ರಾಜಸ್ಥಾನ

ರೈತರ ಕಷ್ಟ ಕೇಳುವವರಿಲ್ಲ: ವಿನಯ್ ಗುರೂಜಿ ವಿಷಾದ

ದೊಡ್ಡ ದೊಡ್ಡವರ ಕಷ್ಟ ಕೇಳಲು ದೊಡ್ಡ ದೊಡ್ಡವರಿದ್ದಾರೆ. ಆದರೆ ಜಗತ್ತಿಗೆ ಅನ್ನ ನೀಡುವ ರೈತನ ಕಷ್ಟ ಕೇಳುವ ಮನಸ್ಸು ದೊಡ್ಡವರಿಗಿಲ್ಲ ಎಂದು ಗೌರಿಗದ್ದೆಯ ಶ್ರೀ ವಿನಯ ಗುರೂಜಿ…

18 hours ago

ಕಾರಿನ ಮೇಲೆ ಹರಿದ ಲಾರಿ​ : 6 ಮಂದಿ ಸಾವು

ರಾಜಸ್ಥಾನದ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇ ಯಲ್ಲಿ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಆರು ಜನರು ಸಾವನ್ನಪ್ಪಿದ್ದಾರೆ.

1 day ago

ದೇವಾಲಯಕ್ಕೆ ಹೋಗುತ್ತಿದ್ದ ಕಾರಿಗೆ ಅಪರಿಚಿತ ವಾಹನ ಡಿಕ್ಕಿ: 6 ಜನ ಮೃತ್ಯು

ದೇವಾಲಯಕ್ಕೆ ಹೋಗುತ್ತಿದ್ದ ಕಾರಿಗೆ ಅಪರಿಚಿತ ವಾಹನವೊಂದು ಭಯಾನಕವಾಗಿ ಡಿಕ್ಕಿಯಾದ ಪರಿಣಾಮ 6 ಜನ ಸ್ಥಳದಲ್ಲೇ ಮೃತಪಟ್ಟಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ರಾಜಸ್ಥಾನದ ಸವಾಯಿ ಮಾಧೋಪುರ ಜಿಲ್ಲೆಯ…

4 days ago

ರಾಜಸ್ಥಾನ್‌ ರಾಯಲ್ಸ್‌ನಿಂದ ನಟ ಕಿಚ್ಚ ಸುದೀಪ್‌ಗೆ ಜೆರ್ಸಿ ಉಡುಗೊರೆ

ರಾಜಸ್ಥಾನ್‌ ರಾಯಲ್ಸ್‌ ತಂಡವು ನಟ ಕಿಚ್ಚ ಸುದೀಪ್‌ ಅವರಿಗೆ ರಾಜಸ್ಥಾನ್‌ ತಂಡದ ಜೆರ್ಸಿಯನ್ನು ಉಡುಗೊರೆಯಾಗಿ ಕಳುಹಿಸಿಕೊಟ್ಟಿದೆ.

6 days ago

ಮೋದಿ ಹೇಳಿಕೆಯನ್ನು ಟೀಕಿಸಿ ಪಕ್ಷದಿಂದ ಉಚ್ಛಾಟನೆಗೊಂಡಿದ್ದ ಉಸ್ಮಾನ್‌ ಘನಿ ಪೊಲೀಸರ ವಶಕ್ಕೆ

ಪ್ರಧಾನಿ ಮೋದಿಯವರ ಹೇಳಿಕೆಯನ್ನು ಟೀಕಿಸಿ ಪಕ್ಷದಿಂದ ಉಚ್ಛಾಟನೆಗೊಂಡಿದ್ದ ಬಿಕಾನೇರ್‌ನ ಬಿಜೆಪಿ ಅಲ್ಪಸಂಖ್ಯಾತ ಮೋರ್ಛಾದ ಜಿಲ್ಲಾಧ್ಯಕ್ಷ ಉಸ್ಮಾನ್‌ ಘನಿಯನ್ನು ಪೊಲೀಸರು ಬಂಧಿಸಿದ್ದಾರೆ.

