ಪುತ್ರನನ್ನು ಸ್ವಾಗತಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದ ಪಂಜಾಬ್ ಸರ್ಕಾರ ಕಿರುಕುಳ ನೀಡುತ್ತಿದೆ ಎಂದು ದಿವಂಗತ ಪಂಜಾಬಿ ಗಾಯಕ ಸಿಧು ಮೂಸೆವಾಲ ಅವರ ತಂದೆ…

2 months ago

ಪಂಜಾಬ್‌ನಿಂದ 8 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಆಮ್​ ಆದ್ಮಿ ಪಕ್ಷ

ಲೋಕಸಭೆ ಚುನಾವಣೆಗೆ ಎಲ್ಲಡೆ ಅಭ್ಯರ್ಥಿಗಳ ಪಟ್ಟಿ ಈಗಾಗಲೇ ಬಿಡುಗಡೆಯಾಗಿದೆ. ಅದೇ ರೀತಿ ಪಂಜಾಬ್‌ನಲ್ಲಿ ಆಮ್‌ಆದ್ಮಿ ಪಕ್ಷ ಪಟ್ಟಿಬಿಡುಗಡೆ ಮಾಡಿದೆ.ಒಟ್ಟು 8 ಅಭ್ಯರ್ಥಿಗಳ ಹೆಸರು ಘೋಷಿಸಲಾಗಿದೆ.

2 months ago

ಯುವ ರೈತನ ಸಾವು: 1 ಕೋಟಿ ರೂ ಪರಿಹಾರ ನೀಡಿದ ಪಂಜಾಬ್‌ ಸರ್ಕಾರ

ಪ್ರತಿಭಟನೆ ವೇಳೆ ಮೃತ ಪಟ್ಟ ಯುವರೈತ ಶುಭಕರ್‌ ಸಿಂಗ್‌ ಅವರ ಕುಟುಂಬಕ್ಕೆ ಪಂಜಾಬ್‌ ಸಿ ಎಂ ಭಗವಂತ್‌ ಮಾನ್‌ ಪರಿಹಾರ ಧನ 1 ಕೋಟಿ ರೂ ಮತ್ತು…

2 months ago