Showing 20 of 405 posts • Page 10 of 21
ಸೊಂಡಿಲಲ್ಲಿ ರಂದ್ರವಾದ ಹಿನ್ನೆಲೆ ನೀರು ಕುಡಿಯಲಾಗದೆ ಆನೆಯೊಂದು ಪರದಾಟ ನಡೆಸುತ್ತಿದ್ದ ದೃಶ್ಯ ಮಲೇ ಮಹದೇಶ್ವರ ಬೆಟ್ಟದ ಪಾಲಾರ್ ರಸ್ತೆಯಲ್ಲಿ ಸೆರೆ ಸಿಕ್ಕಿದ್ದು ಆನೆಗೆ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಪರಿಸರವಾದಿಗಳು ಆಗ್ರಹಿಸಿದ್ದಾರೆ.
ಚಿರತೆ ದಾಳಿ ನಡೆಸಿ ಕರು ಬಲಿ ಪಡೆದ ಘಟನೆ ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮದ ಅಡವಿ ಮಠದ ಗೋ ಶಾಲೆಯಲ್ಲಿ ನಡೆದಿದೆ. ತಾಲೂಕಿನ ಪಡಗೂರು ಗ್ರಾಮದ ಅಡವಿ ಮಠದ ಗೋ ಶಾಲೆಯ ಕೊಟ್ಟಿಗೆಯಲ್ಲಿ ಕರುವನ್ನು ಕಟ್ಟಿಹಾಕಿದ್ದ ವೇಳೆ ಚಿರತೆ ದಾಳಿ
ಮಲೆ ಮಹದೇಶ್ವರ ವನ್ಯ ಜೀವಿಧಾಮದ ಹನೂರು ತಾಲ್ಲೂಕಿನ ಮೀಣ್ಯಂ ಗ್ರಾಮದಲ್ಲಿ ಐದು ಹುಲಿಗಳು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ
ಪಟ್ಟಣದಲ್ಲಿ ಬೀಡಾಡಿ ದನಗಳ ಹಾವಳಿ ಮಿತಿ ಮೀರಿದ್ದು ವಾಹನ ಸಂಚಾರಕ್ಕೆ ತೊಡಕುಂಟಾಗಿದೆ , ದನಗಳ ಹಾವಳಿಯಿಂದ ಹಲವು ಅಪಘಾತಗಳಾಗಿದ್ದು ಸಾವು ನೋವುಗಳಾಗಿವೆ
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಅಪಾಯಕಾರಿ ಚಾಲನೆ ಹಾಗೂ ಆಟೋ ವೀಲ್ಹಿಂಗ್ ಮಾಡುತ್ತಿದ್ದ ಮೂವರ ವಿರುದ್ಧ ಪ್ರಕರಣ ದಾಖಲಿಸಿರುವ ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಆಟೋಗಳನ್ನ ವಶಪಡಿಸಿಕೊಂಡಿದ್ದಾರೆ.
ಪ್ರಸಿದ್ಧ ಧಾರ್ಮಿಕ ಸ್ಥಳವಾದ ಹನೂರು ತಾಲೂಕಿನ ಮಲೆ ಮಾದೇಶ್ವರ ಬೆಟ್ಟದಲ್ಲಿ ಭೀಮನ ಅಮಾವಾಸ್ಯೆ ಪ್ರಯುಕ್ತ ಇಡೀ ಕ್ಷೇತ್ರ ವಿದ್ಯುತ್ ದೀಪಗಳಿಂದ ಝಗಮಗಿಸುತ್ತಿದೆ.
ಭೀಮನ ಅಮವಾಸ್ಯೆ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಮಲೆ ಮಹದೇಶ್ವರ ಬೆಟ್ಟದ ದೇವಾಲಯದ ಆವರಣದಲ್ಲಿ ವಿವಿಧ ಬಗೆಯ ಫಲ ಪುಷ್ಪಗಳು ಹಾಗೂ ತರಕಾರಿಗಳಿಂದ ವಿಶೇಷ ಅಲಂಕಾರ ಮಾಡಲಾಗಿದೆ.
ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಓಂಕಾರ್ ಅರಣ್ಯ ವಲಯದಲ್ಲಿ ನಿರಂತರವಾದ ಕಾಡಾನೆಗಳ ಹಾವಳಿ ಮುಂದುವರಿದಿದ್ದು ಮಂಗಳವಾರ ತಡರಾತ್ರಿ ಗ್ರಾಮದ ಮಹದೇವಪ್ಪ
ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಕೆಕ್ಕನಹಳ್ಳ ಭಾಗದಲ್ಲಿ ರಸ್ತೆ ಬದಿಯಲ್ಲೇ ಹುಲಿಯ ದರ್ಶನವಾಗಿದ್ದು ಸನಿಹದಲ್ಲೇ ವ್ಯಾಘ್ರನ ಕಂಡ ಪ್ರವಾಸಿಗರು ಪುಳಕಿತಗೊಂಡಿದ್ದಾರೆ.
ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆ ಅಗರ – ಮಾಂಬಳ್ಳಿ ಮಾರ್ಗಮಧ್ಯ ನಡೆದಿದೆ.
ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಚಿರತೆ ಬಂದಿಯಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಅಮಚವಾಡಿ ಗ್ರಾಮದಲ್ಲಿ ನಡೆದಿದೆ. ಹಲವು ದಿನಗಳಿಂದ ಅಮಚವಾಡಿ ಗ್ರಾಮದ ಜನರನ್ನ ಆತಂಕಕ್ಕೊಳಗಾಗಿಸಿದ್ದ ಚಿರತೆ ಸೆರೆ
ಕರ್ನಾಟಕ ತಮಿಳುನಾಡು ಸಂಪರ್ಕದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಡಾನೆಯೊಂದು ಕಬ್ಬು ಸಾಗಾಣಿಕೆ ಲಾರಿಯ ಬಳಿ ತೆರಳಿ ಕಬ್ಬು ತಿನ್ನಲು ಹೋಗಿ ಕಾರುಗಳನ್ನು ಹೆಮ್ಮೆಟ್ಟಿಸಿದ ಘಟನೆ ತಮಿಳುನಾಡಿನ ಹಾಸನೂರು ಬಳಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಕಬ್ಬು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಿರುವ ಹಾಸನೂರು ದಿಂಬಂ ಬಳಿ ಸಂಭವಿಸಿದ್ದು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಹದಿನೈದು ದಿನದ ನವಜಾತ ಶಿಶುವನ್ನ ತಾಯಿಯೊಬ್ಬಳು ರಸ್ತೆಯಲ್ಲಿ ಬೀಸಾಕಿ ಹೋಗಿರುವ ಘಟನೆ ಚಾಮರಾಜನಗರ ತಾಲೂಕಿನ ತಮ್ಮಡಹಳ್ಳಿ ಸಾಗಡೆ ಗ್ರಾಮದ ಬಳಿ ನಡೆದಿದೆ.
ಜಿಲ್ಲೆಯ ಹನೂರು ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 30 ದಿನಗಳ ಅವಧಿಯಲ್ಲಿ 2.36 ಕೋಟಿ ರೂ. ಸಂಗ್ರಹವಾಗಿದೆ.
ಕಾಡಾನೆ ಹಾವಳಿಗೆ ಕಡಿವಾಣ ಹಾಕದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ರೈತರು ಓಂಕಾರ ವಲಯದ ಅರಣ್ಯಾಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯ ಜೀವಿಧಾಮದ ಮೀಣ್ಯಂ ಸಮೀಪದ ಗಾಜನೂರು ಬಳಿಯ ಅರಣ್ಯದಲ್ಲಿ ಕಳೆದ ತಿಂಗಳು ಐದು ಹುಲಿಗಳ ದಾರುಣ ಸಾವಿಗೆ
ತಾಲೂಕಿನ ಬೀಮನಬೀಡು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ಕುರಿತು ಮಾಹಿತಿ ನೀಡಿದ ರೈತ ಸಂಘದವರನ್ನು ಹೆಸರನ್ನು ಗೌಪ್ಯವಾಗಿಡದೆ ಬಹಿರಂಗ ಪಡಿಸಿದ್ದಾರೆ ಎಂದು ಆರೋಪಿಸಿ ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ ಸಂಘ
ವಿಷಪ್ರಾಶನ ಐದು ಹುಲಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯಲೋಪದಡಿ ಡಿಸಿಎಫ್ ಅಮಾನತು ಮಾಡಲಾಗಿದೆ. ಮಲೆಮಹದೇಶ್ವರ ಬೆಟ್ಟದ ವನ್ಯ ಜೀವಿಧಾಮದಲ್ಲಿ ನಡೆದಿದ್ದ 5 ಹುಲಿ ಸಾವು ಕೇಸ್ ನಲ್ಲಿ ಐಎಫ್ಎಸ್ ಅಧಿಕಾರಿ ಚಕ್ರಪಾಣಿ ಅಮಾನತು
ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶದ ಸೀಗೆ ಬೆಟ್ಟದಲ್ಲಿ ಜೇನು ಸಂಗ್ರಹಿಸಲು ಕಾಡಿಗೆ ತೆರಳಿದ್ದ ಸೋಲಿಗ ಯುವಕನ ಮೇಲೆ ಕರಡಿಯೊಂದು ದಾಳಿ ನಡೆಸಿದ ಪರಿಣಾಮ ವ್ಯಕ್ತಿ ಸಾವನ್ನಪ್ಪಿದ ಘಟನೆ ನಡೆದಿದೆ.