ಪಶ್ಚಿಮ ಬಂಗಾಳ

ಹೂಗ್ಲಿ ಜಿಲ್ಲೆಯಲ್ಲಿ ಬಾಂಬ್ ಸ್ಫೋಟ: ಓರ್ವ ಅಪ್ರಾಪ್ತ ಸಾವು

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಬಾಂಬ್ ಸ್ಫೋಟಗೊಂಡು ಓರ್ವ ಅಪ್ರಾಪ್ತ ಮೃತಪಟ್ಟಿದ್ದು, ಇಬ್ಬರು ಅಪ್ರಾಪ್ತರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

2 days ago

ಕಚ್ಚಾ ಬಾಂಬ್‌ ಸ್ಫೋಟ : ಮಗು ಮೃತ್ಯು, ಇಬ್ಬರು ಗಂಭೀರ

ರಸ್ತೆ ಬದಿಯಲ್ಲಿ ಆಟವಾಡುತ್ತಿದ್ದ ಮಕ್ಕಳು ಆಕಸ್ಮಿಕವಾಗಿ ಕಚ್ಚಾ ಬಾಂಬ್‌ ಅನ್ನು ಚೆಂಡು ಎಂದು ಭಾವಿಸಿ ಎತ್ತಿಕೊಂಡಿದ್ದಾರೆ. ಆಗ ಅದು ಸ್ಫೋಟಗೊಂಡ ಘಟನೆ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ…

3 days ago

ರಾಜಕೀಯ ಲಾಭಕ್ಕೆ ಧರ್ಮವನ್ನು ಆಯುಧವಾಗಿ ಬಳಕೆ: ಪರಕಾಲ ಪ್ರಭಾಕರ್‌

ಬಿಜೆಪಿ ಅಧಿಕಾರದಲ್ಲಿರುವ ನವಭಾರತದಲ್ಲಿ ರಾಜಕೀಯ ಲಾಭಕ್ಕೆ ಧರ್ಮವನ್ನು ಆಯುಧವಾಗಿ ಬಳಕೆ ಮಾಡಲಾಗುತ್ತಿದೆ ಎಂದು ರಾಜಕೀಯ ಅರ್ಥಶಾಸ್ತ್ರಜ್ಞ ಪರಕಾಲ ಪ್ರಭಾಕರ್‌ ಆರೋಪಿಸಿದರು.

6 days ago

ಕಿರುತೆರೆ ನಟಿ ರೂಪಾಲಿ ಗಂಗೂಲಿ ಬಿಜೆಪಿಗೆ ಸೇರ್ಪಡೆ

ಹಿಂದಿ ಕಿರುತೆರೆ ನಟಿ ರೂಪಾಲಿ ಗಂಗೂಲಿ ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಪ್ರಧಾನಿಯವರ ಕೆಲಸದಿಂದ ಪ್ರಭಾವಿತಳಾಗಿ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಅವರು ಹೇಳಿದರು.

1 week ago

ನಾಲ್ಕು ವಿಮಾನ ನಿಲ್ದಾಣದಲ್ಲಿ ಬಾಂಬ್; ಕೆಫೆಯಲ್ಲಿಟ್ಟಿದ್ದಕ್ಕಿಂತ ದೊಡ್ಡದೆಂದು ಬೆದರಿಕೆ

ಕೋಲ್ಕತ್ತಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದೆ. ವಿಮಾನ ನಿಲ್ದಾಣದ ಸಂಕೀರ್ಣದ ವಿವಿಧ ಸ್ಥಳಗಳಲ್ಲಿ ಬಾಂಬ್‌ಗಳನ್ನು ಇರಿಸಲಾಗಿದೆ ಎಂದು ಇ-ಮೇಲ್ ಮೂಲಕ ಎಚ್ಚರಿಕೆ ನೀಡಲಾಗಿತ್ತು. ಬೆನ್ನಲ್ಲೇ ವಿಮಾನ…

