ತಮಿಳುನಾಡು

ರಿಯಲ್‌ ಹೀರೋ : ಆಟೋ ಚಾಲಕಿಯರ ಸಾಲ ತೀರಿಸಿದ ನಟ ರಾಘವ್ ಲಾರೆನ್ಸ್

 ಬಡತನವನ್ನು ತುಳಿದು ಮೇಲೆ ಬಂದಿರುವ ತಮಿಳು ಖ್ಯಾತ ನಟ ರಾಘವ್ ಲಾರೆನ್ಸ್ ಅವರು ಸಾಮಾಜಿಕ ಸೇವಗಳಿಂದ ಗುರುತಿಸಿಕೊಂಡಿದ್ದಾರೆ. ಇವರನ್ನೆ ತನ್ನ ಆದರ್ಶ ವ್ಯಕ್ತಿ ಎನ್ನುವ ಕೆಪಿವೈ ಬಾಲಾ…

23 hours ago

ಬಸ್‌ ಕಂಡಕ್ಟರ್‌ಗಳಿಗೆ ಲೋಹದ ವಿಸಿಲ್‌ ಉಡುಗೊರೆ ನೀಡಿದ ಚೆನ್ನೈ ಸೂಪರ್​ ಕಿಂಗ್ಸ್

ಚೆನ್ನೈ ಸೂಪರ್​ ಕಿಂಗ್ಸ್​ ಫ್ರಾಂಚೈಸಿಯು ಮೆಟ್ರೋಪಾಲಿಟನ್‌ ಟ್ರಾನ್ಸ್‌ಪೋರ್ಟ್ ಕಾರ್ಪೋರೇಶನ್‌ ಲಿಮಿಟೆಡ್‌ ಬಸ್‌ ಕಂಡಕ್ಟರ್‌ಗಳಿಗೆ 8 ಸಾವಿರ ಲೋಹದ ವಿಸಿಲ್‌ಗ‌ಳನ್ನು ಕಂಡಕ್ಟರ್‌ಗಳಿಗೆ ವಿಶೇಷ ಉಡುಗೊರೆಯಾಗಿ ನೀಡಿದೆ.

1 day ago

ಬಾಲಕಿ ಮೇಲೆ 2 ರಾಟ್‌ವೀಲರ್ ನಾಯಿಗಳಿಂದ ದಾಳಿ: ಮಾಲೀಕ ಅರೆಸ್ಟ್

ಎರಡು ರಾಟ್‌ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಘಟನೆ ಚೆನ್ನೈನ ಥೌಸಂಡ್ ಲೈಟ್ಸ್ ಪ್ರದೇಶದ ಸಾರ್ವಜನಿಕ ಉದ್ಯಾನವನವೊಂದರಲ್ಲಿ ನಡೆದಿದೆ.

2 days ago

ರಾಟ್‌ವೀಲರ್ ನಾಯಿಗಳು ಬಾಲಕಿಯ ಮೇಲೆ ದಾಳಿ: ಮಾಲೀಕ ಪೊಲೀಸರ ವಶಕ್ಕೆ

ಎರಡು ರಾಟ್‌ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಪರಿಣಾಮ ಬಾಲಕಿ ಗಂಭೀರ ಗಾಯಗೊಂಡ ಘಟನೆ ಚೆನ್ನೈನ ಥೌಸಂಡ್ ಲೈಟ್ಸ್ ಪ್ರದೇಶದ ಸಾರ್ವಜನಿಕ ಉದ್ಯಾನವನದಲ್ಲಿ…

2 days ago

ಲೆಮುರ್‌ ಬೀಚ್‌ನಲ್ಲಿ ಐವರು ಮೆಡಿಕಲ್‌ ವಿದ್ಯಾರ್ಥಿಗಳು ನೀರುಪಾಲು

ಸಮುದ್ರದಲ್ಲಿ ಮುಳುಗಿ ಐವರು ಮೆಡಿಕಲ್‌ ವಿದ್ಯಾರ್ಥಿಗಳು ಮೃತಪಟ್ಟ ಘಟನೆ ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ಲೆಮುರ್‌ ಬೀಚ್‌ನಲ್ಲಿ ನಡೆದಿದೆ.

