ಗುಂಡ್ಲುಪೇಟೆ: ಪಾಠ ಕೇಳುವಾಗಲೇ ಹೃದಯಾಘಾತಕ್ಕೆ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಟೆಯ ಕುರುಬರ ಬೀದಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ನಾಲ್ಕನೇ ತರಗತಿ ವಿದ್ಯಾರ್ಥಿ ಮನೋಜ್ ಕುಮಾರ್(10) ಮೃತಪಟ್ಟ ದುರ್ದೈವಿ. ಪಾಠ ಕೇಳುತ್ತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಕಂದನ ಕಳೆದುಕೊಂಡ ತಾಯಿಯ ಆಕ್ರಂಧನ ಮುಗಿಲು ಮುಟ್ಟಿದೆ.