2 weeks ago

ಬಂಗಾಳ ಭ್ರಷ್ಟಾಚಾರದ ಕೂಪ: ಪ್ರಧಾನಿ ಮೋದಿ

ಪಶ್ಚಿಮ ಬಂಗಾಳದ ಆಡಳಿತ ಯಂತ್ರಾಂಗವನ್ನು ಭ್ರಷ್ಟಾಚಾರದ ಕೂಪ ಎಂದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಲಂಚ ಕೊಡದೆ ಇಲ್ಲಿ ಯಾವ ಕೆಲಸವೂ ಆಗುವುದಿಲ್ಲ ಎಂದು ಆರೋಪಿಸಿದ್ದಾರೆ.

2 weeks ago

ಶಿಕ್ಷಕರಿಂದ, ಸರ್ಕಾರಿ ನೌಕರರಿಂದ ಬಿಜೆಪಿಗೆ ಒಂದೇ ಒಂದು ವೋಟು ಬೀಳಲ್ಲ: ಮಮತಾ ಬ್ಯಾನರ್ಜಿ

ಶಿಕ್ಷಕರು ಮಾತ್ರವಲ್ಲ ಯಾವುದೇ ಸರ್ಕಾರಿ ನೌಕರರಿಂದ ಬಿಜೆಪಿಗೆ ಒಂದೇ ಒಂದು ವೋಟು ಪಶ್ಚಿಮ ಬಂಗಾಳದಲ್ಲಿ ಬೀಳಲ್ಲ ಎಂದು ಸಿಎಂ ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ.

2 weeks ago

2016ರ ಶಿಕ್ಷಕರ ನೇಮಕಾತಿ ರದ್ದುಗೊಳಿಸಲು ಹೈಕೋರ್ಟ್‌ ಆದೇಶ

ಶಿಕ್ಷಕರ ನೇಮಕಾತಿ ಹಗರಣದಲ್ಲಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ 2016ರಲ್ಲಿ ನಡೆದ ನೇಮಕಾತಿ ಪ್ರಕ್ರಿಯೆಯನ್ನು ಕೋಲ್ಕತ್ತ ಹೈಕೋರ್ಟ್​ರದ್ದುಗೊಳಿಸುವಂತೆ ಆದೇಶ ನೀಡಿದೆ.

2 weeks ago

ಕೇಸರಿಯಾದ ದೂರದರ್ಶನ ಲೋಗೋ; ನನಗೆ ಆಘಾತವಾಗಿದೆ ಎಂದ ದೀದಿ

ದೇಶದಲ್ಲಿ ಚುನಾವಣೆ ನಡೆಯುತ್ತಿರುವ ಸಮಯದಲ್ಲೇ ದೂರದರ್ಶನದ ಲೋಗೋ ಬಣ್ಣ ಬದಲಾಗಿ ಕೇಸರೀಕರಣವಾಗುತ್ತಿರುವುದು ಆಘಾತಕಾರಿಯಾಗಿದೆ ಎಂದು ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

3 weeks ago

ಮತದಾನ ಕೇಂದ್ರದ ವಾಶ್‍ರೂಮ್‍ನಲ್ಲಿ ಸಿಆರ್‌ಪಿಎಫ್‌ ಸೈನಿಕ ಶವವಾಗಿ ಪತ್ತೆ

ಪಶ್ಚಿಮ ಬಂಗಾಳದಲ್ಲಿ ಮತದಾನ ಕೇಂದ್ರದ ವಾಶ್‍ರೂಮ್‍ನಲ್ಲಿ ಕಾಲು ಜಾರಿ ಬಿದ್ದು ಅರೆಸೈನಿಕ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ಇಂದು ಬೆಳಿಗ್ಗೆ ತಿಳಿಸಿವೆ. ಇಂದು ಮತದಾನ ನಡೆಯಲಿರುವ ಕೂಚ್‍ಬೆಹರ್‍ನ…

3 weeks ago