2 weeks ago

ಭಾರತೀಯ ವಾಯಪಡೆಯ ಮಾನವರಹಿತ ವಿಮಾನ ಸುಟ್ಟು ಭಸ್ಮ

ಭಾರತೀಯ ವಾಯಪಡೆಯ ಕಣ್ಗಾವಲು ವಿಮಾನವೊಂದು ರಾಜಸ್ಥಾನದ ಜೈಸಲ್ಮೇರ್‌ನಿಂದ ಸುಮಾರು 25 ಕಿಲೋಮೀಟರ್‌ ದೂರದಲ್ಲಿರುವ ಪಿಥಾಲ ಗ್ರಾಮದ ಬಳಿಯ ಜಮೀನಿನಲ್ಲಿ ಇಂದು ಬೆಳಗ್ಗೆ ಪತನಗೊಂಡಿದೆ.

2 weeks ago

ತಮ್ಮದೇ ಅಭ್ಯರ್ಥಿಗೆ ಮತ ಹಾಕದಂತೆ ಕೇಳಿಕೊಂಡ ಕಾಂಗ್ರೆಸ್

ರಾಜಸ್ಥಾನದ ಕ್ಷೇತ್ರವೊಂದರಲ್ಲಿ ತಮ್ಮ ಅಭ್ಯರ್ಥಿಗೆ ಮತ ಹಾಕದಂತೆ ಕಾಂಗ್ರೆಸ್‌ ಮತದಾರರಲ್ಲಿ ಕೇಳಿಕೊಳ್ಳುತ್ತಿದೆ. ಭಾರತ್‌ ಆದಿವಾಸಿ ಪಾರ್ಟಿಯ ಅಭ್ಯರ್ಥಿಗೆ ಬೆಂಬಲ ಸೂಚಿಸಿದ ಕಾಂಗ್ರೆಸ್‌ ತನ್ನ ಅಭ್ಯರ್ಥಿಗೆ ನಾಮಪತ್ರವನ್ನು ಹಿಂಪಡೆಯುವಂತೆ…

2 weeks ago

ಮದುವೆ ಮುಗಿಸಿ ಬರುವಾಗ ಭೀಕರ ಅಪಘಾತ; 9 ಮಂದಿ ಸಾವು

ರಾಜಸ್ಥಾನದಲ್ಲಿ ನಿನ್ನೆ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ವೇಗವಾಗಿ ಬರುತ್ತಿದ್ದ ಟ್ರಕ್ ಹಾಗೂ ಕಾರಿನ ಮಧ್ಯೆ ಡಿಕ್ಕಿ ಹೊಡೆದಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ.

3 weeks ago

ಕಾರು ಟ್ರಕ್ ನಡುವೆ ಭೀಕರ ಅಪಘಾತ: 7 ಮಂದಿ ಸಜೀವ ದಹನ

ಕಾರೊಂದು ಟ್ರಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಕೂಡಲೇ ಬೆಂಕಿ ಕಾಣಿಸಿಕೊಂಡು ಕಾರಿನಲ್ಲಿದ್ದ 7 ಮಂದಿ ಸಜೀವದಹನವಾಗಿರುವ ಘಟನೆ ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ನಡೆದಿದೆ.

3 weeks ago

ಹಾಸ್ಟೆಲ್​ನಲ್ಲಿ ಅಗ್ನಿ ಅವಘಡ; 7 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಕೋಟಾದಲ್ಲಿರುವ ಹಾಸ್ಟೆಲ್​ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, 7 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೂ ಕೆಲವರು ಪ್ರಾಣ ಉಳಿಸಿಕೊಳ್ಳಲು ಕಟ್ಟಡದಿಂದ ಜಿಗಿದು ಮೂಳೆ ಮುರಿದುಕೊಂಡಿದ್ದಾರೆ.

4 weeks ago