2 days ago

ಬಾತ್​ರೂಂನಲ್ಲಿ ಹುಟ್ಟಿದ ನವಜಾತ ಶಿಶು : ತಕ್ಷಣವೆ ಕತ್ತು ಹಿಸುಕಿ ಕೊಂದ ತಾಯಿ

ಕೊಚ್ಚಿಯ ಮಹಿಳೆಯರೊಬ್ಬರು ನವಜಾತ ಶಿಶುವನ್ನು ಕತ್ತು ಹಿಸುಕಿ, ಕೆಳಗೆ ಎಸೆದು ಕೊಂದಿರುವ ಆಘಾತಕಾರಿ ಘಟನೆ ನಡೆದಿದೆ. ಕೊಚ್ಚಿಯ  ಅಪಾರ್ಟ್‌ಮೆಂಟ್‌ನಲ್ಲಿ ಪೋಷಕರೊಂದಿಗೆ ವಾಸಿಸುತ್ತಿದ್ದ ಮಹಿಳೆ ಶುಕ್ರವಾರ ಬೆಳಿಗ್ಗೆ ತನ್ನ…

3 days ago

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್‌ : ಐವರು ಮೃತ್ಯು, 45 ಮಂದಿಗೆ ಗಾಯ

ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿರುವ ಘಟನೆ ಸೇಲಂ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ನಡೆದಿದೆ.

1 week ago

ಅಪಾರ್ಟ್‌ಮೆಂಟ್‌ನ ಕಿಟಕಿಯಿಂದ ವಿಂಡೋ ಪೋರ್ಚ್‌ ಮೇಲೆ ಬಿದ್ದ ಮಗು: ವಿಡಿಯೋ ವೈರಲ್‌

ತಮಿಳುನಾಡಿನ ಚೆನ್ನೈನ ಅವಡಿಯ ತಿರುಮಲ್ಲೈವೋವಲ್‌ನಲ್ಲಿರುವ  ಅಪಾರ್ಟ್‌ಮೆಂಟ್‌ನ ಕಿಟಕಿಯಿಂದ ಏಳು ತಿಂಗಳ ಮಗುವೊಂದು ವಿಂಡೋ ಪೋರ್ಚ್‌  ಮೇಲೆ ಬಿದ್ದ ಘಟನೆ ನಡೆದಿದೆ. 

1 week ago

ಬೊಜ್ಜು ಕರಗಿಸುವ ಶಸ್ತ್ರಚಿಕಿತ್ಸೆ: ಪ್ರಾಣ ಕಳೆದುಕೊಂಡ ಯುವಕ

ಬೊಜ್ಜು ಕರಗಿಸುವ ಶಸ್ತ್ರಚಿಕಿತ್ಸೆಯಲ್ಲಿ 26 ವರ್ಷದ ಯುವಕನೊಬ್ಬ ಪ್ರಾಣ ಕಳೆದುಕೊಂಡಿರುವ ಘಟನೆ ರಾಜಧಾನಿ ಚೆನ್ನೈನಲ್ಲಿ ನಡೆದಿದೆ.

2 weeks ago

ಮೋದಿಯನ್ನು ತಿಹಾರ್ ಜೈಲಿನಲ್ಲಿಟ್ಟು ದೇಶದಲ್ಲಿ ಚುನಾವಣೆ ನಡೆಸಬೇಕು: ಮನ್ಸೂರ್ ಅಲಿ ಖಾನ್

ಲೋಕಸಭಾ ಚುನಾವಣೆಯ ಹೊತ್ತಿನಲ್ಲೇ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ ಎಂದಿರುವ ತಮಿಳು ಚಿತ್ರರಂಗದ ಖ್ಯಾತ ಮನ್ಸೂರ್ ಅಲಿ ಖಾನ್, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಿಡಿಕಾರಿದ್ದಾರೆ.

2 weeks ago