ಚಾಮರಾಜನಗರ: ಎರಡು ಮೂರು ದಿನದಿಂದ ಸುರಿದ ಮಳೆಗೆ ಬಂಡೆ ಉರುಳಿ ಬಿದ್ದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಮತ್ತು ಪಾಲರ್ ರಸ್ತೆಯಲ್ಲಿ ಘಟನೆ ನಡೆದಿದೆ.
ಇಂಡಿ ಬಸವೇಶ್ವರ ದೇವಸ್ಥಾನದ ಸಮೀಪ ಬಂಡೆ ಕುಸಿದು ಬಿದ್ದಿದೆ. ಬಂಡೆ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

